ಎಸ್ಸೆಸ್ಸೆಲ್ಸಿ ಪರೀಕ್ಷೆಯಲ್ಲಿ ಉತ್ತಮ ಅಂಕ ಗಳಿಸಿದ ವಿದ್ಯಾರ್ಥಿಗಳಿಗೆ ವಿಮಾನಯಾನದ ಅನುಭವವನ್ನು ಬಹುಮಾನವಾಗಿ ನೀಡುವ ಮೂಲಕ ಕನ್ನಡ ಮಾಧ್ಯಮದ ವಿಜ್ಞಾನ ಶಿಕ್ಷಕ ರಫೀಕ್ ತಾಳಿಕೋಟಿ ಅವರು ಗಮನ ಸೆಳೆದಿದ್ದಾರೆ.
ಬೀದರ್ನ ಕರ್ನಾಟಕ ರಾಷ್ಟ್ರೀಯ ಶಿಕ್ಷಣ ಸಂಸ್ಥೆಯ...
ಶಿಕ್ಷಕರು ಕೇವಲ ಪಾಠ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ರೂಪಿಸುವ ಜೊತೆಗೆ ಸಮಾಜದ ಭವಿಷ್ಯ ನಿರ್ಮಾಣದಲ್ಲೂ ಮಹತ್ವದ ಪಾತ್ರ ವಹಿಸುತ್ತಾರೆ ಎಂದು ಹಿರಿಯ ಸಾಹಿತಿ ಪುಣ್ಯವತಿ ವಿಸಾಜಿ ಹೇಳಿದರು.
ಬೀದರ್ ನಗರದ ಕುಂಬಾರವಾಡ ರಸ್ತೆಯ ಅತಿವಾಳೆ...
ಶಿಕ್ಷಕರು ಉತ್ತಮ ಸಮಾಜ ನಿರ್ಮಾಣಕ್ಕೆ ಪಣ ತೊಡಬೇಕು ಎಂದು ರಾಷ್ಟ್ರೀಯ ಜನಪದ ಬುಡಕಟ್ಟು ಕಲಾ ಪರಿಷತ್ ಪ್ರಧಾನ ಕಾರ್ಯದರ್ಶಿ ಡಾ.ರಾಜಕುಮಾರ ಹೆಬ್ಬಾಳೆ ಹೇಳಿದರು.
ಬೀದರ್ ನಗರದ ಸ್ಪರ್ಧಾ ಸಂಕಲ್ಪ ಅಕಾಡೆಮಿ ವತಿಯಿಂದ ಪ್ರಾಥಮಿಕ ಶಾಲಾ...
ಬೀದರ್ ಜಿಲ್ಲೆಯಲ್ಲಿರುವ ಮರಾಠಿ, ಉರ್ದು ಸೇರಿದಂತೆ ಎಲ್ಲ ಭಾಷಾ ಮಾಧ್ಯಮಗಳಿಗೆ ಮಂಜೂರಾದ ಹಾಗೂ ಖಾಲಿ ಹುದ್ದೆಗಳನ್ನು ಗುರುತಿಸಿ, ಅಗತ್ಯವಿರುವ ಹುದ್ದೆಗಳಿಗೆ ಪೂರಕ ಅಧಿಸೂಚನೆ ಹೊರಡಿಸಬೇಕು ಎಂದು ಮೈನಾರಿಟಿ ರಿಫಾರ್ಮ್ಸ್ ಫೋರಂ (ಎಂಆರ್ಎಫ್) ಆಗ್ರಹಿಸಿದೆ.
ರಾಜ್ಯ...
ಕೇರಳದಲ್ಲಿ ಶಿಕ್ಷಕರ ಹುದ್ದೆಗೆ ಆಯ್ಕೆಯಾಗಿರುವ ಅಭ್ಯರ್ಥಿಗಳು ನೇಮಕಾತಿ ಆದೇಶಕ್ಕಾಗಿ ಆಗ್ರಹಿಸಿ ಪ್ರತಿಭಟನೆ ನಡೆಸುತ್ತಿದ್ದಾರೆ. ಅವರ ಪ್ರತಿಭಟನೆ 34ನೇ ದಿನಕ್ಕೆ ಕಾಲಿಟ್ಟಿದ್ದು, ಸರ್ಕಾರದ ವಿಳಂಬ ಧೋರಣೆಯನ್ನು ಖಂಡಿಸಿ ಸಾಂಕೇತಿಕವಾಗಿ ‘ಹುಲ್ಲು’ ತಿಂದು ಪ್ರತಿಭಟನೆ ನಡೆಸಿದ್ದಾರೆ.
ಪ್ರಾಥಮಿಕ...