ಪಶ್ಚಿಮ ಬಂಗಾಳದ ನಂದಿಗ್ರಾಮ ಮತ್ತು ರೆಜಿನಗರ ವಿಧಾನಸಭಾ ಉಪಚುನಾವಣೆಗಳಲ್ಲಿ ಬಿಜೆಪಿ ಗೆಲುವು ಸಾಧಿಸಿದೆ. ತಮಿಳುನಾಡಿನ ಧಾರಾಪುರಂನಲ್ಲಿ ತಮಿಳಗ ವೆಟ್ರಿ ಕಳಗಂ (ಟಿವಿಕೆ) ಜಯಗಳಿಸಿದ್ದು, ಮಧುರಾಂತಕಂನಲ್ಲೂ ಮುನ್ನಡೆ ಕಾಯ್ದುಕೊಂಡಿದೆ.
ಪುದುಚೇರಿಯಲ್ಲಿ ಆಡಳಿತಾರೂಢ ಎಐಎನ್‌ಆರ್‌ಸಿ ಜಯಗಳಿಸಿದೆ....
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ನಲ್ಲಿ ಗುರುವಾರ ವಿಚಾರಣೆ ನಡೆದಿದ್ದು, ತಮಿಳುನಾಡು ಮತ್ತು ಕರ್ನಾಟಕ ರಾಜ್ಯಗಳು ತಮ್ಮ ವಾದವನ್ನು ಮಂಡಿಸಿವೆ. ತಮಿಳುನಾಡು ತನಗೆ 20 ಟಿಎಂಸಿ (TMC) ನೀರಿನ...
ಜಾತಿ ತಾರತಮ್ಯದಿಂದ ಅವಮಾನಕ್ಕೊಳಗಾಗಿದ್ದೇನೆ ಎಂದು ಆರೋಪಿಸಿ ಜಿಲ್ಲಾಧಿಕಾರಿಗೆ ದೂರು ನೀಡಿದ್ದ 37 ವರ್ಷದ ದಲಿತ ಮಹಿಳಾ ಪೌರಕಾರ್ಮಿಕರೊಬ್ಬರು ಆತ್ಮಹತ್ಯೆಗೆ ಯತ್ನಿಸಿರುವ ಘಟನೆ ತಮಿಳುನಾಡಿನ ಮಧುರೈ ಜಿಲ್ಲೆಯ ಮೆಲೂರು ಸಮೀಪದ ಕಂಬೂರ್‌ನಲ್ಲಿ ನಡೆದಿದೆ.
ಕಂಬೂರ್ ಪಂಚಾಯಿತಿಯಲ್ಲಿ...
ಕೇರಳದ ತ್ರಿಶೂರ್ ಜಿಲ್ಲೆಯಲ್ಲಿ ಶುಕ್ರವಾರ ತಡರಾತ್ರಿ ಸಂಭವಿಸಿದ ಭೀಕರ ರಸ್ತೆ ಅಪಘಾತದಲ್ಲಿ ಎಂಟು ಮಂದಿ ಸಾವನ್ನಪ್ಪಿದ್ದಾರೆ. ಮೃತರೆಲ್ಲರೂ ನೆರೆಯ ತಮಿಳುನಾಡು ಮೂಲದ ವಿದ್ಯಾರ್ಥಿಗಳು ಎಂದು ಶಂಕಿಸಲಾಗಿದೆ.
ತ್ರಿಶೂರ್ ಸಮೀಪದ ಕೈಪಮಂಗಲಂ ಬಳಿಯ ಪನಂಬಿಕುನ್ನು ಎಂಬಲ್ಲಿ...
ಕಾವೇರಿ ನದಿ ನೀರು ಹಂಚಿಕೆ ವಿವಾದಕ್ಕೆ ಸಂಬಂಧಿಸಿದಂತೆ ಕರ್ನಾಟಕಕ್ಕೆ ಮತ್ತೆ ಹಿನ್ನಡೆಯಾಗಿದ್ದು, ನೆರೆ ರಾಜ್ಯ ತಮಿಳುನಾಡಿಗೆ ಮುಂದಿನ 15 ದಿನಗಳ ಕಾಲ ಪ್ರತಿದಿನ 9,000 ಕ್ಯೂಸೆಕ್ ನೀರು ಹರಿಸುವಂತೆ ಕಾವೇರಿ ನೀರು ನಿರ್ವಹಣಾ...