ಕರ್ನಾಟಕದಿಂದ ಕಾವೇರಿ ನೀರು ಬಿಡುಗಡೆಗೆ ಆಗ್ರಹಿಸಿ ನಿರ್ಣಯ ಅಂಗೀಕರಿಸಿದ ತಮಿಳುನಾಡು ವಿಧಾನಸಭೆ

ಸುಪ್ರೀಂ ಕೋರ್ಟ್‌ನ ನಿರ್ದೇಶನದಂತೆ ರಾಜ್ಯಕ್ಕೆ ಕಾವೇರಿ ನದಿ ನೀರು ಬಿಡುವಂತೆ ಕರ್ನಾಟಕಕ್ಕೆ ನಿರ್ದೇಶನ ನೀಡಬೇಕು ಎಂದು ತಮಿಳುನಾಡು ವಿಧಾನಸಭೆ ಸೋಮವಾರ(ಅಕ್ಟೋಬರ್ 09) ನಿರ್ಣಯವನ್ನು ಅಂಗೀಕರಿಸಿತು. ಬಿಜೆಪಿ ಸಭಾತ್ಯಾಗದ ನಂತರ ಸ್ಪೀಕರ್ ಎಂ ಅಪ್ಪಾವು ಅವರು...

ವಾರದ ವಿಶೇಷ ಆಡಿಯೊ | ‘ಕಾವೇರಿ ಸಮಸ್ಯೆಗೆ ಖಂಡಿತ ಶಾಶ್ವತ ಪರಿಹಾರ ಇದೆ!’

(ಈ ಆಡಿಯೊ ಟ್ಯಾಬ್‌ನ ಬಲ ಮೇಲ್ತುದಿಯಲ್ಲಿ ಮೂರು ಗೆರೆಗಳಿರುವಲ್ಲಿ ಕ್ಲಿಕ್ ಮಾಡಿ, ಸಂಪೂರ್ಣ ಆಡಿಯೊ ಕೇಳಿ) ಈ ವಾರ ಅತಿ ಹೆಚ್ಚು ಸುದ್ದಿಯಲ್ಲಿರುವುದು ಕಾವೇರಿ ನದಿ. ಕರ್ನಾಟಕ ಮತ್ತು ತಮಿಳುನಾಡಿನಲ್ಲಿ ಮಳೆ ಕಡಿಮೆ ಆದಾಗೆಲ್ಲ...

ಸುಪ್ರೀಂ ಕೋರ್ಟ್‌ ನ್ಯಾಯಮೂರ್ತಿಗಳ ಕೈಗೆ ಗನ್‌ ಕೊಡಬೇಕು ಎಂದಿದ್ದ ಲೇಖಕ ಬದ್ರಿ ಶೇಷಾದ್ರಿ ಬಂಧನ

ಮಣಿಪುರದಲ್ಲಿ ಕೊಲೆಗಳು ನಡೆಯುವುದು ಸಾಮಾನ್ಯ ಎಂದಿದ್ದ ಶೇಷಾದ್ರಿ ಸಿಜೆಐ ಬಗ್ಗೆ ಪ್ರಚೋದನಕಾರಿ ಹೇಳಿಕೆ ನೀಡಿದ್ದ ಲೇಖಕ ಮಣಿಪುರ ಹಿಂಸಾಚಾರ ಮತ್ತು ಸುಪ್ರೀಂ ಕೋರ್ಟ್‌ನ ಮುಖ್ಯನ್ಯಾಯಮೂರ್ತಿಗಳ ಬಗ್ಗೆ ವಿವಾದಾತ್ಮಕ ಹೇಳಿಕೆ ನೀಡಿದ್ದ ಖ್ಯಾತ ರಾಜಕೀಯ ವಿಶ್ಲೇಷಕ...

ರಾಜಕೀಯ ರಂಗ ಪ್ರವೇಶಿಸಲಿರುವ ತಮಿಳು ನಟ ದಳಪತಿ ವಿಜಯ್ | ರಾಜಕೀಯ ಮೆರವಣಿಗೆಗೆ ಸಜ್ಜು

ಬಿಡುಗಡೆಗೆ ಸಜ್ಜಾಗಿರುವ ದಳಪತಿ ಖ್ಯಾತಿಯ ವಿಜಯ್ ಅವರ ಲೋಕೇಶ್ ಕನಗರಾಜ್ ನಿರ್ದೇಶನದ 'ಲಿಯೋ' ಚಿತ್ರ ವಿಜಯ್ ಮಕ್ಕಳ್ ಇಯಕ್ಕಮ್ ಸಂಸ್ಥೆ ಮೂಲಕ ಎಸ್ಎಸ್ಎಲ್‌ಸಿ, ಪಿಯುನಲ್ಲಿ ಹೆಚ್ಚು ಅಂಕ ಗಳಿಸಿದವರಿಗೆ ಬಹುಮಾನ ತಮಿಳುನಾಡಿನಲ್ಲಿ ಈ ಬಾರಿ ರಾಜಕೀಯ...

ಸಿಎಂ ಸಂಪರ್ಕಿಸದೆ ಬಂಧಿತ ಸಚಿವರನ್ನು ವಜಾ ಮಾಡಿದ ತಮಿಳುನಾಡು ರಾಜ್ಯಪಾಲ

ವಿವಾದಾತ್ಮಕ ನಿರ್ಧಾರದಲ್ಲಿ ತಮಿಳುನಾಡು ರಾಜ್ಯಪಾಲ ಆರ್‌ ಎನ್ ರವಿ ಅವರು ಮುಖ್ಯಮಂತ್ರಿ ಎಂ ಕೆ ಸ್ಟಾಲಿನ್ ಅವರನ್ನು ಸಂಪರ್ಕಿಸದೆ ಅಕ್ರಮ ಹಣ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿದ್ದ ಸಚಿವ ವಿ ಸೆಂಥಿಲ್ ಬಾಲಾಜಿ ಅವರನ್ನು...

ಜನಪ್ರಿಯ

ಬೆಂಗಳೂರು | SIR ರದ್ದತಿಗೆ ಆಗ್ರಹ: ಚುನಾವಣಾ ಆಯೋಗ ಮುತ್ತಿಗೆಗೆ ಯತ್ನಿಸಿದ ಪ್ರತಿಭಟನಾಕಾರರ ಬಂಧನ

ಮತದಾರರ ಪಟ್ಟಿ ವಿಶೇಷ ತೀವ್ರ ಪರಿಷ್ಕರಣೆ (ಎಸ್‌ಐಆರ್) ಪ್ರಕ್ರಿಯೆಯನ್ನು ತಕ್ಷಣವೇ ರದ್ದುಗೊಳಿಸಬೇಕು...

ಗ್ಯಾನೇಶ್ ಕುಮಾರ್, ಮೋದಿ ಇಬ್ಬರೂ ಮನೆಗೆ ಹೋದ ಬಳಿಕ ಪ್ರಜಾಪ್ರಭುತ್ವದ ದುರಸ್ತಿ: ರಾಹುಲ್ ಗಾಂಧಿ

ಮುಖ್ಯ ಚುನಾವಣಾ ಆಯುಕ್ತ ಗ್ಯಾನೇಶ್ ಕುಮಾರ್ ಅವರು ಹುದ್ದೆಯಿಂದ ನಿರ್ಗಮಿಸಲಿದ್ದಾರೆ, ಪ್ರಧಾನಿ...

ಬೆಳಗಾವಿ | ವಿದ್ಯಾರ್ಥಿಗಳು ಬೇಂದ್ರೆ ಸಾಹಿತ್ಯ ಓದುವ ಹವ್ಯಾಸ ಬೆಳೆಸಿಕೊಳ್ಳಿ: ವಿರುಪಾಕ್ಷಪ್ಪ ಮಾಮನಿ

ವಿದ್ಯಾರ್ಥಿಗಳು ಮೊಬೈಲ್‌ನಲ್ಲಿ ಕಾಲಹರಣ ಮಾಡದೆ ಕಾವ್ಯ, ಕಾದಂಬರಿ ಹಾಗೂ ಕಥೆಗಳನ್ನು ಓದುವ...

Tag: tamilnadu