ಜಗತ್ತಿನಲ್ಲಿಯೇ ಮೊದಲು ಕಬ್ಬಿಣದ ಯುಗ ಆರಂಭವಾದದ್ದು ತಮಿಳುನಾಡಿನಲ್ಲಿ

ದಕ್ಷಿಣ ಭಾರತೀಯರ ಲೋಹಶಾಸ್ತ್ರದ ಪ್ರಾಚೀನತೆ ಮತ್ತು ಜ್ಞಾನದ ಕುರಿತಂತೆ ಹೆಚ್ಚಿನ ಸಂಶೋಧನೆಗಳು ತಮಿಳುನಾಡು ಮಾತ್ರವಲ್ಲದೆ ನೆರೆಯ ರಾಜ್ಯಗಳಾದ ಕರ್ನಾಟಕ, ಆಂಧ್ರ ಮತ್ತು ತೆಲಂಗಾಣದಲ್ಲಿಯೂ ನಡೆಯಬೇಕಿದೆ. ಹಾಗಾದಲ್ಲಿ ದಕ್ಷಿಣ ಭಾರತದ ಕಬ್ಬಿಣದ ಯುಗವನ್ನು ಸಮಗ್ರವಾಗಿ ಗ್ರಹಿಸಬಹುದಾಗಿದೆ. ಜಗತ್ತಿನಲ್ಲಿಯೇ...

ಜಲ್ಲಿಕಟ್ಟು | 7 ಮಂದಿ ಸಾವು – 400ಕ್ಕೂ ಹೆಚ್ಚು ಮಂದಿಗೆ ಗಾಯ

ತಮಿಳುನಾಡಿನಲ್ಲಿ ಆಚರಿಸಲಾಗುವ ಜಲ್ಲಿಕಟ್ಟು ಮತ್ತು ಹೋರಿ ಪಳಗಿಸುವ ಸ್ಪರ್ಧೆಗಳಲ್ಲಿ ಗುರುವಾರ ಏಳು ಮಂದಿ ಸಾವನ್ನಪ್ಪಿದ್ದಾರೆ. 400ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ ಎಂದು ವರದಿಯಾಗಿದೆ. ಗುರುವಾರ ತಮಿಳುನಾಡಿನ ವಿವಿಧ ಜಿಲ್ಲೆಗಳಲ್ಲಿ ಜಲ್ಲಿಕಟ್ಟು ಮತ್ತು ಹೋರಿ...

ಹವಾಮಾನ ವರದಿ | ತಮಿಳುನಾಡಿನಲ್ಲಿ ಮಳೆ ಆರ್ಭಟ – ಶಾಲೆಗಳು ಬಂದ್‌; ಕರ್ನಾಟಕದಲ್ಲೂ ಅಬ್ಬರಿಸಲಿದೆ ಮಳೆ

ನೈಋತ್ಯ ಬಂಗಾಳಕೊಲ್ಲಿಯಲ್ಲಿ ವಾಯುಭಾರ ಕುಸಿದಿದ್ದು, ಫೆಂಗಲ್ ಚಂಡಮಾರುತ ಬೀಸುತ್ತಿದೆ. ತಮಿಳುನಾಡು, ಪುದುಚೇರಿಯಲ್ಲಿ ಭಾರೀ ಮಳೆಯಾಗುತ್ತಿದೆ. ತಮಿಳುನಾಡಿನ ನಾಗಪಟ್ಟಣಂ, ಮೈಲಾಡುತುರೈ ಹಾಗೂ ತಿರುವರೂರ್ ಜಿಲ್ಲೆಗಳಲ್ಲಿ ರೆಡ್ ಅಲರ್ಟ್ ಘೋಷಿಸಲಾಗಿದೆ. ಆ ಜಿಲ್ಲೆಗಳಲ್ಲಿನ ಶಾಲೆಗಳಿಗೆ ರಜೆ...

ಹವಾಮಾನ ವರದಿ | ಮತ್ತೊಂದು ಚಂಡಮಾರುತ ಭೀತಿ; 19 ಜಿಲ್ಲೆಗಳಲ್ಲಿ ಮೂರು ದಿನ ಭಾರೀ ಮಳೆ

ಒಡಿಶಾದಲ್ಲಿ ಅಪ್ಪಳಿಸಿದ್ದ ಡಾನಾ ಚಂಡಮಾರುತದಿಂದಾಗಿ ಕರ್ನಾಟಕವೂ ಸೇರಿದಂತೆ ವಿವಿಧ ರಾಜ್ಯಗಳಲ್ಲಿ ಕಳೆದ ವಾರ ಭಾರೀ ಮಳೆಯಾಗಿತ್ತು. ಇದೀಗ, ಮತ್ತೊಂದು ಚಂಡಾಮಾರುತ ಬೀಸುವ ಆಂತಕ ಹೆಚ್ಚಾಗಿದ್ದು, ಕರ್ನಾಟಕದಲ್ಲಿ ಮುಂದಿನ ಮೂರು ದಿನಗಳ ಕಾಲ ಮತ್ತೆ...

ತಮಿಳುನಾಡು | ಟಿವಿಕೆ ಪಕ್ಷಕ್ಕೆ ಚಾಲನೆ; ಪೆರಿಯಾರ್ ಬಗ್ಗೆ ನಟ ವಿಜಯ್ ಹೇಳಿದ್ದೇನು?

ನಟ-ರಾಜಕಾರಣಿ ವಿಜಯ್ ಅವರು ನೂತನ ಪಕ್ಷ ‘ತಮಿಳಗ ವೆಟ್ರಿ ಕಳಗಂ’ (TVK)ನ ಮೊದಲ ರಾಜ್ಯ ಸಮ್ಮೇಳನವನ್ನು ಭಾನುವಾರ ನಡೆಸಿದ್ದಾರೆ. ಸ್ವಾತಂತ್ರ್ಯ ಹೋರಾಟಗಾರರು ಮತ್ತು ಭಾಷಾ ಹುತಾತ್ಮರ ಭಾವಚಿತ್ರಗಳಿಗೆ ಪುಷ್ಪ ನಮನ ಸಲ್ಲಿಸಿದ ವಿಜಯ್,...

ಜನಪ್ರಿಯ

ಬೀದರ್‌ | ಜ್ಞಾನೇಶಕುಮಾರ ವಜಾಗೊಳಿಸಿ, ಬಂಧಿಸಲು ಆಗ್ರಹಿಸಿ ಕಾಂಗ್ರೆಸ್‌ ಪ್ರತಿಭಟನೆ

ಕೇಂದ್ರ ಚುನಾವಣಾ ಆಯೋಗದ ಮುಖ್ಯ ಆಯುಕ್ತ ಜ್ಞಾನೇಶಕುಮಾರ ವಜಾಗೊಳಿಸಿ ಬಂಧಿಸಬೇಕೆಂದು ಆಗ್ರಹಿಸಿ...

ಸಿಇಸಿ ಗ್ಯಾನೇಶ್‌ ಕುಮಾರ್‌ ವಿರುದ್ಧ ದೇಶವ್ಯಾಪಿ ಪ್ರತಿಭಟನೆ; ಹೈದರಾಬಾದ್‌ನಲ್ಲಿ ‘ಸಿಜೆಪಿ’ ಮಹತ್ವದ ಸಭೆ

ಮುಖ್ಯ ಚುನಾವಣಾ ಆಯುಕ್ತ (ಸಿಇಸಿ) ಗ್ಯಾನೇಶ್ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ...

SIR ಎಂಬ ತಾಂತ್ರಿಕ ರೋಗ ಮತದಾರರಿಗೆ ಶಾಪವಾಗಿದೆಯೇ?

ಎಸ್‌ಐಆರ್‌ ಪ್ರಕ್ರಿಯೆಯು ಯಶಸ್ವಿಯಾಗಿ ಮುಕ್ತಾಯಗೊಳ್ಳಲು ಸಾರ್ವಜನಿಕ ಜಾಗೃತಿ, ಅಧಿಕೃತ ಮಾಹಿತಿಯ ಸುಲಭ...

ಜಮ್ಮು-ಕಾಶ್ಮೀರಕ್ಕೆ ಪೂರ್ಣ ರಾಜ್ಯ ಸ್ಥಾನಮಾನದ ನಿರ್ಣಯ ಅಂಗೀಕಾರ; ಸದನದಲ್ಲಿ ಬಿಜೆಪಿ ಗದ್ದಲ

ಜಮ್ಮು-ಕಾಶ್ಮೀರಕ್ಕೆ ತುರ್ತಾಗಿ ಪೂರ್ಣ ರಾಜ್ಯದ ಸ್ಥಾನಮಾನವನ್ನು ಮರುಸ್ಥಾಪಿಸಬೇಕು ಎಂದು ಆಗ್ರಹಿಸುವ ನಿರ್ಣಯವನ್ನು...

Tag: Tamil Nadu