ಶಿಕ್ಷಕರು ವಿದ್ಯಾರ್ಥಿಗಳಿಗೆ ಕೇವಲ ಪುಸ್ತಕದ ಜ್ಞಾನವನ್ನಷ್ಟೇ ಅಲ್ಲದೆ, ಜೀವನದ ಪಾಠಗಳನ್ನೂ ಕಲಿಸಬೇಕಿದೆ ಎಂದು ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ ವಿಶ್ವವಿದ್ಯಾನಿಲಯದ ಕುಲಪತಿ ಪ್ರೊ.ಬಿ.ಕೆ.ತುಳಸಿಮಾಲ ಹೇಳಿದರು.
ವಿಜಯಪುರದ ಕರ್ನಾಟಕ ರಾಜ್ಯ ಅಕ್ಕ ಮಹಾದೇವಿ ಮಹಿಳಾ...
ತಮ್ಮ ವಿವಿಧ ಬೇಡಿಕೆಗಳನ್ನು ಈಡೇರಿಸುವಂತೆ ಆಗ್ರಹಿಸಿ ರಾಜ್ಯ ಪ್ರಾಥಮಿಕ ಶಾಲಾ ಶಿಕ್ಷಕರು ಆಗಸ್ಟ್ 12ರಂದು ತರಗತಿ ಬಹಿಷ್ಕರಿಸಿ ಬೆಂಗಳೂರು ಚಲೋ ಪ್ರತಿಭಟನೆಯನ್ನು ಹಮ್ಮಿಕೊಂಡಿದ್ದಾರೆ.
ರಾಜ್ಯದ ವಿವಿಧ ಭಾಗಗಳಿಂದ ಶಿಕ್ಷಕರು ತರಗತಿ ಬಹಿಷ್ಕರಿಸಿ ಬೆಂಗಳೂರಿನಲ್ಲಿ ಬೃಹತ್...
ಶಿಕ್ಷಕಿಯೊಬ್ಬರ 2 ಸಾವಿರ ರೂ. ಕಳ್ಳತನವಾಗಿದೆ ಎಂದು ವಿದ್ಯಾರ್ಥಿನಿಯ ಸಮವಸ್ತ್ರ ಬಿಚ್ಚಿಸಿ ಶಿಕ್ಷಕಿಯರು ಪರಿಶೀಲನೆ ನಡೆಸಿದ್ದು, ಇದರಿಂದ ಮನನೊಂದ ವಿದ್ಯಾರ್ಥಿನಿ ನೇಣು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಹೃದಯ ವಿದ್ರಾವಕ ಘಟನೆ ಬಾಗಲಕೋಟೆಯ ಕದಾಂಪೂರ...
ಯಾದಗಿರಿ ಜಿಲ್ಲೆಯ ವಡಗೇರಾ ತಾಲೂಕಿನ ತಡಿಬಿಡಿ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ 590 ವಿದ್ಯಾರ್ಥಿಗಳಿಗೆ ಕೇವಲ ಐದು ಮಂದಿ ಶಿಕ್ಷಕರಿದ್ದು, ಅದರಲ್ಲೂ ಒಬ್ಬ ಶಿಕ್ಷಕಿ ಎರಡು ವರ್ಷಗಳ ಹಿಂದೆ ನಿಯೋಜನೆ ಮೇಲೆ ಬೆಂಗಳೂರು...
ದಾವಣಗೆರೆಯ ಎಸ್‌ಪಿಎಸ್ ನಗರದ ಎರಡನೇ ಹಂತದ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯಲ್ಲಿ ಶನಿವಾರ (ಫೆ.24)ರಂದು ಸಂವಿಧಾನ ಜಾಗೃತಿ ಜಾಥಾ ಕಾರ್ಯಕ್ರಮ ಹಮ್ಮಿಕೊಳ್ಳಲಾಗಿತ್ತು.
ದಾವಣಗೆರೆ ಜಿಲ್ಲಾ ಸಮಿತಿ ಹಾಗೂ ಕ್ಷೇತ್ರ ಶಿಕ್ಷಣಾಧಿಕಾರಿಗಳು ಶಾಲಾ ಶಿಕ್ಷಣ ಇಲಾಖೆ...