ತೆರಿಗೆ ಪಾಲು ಹಂಚಿಕೆಯಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದೆ. ಕೇಂದ್ರ ಸರ್ಕಾರವು ತಾರತಮ್ಯ ಮಾಡುತ್ತಿದೆ. 15ನೇ ಹಣಕಾಸಿನ ಆಯೋಗದಲ್ಲಿ ಕರ್ನಾಟಕಕ್ಕೆ ಅನ್ಯಾಯವಾಗಿದ್ದು, ಅದನ್ನು ಕೇಂದ್ರ ಸರ್ಕಾರ ಸರಿಪಡಿಸಿಲ್ಲ ಎಂದು ಮುಖ್ಯಮಂತ್ರಿ ಸಿದ್ದರಾಮಯ್ಯ ಆಕ್ರೋಶ ವ್ಯಕ್ತಪಡಿಸಿದ್ದಾರೆ.
ಕನ್ನಡ ರಾಜ್ಯೋತ್ಸವ...
ಉತ್ತರ ಪ್ರದೇಶಕ್ಕೆ ಬರೋಬ್ಬರಿ 36 ಸಾವಿರ ಕೋಟಿ ರೂ. ಹಂಚಿಕೆ ಮಾಡಿದ್ದು, ಕರ್ನಾಟಕಕ್ಕೆ 6 ಸಾವಿರ ಕೋಟಿ ರೂ. ನೀಡಿದೆ. ಉತ್ತರ ಪ್ರದೇಶಕ್ಕೂ ಕರ್ನಾಟಕಕ್ಕೂ ಹಂಚಿಕೆಯಾದ ಪಾಲಿನಲ್ಲಿ 30,000 ಕೋಟಿ ರೂ. ವ್ಯತ್ಯಾಸವಿದೆ....