'ಸಂವಿಧಾನ ಉಳಿವಿಗಾಗಿ ನಮ್ಮ ಹೋರಾಟ' ಎಂದು ಸಂವಿಧಾನ ಪುಸ್ತಕ ಹಿಡಿದು ಎಲ್ಲ ವೇದಿಕೆಗಳಲ್ಲಿ ಹೋರಾಡುವ ಕಾಂಗ್ರೆಸ್ಸಿಗರಿಗೆ, ಚುನಾವಣೆ ನಡೆಸುವುದು ಸಂವಿಧಾನದ ಆಶಯ ಎಂಬುದು ತಿಳಿದಿಲ್ಲವೇ?
ಈ ದೇಶದ ಬೆನ್ನೆಲುಬೆಂದರೆ ಗ್ರಾಮಗಳು ಮತ್ತು ಸ್ಥಳೀಯ ಆಡಳಿತ...
ವಸತಿ ನಿಲಯಗಳಲ್ಲಿ ಓದುವ ಮಕ್ಕಳು ಆರ್ಥಿಕವಾಗಿ ಹಿಂದುಳಿದವರು. ಸರಕಾರ ಹಾಸ್ಟೆಲ್ ವಿದ್ಯಾರ್ಥಿಗಳಿಗಾಗಿ ಕೋಟ್ಯಾಂತರ ರೂ. ಖರ್ಚು ಮಾಡುತ್ತಿದೆ. ನಿಲಯದ ವಿದ್ಯಾರ್ಥಿಗಳಿಗೆ ಸೂಕ್ತ ಸೌಲಭ್ಯ ಒದಗಿಸಲು ಸಾಧ್ಯವಾಗದ ಸಿಬ್ಬಂದಿಗಳನ್ನು ಬೇರೆಡೆ ವರ್ಗಾವಣೆ ಮಾಡಿ ಎಂದು...
ಶೀರ್ಘದಲ್ಲೇ ಜಿಲ್ಲಾ ಪಂಚಾಯತಿ ಮತ್ತು ತಾಲ್ಲೂಕು ಪಂಚಾಯಿತಿಗಳ ಚುನಾವಣೆಯನ್ನು ಮಾಡುತ್ತೇವೆ ಎಂದು ಸಿಎಂ ಸಿದ್ದರಾಮಯ್ಯ ತಿಳಿಸಿದರು.
ಮೈಸೂರಿನಲ್ಲಿ ಶನಿವಾರ ಮಾಧ್ಯಮದವರೊಂದಿಗೆ ಮಾತನಾಡುತ್ತ ದೇವೇಗೌಡರ ಕುಟುಂಬದ ನಂತರ ಯಡಿಯೂರಪ್ಪ ಅವರ ಕುಟುಂಬವನ್ನು ಗುರಿಮಾಡಲಾಗಿದೆ ಎಂದು ಕೇಂದ್ರ...
ಶೇ.100ರಷ್ಟು ಮತದಾನವಾಗುವುದರಿಂದ ಸದೃಢ ಪ್ರಜಾಪ್ರಭುತ್ವ ಕಟ್ಟಲು ಸಾಧ್ಯ. ಆ ದಿಸೆಯಲ್ಲಿ ಸಂವಿಧಾನಾತ್ಮಕ ಹಕ್ಕಾದ ಮತದಾನ ಕಾರ್ಯದಲ್ಲಿ ತಪ್ಪದೇ ಪಾಲ್ಗೊಳ್ಳಬೇಕು ಎಂದು ಲಕ್ಷ್ಮೇಶ್ವರ ತಾಲೂಕು ಪಂಚಾಯತಿ ಕಾರ್ಯನಿರ್ವಾಹಕ ಅಧಿಕಾರಿ ಕೃಷ್ಣಪ್ಪ ಧರ್ಮರ ಅವರು ಹೇಳಿದರು.
ಗದಗ...