ಬೀದರ್‌ | ಸೇವಾ ನಿರತ ಶಿಕ್ಷಕರ ಹಕ್ಕು ರಕ್ಷಣೆಗೆ ಆಗ್ರಹಿಸಿ ಸಂಸದ ಸಾಗರ ಖಂಡ್ರೆಗೆ ಮನವಿ

ಸೇವಾ ನಿರತ ಶಿಕ್ಷಕರ ಹಕ್ಕು ಹಾಗೂ ಉದ್ಯೋಗ ರಕ್ಷಣೆಗೆ ಕೇಂದ್ರ ಸರ್ಕಾರದ ಮೇಲೆ ಒತ್ತಡ ಹೇರಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಸರ್ಕಾರಿ ಪ್ರಾಥಮಿಕ ಶಾಲಾ ಶಿಕ್ಷಕರ ಸಂಘದ ಜಿಲ್ಲಾ ಘಟಕದ ಪದಾಧಿಕಾರಿಗಳು ಭಾಲ್ಕಿಯಲ್ಲಿ...

ಬೀದರ್ | ಶಿಕ್ಷಕರಿಗೆ ಟಿಇಟಿ ಕಡ್ಡಾಯ: ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಲಿ

ಶಿಕ್ಷಕರಿಗೆ 'ಶಿಕ್ಷಕರ ಅರ್ಹತಾ ಪರೀಕ್ಷೆ'(ಟಿಇಟಿ) ಅನ್ವಯಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್ ತೀರ್ಪಿನ ಮರು ಪರಿಶೀಲನೆ ಕುರಿತು ರಾಜ್ಯ ಸರ್ಕಾರ ಮಧ್ಯಸ್ಥಿಕೆ ವಹಿಸಬೇಕು ಎಂದು ಕರ್ನಾಟಕ ರಾಜ್ಯ ಮಾಧ್ಯಮಿಕ ಶಿಕ್ಷಕ ಸಂಘ ಒತ್ತಾಯಿಸಿದೆ. ಸಂಘದ ಜಿಲ್ಲಾ...

ದಕ್ಷಿಣ ಕನ್ನಡ | ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ‘ಲಾರಿ’ಯಲ್ಲಿ ಕರೆದೊಯ್ದ ಶಿಕ್ಷಕರು: ಮುಖ್ಯೋಪಾಧ್ಯಾಯ ಅಮಾನತು

ಶಾಲೆಯ ಶಿಕ್ಷಣಿಕ ಪ್ರವಾಸಕ್ಕೆ ವಿದ್ಯಾರ್ಥಿಗಳನ್ನು ಶಿಕ್ಷಕರು ತೆರೆದ ಪಿಕಪ್ ಟ್ರಕ್ ಮತ್ತು ಲಾರಿಯಲ್ಲಿ ಕರೆದೊಯ್ದಿರುವ ಆತಂಕಕಾರಿ ಘಟನೆ ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಬೆಳಕಿಗೆ ಬಂದಿದೆ. ಘಟನೆ ಬಹಿರಂಗಗೊಂಡ ಬೆನ್ನಲ್ಲೇ ಶಾಲೆಯ ಮುಖ್ಯೋಪಾಧ್ಯಾಯರನ್ನು ಅಮಾನತು...

ಬಿಹಾರ | ಜಾತಿಗಣತಿ, ಎಸ್‌ಐಆರ್‌, ಚು. ಕರ್ತವ್ಯ ನಿರ್ವಹಿಸಿದ್ದ ಶಿಕ್ಷಕರಿಗೆ ಈಗ ‘ನಾಯಿ’ ಎಣಿಸುವ ಕೆಲಸ

ಬಿಹಾರದಲ್ಲಿ, ಶಿಕ್ಷಕರು ಈಗಾಗಲೇ ಮತಪಟ್ಟಿಗಳ 'ವಿಶೇಷ ತೀವ್ರ ಪರಿಷ್ಕರಣೆ' (ಎಸ್‌ಐಆರ್‌) ಮತ್ತು ಚುನಾವಣಾ ಕರ್ತವ್ಯಗಳನ್ನು ನಿರ್ವಹಿಸಿದ್ದಾರೆ. ಜಾತಿ ಸಮೀಕ್ಷೆಗಳಿಗೂ ಕೆಲಸ ಮಾಡಿದ್ದಾರೆ. ಇದೀಗ, ಅವರಿಗಾಗಿ ಮತ್ತೊಂದು ಕೆಲಸ ಕಾಯುತ್ತಿದೆ. ಅದು, ಶಾಲೆಗಳಿಗೆ ವಿದ್ಯಾರ್ಥಿಗಳು...

ಬೀದರ್‌ | ಜ್ಞಾನ ವೃದ್ಧಿಗೆ ಶಿಕ್ಷಕರು ಆಸಕ್ತಿ ತೋರಲಿ : ಸ್ವಾತ್ಮಾನಂದಗಿರಿ ಸ್ವಾಮೀಜಿ

ಹೊಸದನ್ನು ಕಲಿಯುವ ಹಾಗೂ ಜ್ಞಾನ ವೃದ್ಧಿಸಿಕೊಳ್ಳುವ ಆಸಕ್ತಿ ಶಿಕ್ಷಕರಲ್ಲೂ ಇರಬೇಕು ಎಂದು ಚಿದಂಬರ ಶಿಕ್ಷಣ ಸಂಸ್ಥೆಯ ನಿರ್ದೇಶಕ ಸ್ವಾತ್ಮಾನಂದಗಿರಿ ಸ್ವಾಮೀಜಿ ಹೇಳಿದರು. ಬೀದರ್ ನಗರದ ಸದ್ಗುರು ಸಿದ್ಧಾರೂಢ ಮಹಿಳಾ ಪದವಿ ಕಾಲೇಜಿನಲ್ಲಿ ಏರ್ಪಡಿಸಿದ್ದ ಶಿಕ್ಷಕರ...

ಜನಪ್ರಿಯ

ಯಾದಗಿರಿ | ಅಸ್ಪೃಶ್ಯತೆ ನಿವಾರಣೆಗೆ ಸಾಮಾಜಿಕ ಜಾಗೃತಿ ಅಗತ್ಯ: ಭೀಮಾಶಂಕರ ಎಂ. ಯರಗೋಳ

'ಸಮಾಜದಲ್ಲಿ ಇಂದಿಗೂ ಅಸ್ಪೃಶ್ಯತೆ ಆಚರಣೆ ಕಂಡುಬರುತ್ತಿರುವುದು ವಿಷಾದನೀಯ. ಸಂವಿಧಾನ ಪ್ರತಿಯೊಬ್ಬರಿಗೂ ಸಮಾನ...

ಕಲಬುರಗಿ | ಎಲೆಕ್ಟ್ರಿಕಲ್ ಮಳಿಗೆಯಲ್ಲಿ ಬೆಂಕಿ ಅವಘಡ ; ₹25 ಲಕ್ಷ ಮೌಲ್ಯದ ಸಾಮಗ್ರಿ ಸುಟ್ಟು ಭಸ್ಮ!

ನಗರದ ಕೇಂದ್ರ ಬಸ್ ನಿಲ್ದಾಣ ರಸ್ತೆಯ ಜೇವರ್ಗಿ ಕ್ರಾಸ್ ಸಮೀಪದ 'ರಿಷಿ...

ಕಲಬುರಗಿ | 20 ವರ್ಷಗಳಿಂದ ರಸ್ತೆ ಅಭಿವೃದ್ಧಿಗೆ ನಿರ್ಲಕ್ಷ್ಯ; 4 ದಿನಗಳ ಗಡುವು; ಇಲ್ಲದಿದ್ದರೆ ಹೆದ್ದಾರಿ ಬಂದ್ ಎಚ್ಚರಿಕೆ

ಶಹಾಬಾದ್ ತಾಲೂಕಿನ ಎಸ್.ಎಸ್. ಮರಗೋಳ ಕಾಲೇಜಿನಿಂದ ತೋನಸನಹಳ್ಳಿ (ಎಸ್) ಗ್ರಾಮದವರೆಗಿನ ರಾಜ್ಯ...

ಚಿಕ್ಕಮಗಳೂರು: ವಿದ್ಯುತ್ ತಂತಿ ತಗುಲಿ ಕಾಡಾನೆ ಸಾವು 

ವಿದ್ಯುತ್‌ ಬೇಲಿ ತಗುಲಿ ಕಾಡಾನೆ ಸಾವನಪ್ಪಿರುವ ಘಟನೆ ಕಡೂರು ತಾಲೂಕಿನ ಎಮ್ಮೆದೊಡ್ಡಿ...

Tag: Teachers