ಮೇಲ್ಜಾತಿಗೆ ಸೇರಿದ ಸಹಪಾಠಿಗಳು ಹಲ್ಲೆ ನಡೆಸಿ ಜಾತಿ ನಿಂದನೆ ಮಾಡಿರುವುದಕ್ಕೆ ಬೇಸರಗೊಂಡ ದಲಿತ ಸಮುದಾಯದ ವಿದ್ಯಾರ್ಥಿಯೊಬ್ಬ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ತಮಿಳುನಾಡಿನ ಪುದುಕೊಟ್ಟೈ ಜಿಲ್ಲೆಯ ಕಿರನೂರು ಗ್ರಾಮದ ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಆತ್ಮಹತ್ಯೆ ಮಾಡಿಕೊಂಡ...
50ನೇ ಕನ್ನಡ ರಾಜ್ಯೋತ್ಸವವನ್ನು ವಿಶೇಷವಾಗಿಸಲು ನವೆಂಬರ್ 1ರಂದು ಸಂಜೆ ಐದು ಗಂಟೆಗೆ ರಾಜ್ಯಾದ್ಯಂತ ಕೆಂಪು-ಹಳದಿ ಗಾಳಿಪಟ ಹಾರಿಸಲು ಕರ್ನಾಟಕ ಸರ್ಕಾರ ಸೂಚನೆ ನೀಡಿದೆ.
ಇದೇ ಹೊತ್ತಿನಲ್ಲಿ, ತಮಿಳುನಾಡಿನಲ್ಲಿ ಗಾಳಿಪಟ ಹಾರಿಸಲು ಬಳಸುವ ಚೈನೀಸ್ ಮಾಂಜಾ...
ತಮಿಳುನಾಡಿಗೆ ನವೆಂಬರ್ ಒಂದರಿಂದ 15ರವರೆಗೆ ಪ್ರತಿದಿನ 2,600 ಸಾವಿರ ಕ್ಯುಸೆಕ್ ನೀರು ಹರಿಸಬೇಕು ಎಂದು ಕರ್ನಾಟಕಕ್ಕೆ ಮತ್ತೆ ಕಾವೇರಿ ನೀರು ನಿಯಂತ್ರಣ ಸಮಿತಿ ಸೂಚನೆ ನೀಡಿದೆ.
ಅಕ್ಟೋಬರ್ ಅಂತ್ಯದವರೆಗೆ ಪ್ರತಿದಿನ 3ಸಾವಿರ ಕ್ಯುಸೆಕ್ ನೀರು...
ತಮಿಳುನಾಡಿಗೆ ಕಾವೇರಿ ನೀರು ಹರಿಸುತ್ತಿರುವುದನ್ನು ಖಂಡಿಸಿ ಜಿಲ್ಲಾ ಹಿತರಕ್ಷಣ ಸಮಿತಿ ನಗರದಲ್ಲಿ ನಡೆಸುತ್ತಿದ್ದ ಅನಿರ್ದಿಷ್ಟ ಅವಧಿ ಧರಣಿ 50 ದಿನ ಪೂರೈಸಿದೆ. ಈ ಹಿನ್ನೆಲೆಯಲ್ಲಿ ಅಕ್ಟೋಬರ್ 24ರ ಮಂಗಳವಾರ ಹೋರಾಟಗಾರರು ಕರಾಳ ದಿನ...
ಕೊಲೆ ಪ್ರಕರಣದಲ್ಲಿ ಆರೋಪಿಯಾಗಿದ್ದ ಯುವಕನೋರ್ವನನ್ನು ಐವರು ದುಷ್ಕರ್ಮಿಗಳ ತಂಡವೊಂದು ಹಾಡಹಗಲೇ ಅಟ್ಟಾಡಿಸಿ ಭೀಕರವಾಗಿ ಹತ್ಯೆ ಮಾಡಿರುವ ಘಟನೆ ತಮಿಳುನಾಡಿನಲ್ಲಿ ನಡೆದಿದೆ. ಭಯಾನಕ ದೃಶ್ಯವು ಸ್ಥಳೀಯ ಅಂಗಡಿಯಲ್ಲಿ ಅಳವಡಿಸಲಾಗಿದ್ದ ಸಿಸಿಟಿವಿಯಲ್ಲಿ ಸೆರೆಯಾಗಿದೆ.
ಶಿವಗಂಗೈ ಜಿಲ್ಲೆಯ ಕಾರೈಕುಡಿ...