ತಮಿಳುನಾಡು ವಿಧಾನಸಭೆಯಲ್ಲಿ ಬಹುಮತಕ್ಕೆ 118 ಸ್ಥಾನಗಳ ಅಗತ್ಯವಿದೆ. ವಿಜಯ್ ಅವರು ತಮ್ಮ (ಟಿವಿಕೆ) 107 ಶಾಸಕರು, ಕಾಂಗ್ರೆಸ್ (5), ಐಯುಎಂಎಲ್ (2), ವಿಸಿಕೆ (2), ಎಡ ಪಕ್ಷಗಳ (4) ಬೆಂಬಲದೊಂದಿಗೆ ಸರ್ಕಾರ ರಚಿಸಲು...
ಪಶ್ಚಿಮ ಬಂಗಾಳದಲ್ಲಿ ಬಂಗಾಳಿ ಸಾಂಸ್ಕೃತಿಕ ನೆಲೆಯ ಹೋರಾಟ, ತಮಿಳುನಾಡಿನಲ್ಲಿ ದ್ರಾವಿಡ ಅಸ್ಮಿತೆಯ ಭಾವ, ಅಸ್ಸಾಂನಲ್ಲಿ ಸ್ಥಳೀಯರು-ವಲಸಿಗರೆಂಬ ವಾದ, ಕೇರಳದಲ್ಲಿ ಬದಲಾವಣೆಯ ಬಯಕೆ. ಎಲ್ಲ ರಾಜ್ಯಗಳಲ್ಲೂ ಆಡಳಿತ ವಿರೋಧಿ ಅಲೆಯ ತೂಗುಗತ್ತಿ. ಗೆದ್ದು ಬೀಗುವವರಾರು?...
ತಮಿಳುನಾಡು ವಿಧಾನಸಭಾ ಚುನಾವಣೆಗೆ ಕೆಲವೇ ವಾರಗಳು ಬಾಕಿ ಇವೆ. ರಾಜಕೀಯ ಪಕ್ಷಗಳ ಚುನಾವಣಾ ತಯಾರಿಗಳು ನಡೆಯುತ್ತಿವೆ. ಸೀಟು ಹಂಚಿಕೆಗಾಗಿ ಮೈತ್ರಿಪಕ್ಷಗಳು ಹಗ್ಗಜಗ್ಗಾಟ ನಡೆಸುತ್ತಿವೆ. ಆಡಳಿತಾರೂಢ ಡಿಎಂಕೆ ಮತ್ತು ಕಾಂಗ್ರೆಸ್ ನಡುವಿನ ಸೀಟು ಹಂಚಿಕೆ...
ತಮಿಳುನಾಡು ವಿಧಾನಸಭಾ ಚುನಾವಣಾ ಕಣ ಗರಿಗೆದರಿದೆ. ಆಡಳಿತಾರೂಢ ಡಿಎಂಕೆ-ಕಾಂಗ್ರೆಸ್ ಮೈತ್ರಿಕೂಟ ಅಧಿಕಾರ ಉಳಿಸಿಕೊಳ್ಳುವ ವಿಶ್ವಾಸದಲ್ಲಿ ಚುನಾವಣೆ ಎದುರಿಸಲು ಸಜ್ಜಾಗಿದೆ. ಆದಾಗ್ಯೂ, ಸೀಟು ಹಂಚಿಕೆ ವಿಚಾರದಲ್ಲಿ ಕಾಂಗ್ರೆಸ್-ಡಿಎಂಕೆ ನಡುವೆ ತಿಕ್ಕಾಟ ನಡೆಯುತ್ತಿದೆ. ಇನ್ನು, ಎಐಎಡಿಎಂಕೆ-ಬಿಜೆಪಿ...
ತಮಿಳುನಾಡಿನಲ್ಲಿ ಮತದಾರರ ಪಟ್ಟಿಯ ವಿಶೇಷ ತೀವ್ರ ಪರಿಷ್ಕರಣೆ (SIR) ಮುಕ್ತಾಯಗೊಂಡಿದೆ. ಎಸ್ಐಆರ್ಗೂ ಮುನ್ನ ರಾಜ್ಯದಲ್ಲಿದ್ದ 6.41 ಕೋಟಿ ಮತದಾರರ ಸಂಖ್ಯೆ, ಈಗ 5.67 ಕೋಟಿಗೆ ಇಳಿದಿದೆ. ಬರೋಬ್ಬರಿ 74 ಲಕ್ಷ ಮತದಾರರನ್ನು (11.5%)...