ರಷ್ಯಾ ಮೇಲಿನ ಅಮೆರಿಕ ಸುಂಕ 500%ರಿಂದ 100%ಗೆ ಇಳಿಕೆ: ಭಾರತ, ಚೀನಾಗೆ ನಿರಾಳತೆ

ರಷ್ಯಾದಿಂದ ಕಚ್ಚಾ ತೈಲ ಮತ್ತು ನೈಸರ್ಗಿಕ ಅನಿಲವನ್ನು ಆಮದು ಮಾಡಿಕೊಳ್ಳುವ ಪ್ರಮುಖ ದೇಶಗಳ ಮೇಲಿನ ಆರ್ಥಿಕ ಒತ್ತಡವನ್ನು ಅಮೆರಿಕ ಗಣನೀಯವಾಗಿ ಕಡಿಮೆ ಮಾಡಿದೆ. ರಷ್ಯಾ ಮೇಲಿನ ನಿರ್ಬಂಧಗಳ ಮಸೂದೆಯನ್ನು ಪರಿಷ್ಕರಿಸಿರುವ ಅಮೆರಿಕದ ಸೆನೆಟರ್‌ಗಳು,...

ಮೋದಿ ಮೇಲೆ ಮತ್ತೆ ಟ್ರಂಪ್ ಸವಾರಿ; ಭಾರತದ ಮೇಲೆ 12.5% ಸುಂಕ ವಿಧಿಸಲು ಅಮೆರಿಕ ಪ್ರಸ್ತಾಪ!

ಭಾರತ ಮತ್ತು ಅಮೆರಿಕ ನಡುವೆ ದ್ವಿಪಕ್ಷೀಯ ಮುಕ್ತ ವ್ಯಾಪಾರ ಒಪ್ಪಂದಕ್ಕೆ (FTA) ಸಂಬಂಧಿಸಿದಂತೆ ಔಪಚಾರಿಕ ಮಾತುಕತೆಗಳು ನಡೆಯುತ್ತಿವೆ. ಇದೇ ಸಮಯದಲ್ಲಿ, ಅಮೆರಿಕವು ಭಾರತದ ಮೇಲೆ ಮತ್ತೊಮ್ಮೆ ಹೊರೆ ಹೇರಲು ಮುಂದಾಗಿದೆ. ಭಾರತ ಸೇರಿದಂತೆ...

ಕದನ ವಿರಾಮ ಘೋಷಿಸಿದ್ದರೂ, ಹಾರ್ಮುಜ್ ‘ಸುಂಕ’ ಮುಂದುವರಿಯಲಿವೆ!

1429ರಲ್ಲಿ, ಪೊಮೆರೇನಿಯಾದ ರಾಜ ಎರಿಕ್ ಇಂದಿನ ಡೆನ್ಮಾರ್ಕ್ ಮತ್ತು ಸ್ವೀಡನ್ ನಡುವಿನ ಕಿರಿದಾದ ‘ಓರಿಸುಂಡ್’ ಜಲಸಂಧಿಯ ಮೂಲಕ ಹಾದುಹೋಗುವ ಹಡಗುಗಳಿಂದ ಸುಂಕ ವಸೂಲಿ ಮಾಡಲು ಆರಂಭಿಸಿದ್ದರು. ಬಾಲ್ಟಿಕ್ ಸಮುದ್ರದ ಕಡೆಗೆ ಹೋಗುವ ಪ್ರತಿಯೊಂದು...

ಕದನ ವಿರಾಮಕ್ಕೆ ಇರಾನ್ ಸಂಭ್ರಮ; ಅಮೆರಿಕ-ಇಸ್ರೇಲ್ ಮೇಲಿನ ಅಪನಂಬಿಕೆಯೂ ಇದೆ!

ಇರಾನ್ ಮತ್ತು ಅಮೆರಿಕ ನಡುವೆ ಎರಡು ವಾರಗಳ ಕದನ ವಿರಾಮ ಘೋಷಣೆಯಾಗಿದೆ. ಹಲವಾರು ರಾಷ್ಟ್ರಗಳು ಅದರಲ್ಲೂ, ಹಾರ್ಮುಜ್ ಜಲಸಂಧಿ ದಿಗ್ಬಂಧನದಿಂದ ಇಂಧನ ಬಿಕ್ಕಟ್ಟಿಗೆ ಗುರಿಯಾಗಿದ್ದ ದೇಶಗಳು ಕದನ ವಿರಾಮವನ್ನು ಸ್ವಾಗತಿಸಿವೆ. ಇರಾನ್‌ ಕೂಡ,...

ಟ್ರಂಪ್ ಸುಂಕ 15%ಗೆ ಏರಿಕೆ!

ನಾನಾ ರಾಷ್ಟ್ರಗಳ ಮೇಲೆ ಅಮೆರಿಕ ಅಧ್ಯಕ್ಷ ಟ್ರಂಪ್ ಹೇರಿದ್ದ ಭಾರೀ ಸುಂಕವನ್ನು ಅಮೆರಿಕ ಸುಪ್ರೀಂ ಕೋರ್ಟ್‌ ರದ್ದುಗೊಳಿಸಿತ್ತು. ಈ ಬಳಿಕ, ಸುಂಕವನ್ನು 10%ಗೆ ನಿಗದಿ ಮಾಡುವುದಾಗಿ ಹೇಳಿದ್ದ ಟ್ರಂಪ್, ಇದೀಗ ಸುಂಕವನ್ನು 15%ಗೆ...

ಜನಪ್ರಿಯ

ಚಿಕಿತ್ಸಾ ನಿರ್ಲಕ್ಷ್ಯದಿಂದ ಮಹಿಳೆಗೆ ತೀವ್ರ ರಕ್ತಸ್ರಾವ: ಬೆಂಗಳೂರಿನ ವೈದ್ಯೆಗೆ ₹2 ಲಕ್ಷ ದಂಡ ವಿಧಿಸಿದ ಗ್ರಾಹಕರ ಆಯೋಗ

ವಿಫಲವಾದ ಗರ್ಭಧಾರಣೆಯ ಬಳಿಕ ಗರ್ಭಕೋಶವನ್ನು ಶುಚಿಗೊಳಿಸುವ ಶಸ್ತ್ರಚಿಕಿತ್ಸೆಯನ್ನು (ಡಿ ಆ್ಯಂಡ್ ಸಿ)...

ವಿಜಯಪುರ |ಅಕ್ಕಮಹಾದೇವಿ ಮಹಿಳಾ ವಿವಿಯಲ್ಲಿ ಸಂಶೋಧನಾ ಹುದ್ದೆಗಳಿಗೆ ಅರ್ಜಿ ಆಹ್ವಾನ

ಕರ್ನಾಟಕ ರಾಜ್ಯ ಅಕ್ಕಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಪತ್ರಿಕೋದ್ಯಮ ಮತ್ತು ಸಮೂಹ ಸಂವಹನ...

ಮಂಡ್ಯ | ಯಶಸ್ವಿಯಾಗಿ ನಡೆದ ಉಚಿತ ಆರೋಗ್ಯ ತಪಾಸಣೆ ಮತ್ತು ರಕ್ತದಾನ ಶಿಬಿರ

ಮಂಡ್ಯ ತಾಲೂಕು ಹೊಳಲು ಗ್ರಾಮದ ಪ್ರಾಥಮಿಕ ಕೃಷಿ ಪತ್ತಿನ ಸಹಕಾರ ಸಂಘದ...

ಅಕ್ರಮ ಮಾದಕವಸ್ತು ಸಾಗಣೆ ಜಾಲ ಭೇದಿಸಿದ NCB; ನಾಲ್ವರ ಬಂಧನ!

ರಾಷ್ಟ್ರ ರಾಜಧಾನಿ ದೆಹಲಿಯಿಂದ ಕಾಶ್ಮೀರ ಕಣಿವೆಗೆ ಅಕ್ರಮವಾಗಿ ಔಷಧೀಯ ಮಾದಕವಸ್ತುಗಳನ್ನು ಪೂರೈಸುತ್ತಿದ್ದ...

Tag: tariffs