ಎರಡು ದಿನಗಳಲ್ಲಿ ಶುಭ ಸುದ್ದಿ ನೀಡುತ್ತೇನೆ ಎಂದ ಕಮಲ್ ಹಾಸನ್

ಲೋಕಸಭಾ ಚುನಾವಣೆಯ ಪೂರ್ವಭಾವಿಯಾಗಿ ಮಕ್ಕಳ್ ನೀದಿ ಮೈಯಂ ಪಕ್ಷದ(ಎಂಎನ್‌ಎಂ) ಅಧ್ಯಕ್ಷ ಹಾಗೂ ನಟ ಕಮಲ್ ಹಾಸನ್ ಮೈತ್ರಿ ರಚಿಸಿಕೊಳ್ಳುವದರ ಬಗ್ಗೆ ಇನ್ನೆರೆಡು ದಿನಗಳಲ್ಲಿ ತಿಳಿಸುವುದಾಗಿ ಹೇಳಿದ್ದಾರೆ. ಚೆನ್ನೈ ವಿಮಾನ ನಿಲ್ದಾಣದಲ್ಲಿ ಸುದ್ದಿಗಾರರೊಂದಿಗೆ ಮಾತನಾಡಿದ ಅವರು,...

ತಮಿಳುನಾಡಿನ ಬಿಜೆಪಿ ನಾಯಕನ ವಿರುದ್ಧ ಹೋರಾಡುತ್ತಿರುವ ದಲಿತ ರೈತರಿಗೆ ಇ.ಡಿ. ಸಮನ್ಸ್

ತಮ್ಮ ಭೂಮಿಯನ್ನು ಬಿಜೆಪಿ ನಾಯಕರೊಬ್ಬರು ಕಬಳಿಸುತ್ತಿದ್ದಾರೆ ಎಂದು ಆರೋಪಿಸಿರುವ ಮತ್ತು 1,000 ರೂ. ಪಿಂಚಣಿಯಲ್ಲಿ ಬದುಕುತ್ತಿರುವ ವೃದ್ಧ ದಲಿತ ರೈತರನ್ನು ಇ.ಡಿ. ಹಿಂಸಿಸುತ್ತಿದೆ. ವಿಚಾರಣೆಗೆ ಇ.ಡಿ. ಕರೆದಾಗ ಈ ದಲಿತರ ಖಾತೆಯಲ್ಲಿ ಇದ್ದದ್ದು...

ತಮಿಳುನಾಡು: ಸ್ವತಂತ್ರ ಪೂರ್ವದ ಅಮಾನುಷ ಪದ್ಧತಿಗೆ ಕೊನೆ: ಮೇಲ್ಜಾತಿಯ ಬೀದಿಯಲ್ಲಿ ಚಪ್ಪಲಿ ಧರಿಸಿ ನಡೆದ ದಲಿತರು

ಸ್ವತಂತ್ರ ಪೂರ್ವದಲ್ಲಿದ್ದ ಅಮಾನುಷ ಜಾತಿ ಪದ್ಧತಿಗೆ ಕೊನೆಯಾಡಿದ 60 ದಲಿತ ಸಮುದಾಯದವರು ಮೇಲ್ಜಾತಿಯವರ ಬೀದಿಯಲ್ಲಿ ತಮ್ಮ ಜೀವಮಾನದಲ್ಲಿ ಇದೇ ಮೊದಲ ಬಾರಿಗೆ ಚಪ್ಪಲಿ ಧರಿಸಿ ನಡೆದಾಡಿದ ಘಟನೆ ತಮಿಳುನಾಡಿನ ತಿರುಪ್ಪೂರು ಜಿಲ್ಲೆಯ ರಾಜಾವೂರ್...

ಈ ದಿನ ಸಂಪಾದಕೀಯ | ಕೇಂದ್ರದ ಏಜೆಂಟರಾಗಿರುವ ರಾಜ್ಯಪಾಲರುಗಳಿಗೆ ಸುಪ್ರೀಮ್ ಚಾವಟಿ!

ಇಂದಿರಾಗಾಂಧೀ ಕಾಲದಲ್ಲೂ ಹೀಗೆಯೇ ರಾಜ್ಯಪಾಲರನ್ನು ಬಳಸಿಕೊಳ್ಳಲಾಗುತ್ತಿತ್ತು ಎಂಬ ವಾದ ಮುಂದೆ ಮಾಡಬಹುದು. ಆದರೆ ಒಂದು ತಪ್ಪನ್ನು ಉಲ್ಲೇಖಿಸಿ ಮತ್ತೊಂದು ತಪ್ಪನ್ನು ಸಮರ್ಥಿಸಿಕೊಳ್ಳಲು ಬರುವುದಿಲ್ಲ. “ನೀವು ಬೆಂಕಿಯೊಂದಿಗೆ ಸರಸವಾಡುತ್ತಿದ್ದೀರಿ” ಎಂದು ಸುಪ್ರೀಮ್ ಕೋರ್ಟು ಹತ್ತು ದಿನಗಳ...

ಮಸೂದೆಗಳ ಅಂಗೀಕಾರ ವಿಳಂಬ: ಕೇರಳ ರಾಜ್ಯಪಾಲರಿಗೆ ಸುಪ್ರೀಂ ನೋಟಿಸ್

ವಿಧಾನಸಭೆ ಅಂಗೀಕರಿಸಿದ ಮಸೂದೆಗಳ ಪರಿಗಣನೆಗೆ ವಿಳಂಬ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯ  ಸರ್ಕಾರ ಸಲ್ಲಿಸಿದ ಮನವಿಯ ಮೇಲೆ ಸುಪ್ರೀಂ ಕೋರ್ಟ್ ಕೇರಳ ರಾಜ್ಯಪಾಲ ಆರೀಫ್ ಮೊಹಮ್ಮದ್ ಖಾನ್ ಅವರಿಗೆ ಸೋಮವಾರ ನೋಟಿಸ್ ಜಾರಿ...

ಜನಪ್ರಿಯ

ದೆಹಲಿಯಲ್ಲಿ ಪ್ರತಿಭಟಿಸುತ್ತಿರುವ ವಿದ್ಯಾರ್ಥಿಗಳು ಚಂಬಲ್ ದರೋಡೆಕೋರರೇ? – ಅಭಿಜೀತ್ ದೀಪ್ಕೆ ಪೋಷಕರ ಆಕ್ರೋಶ

ಕಾಕ್ರೋಚ್ ಜನತಾ ಪಾರ್ಟಿ (ಸಿಜೆಪಿ) ಸ್ಥಾಪಕ, ಯುವ ನಾಯಕ ಅಭಿಜೀತ್ ದೀಪ್ಕೆ...

ವಿಜಯಪುರ | ಹೆಚ್ಚುತ್ತಿರುವ ಬೀದಿ ನಾಯಿಗಳ ಹಾವಳಿ: 9 ತಿಂಗಳಲ್ಲಿ 28,000 ನಾಯಿ ಕಡಿತ ಪ್ರಕರಣ!

ಬೀದಿ ನಾಯಿ ನಿಯಂತ್ರಣಕ್ಕೆ ನಗರಸಭೆ, ಪುರಸಭೆ, ಪಟ್ಟಣ ಪಂಚಾಯಿತಿ ಹಾಗೂ ಗ್ರಾಮ...

ಸಿಜೆಪಿ ಪ್ರತಿಭಟನೆ – ಹೆದರಿದ ಮೋದಿ: ಎಎಪಿ ನಾಯಕ ಕೇಜ್ರಿವಾಲ್ ಸೇರಿ ಹಲವರ ಬಂಧನ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್‌ ಕುಮಾರ್ ಅವರ ರಾಜೀನಾಮೆಗೆ ಆಗ್ರಹಿಸಿ ದೆಹಲಿಯಲ್ಲಿ...

ಇಎಸ್‌ಐ ಆಸ್ಪತ್ರೆ ಎಡವಟ್ಟು; ಇಲಿಗಳು ಮಹಿಳೆಯ ಶವ ಕಚ್ಚಿ ತಿಂದ ಆರೋಪ, ತನಿಖೆಗೆ ಸಮಿತಿ ರಚನೆ

ಪಶ್ಚಿಮ ಬಂಗಾಳದ ಕೋಲ್ಕತ್ತಾದ ಮಾಣಿಕ್ತಲದ ಇಎಸ್ಐ ಆಸ್ಪತ್ರೆಯೊಂದರಲ್ಲಿ ಮೃತಪಟ್ಟ ಮಹಿಳೆಯ ಮೃತದೇಹವನ್ನು...

Tag: tamilnadu