ಬೀದರ್‌ | ಪಂಚರಾಜ್ಯ ಚುನಾವಣೆಯಲ್ಲಿ ಬಿಜೆಪಿಗೆ ಭರ್ಜರಿ ಜಯ : ಲೋಕಸಭೆಗೆ ದಿಕ್ಸೂಚಿ

ರಾಜ್ಯದಲ್ಲಿ ಸಿದ್ದರಾಮಯ್ಯನವರ ಸರ್ಕಾರದ ಗ್ಯಾರಂಟಿಗಳು ಕೇವಲ 5 ತಿಂಗಳಲ್ಲೆ ನೆಲಕಚ್ಚಿವೆ. ಮೋದಿ ಗ್ಯಾರಂಟಿ ಎದುರು ಕಾಂಗ್ರೆಸ್ ನ ಪೊಳ್ಳು ಗ್ಯಾರಂಟಿಗೆ ಜನರು ನಂಬಲ್ಲ ಎಂಬುದು ಸಾಬೀತಾಗಿದೆ ಪಂಚ ರಾಜ್ಯ ಚುನಾವಣೆಗಳಲ್ಲಿ ನಾಲ್ಕು ರಾಜ್ಯಗಳ...

ತೆಲಂಗಾಣದಲ್ಲಿ ಕಾಂಗ್ರೆಸ್ ಗೆಲುವಿಗೆ ಕಾರಣವಾದ ಆರು ಅಂಶಗಳು

2014ರಲ್ಲಿ ತೆಲಂಗಾಣ ರಾಜ್ಯವನ್ನು ರಚಿಸಿದ ಬಳಿಕ ನಡೆದ ಎರಡು ಚುನಾವಣೆಗಳಲ್ಲಿ ನೆಲಕಚ್ಚಿದ್ದ ಕಾಂಗ್ರೆಸ್‌, ಈಗ ಫೀನಿಕ್ಸ್‌ನಂತೆ ಎದ್ದು ನಿಂತಿದೆ. ಮುಖ್ಯಮಂತ್ರಿ ಕೆ.ಚಂದ್ರಶೇಖರ ರಾವ್‌ ಅವರ ಆಡಳಿತರೂಢ ಭಾರತ ರಾಷ್ಟ್ರ ಸಮಿತಿ (ಬಿಆರ್‌ಎಸ್‌) ಸೋಲುಂಡಿದೆ. ಆಡಳಿತ...

ಕಾಂಗ್ರೆಸ್‌‌ಗೆ ಹೊಸ ತಿರುವು ನೀಡಬಲ್ಲ 2023ರ ತೆಲಂಗಾಣ ಚುನಾವಣೆಯ ಕಥೆ; ತಂಗಾಳಿಯೋ ಚಂಡಮಾರುತವೋ?

ತೆಲಂಗಾಣದಲ್ಲಿ ಕಾಂಗ್ರೆಸ್ ಪುಟಿದೇಳುತ್ತಿರುವುದಕ್ಕೆ ಮತ್ತು ಬಿಆರ್‌ಎಸ್‌ ಕುಸಿತ ಕಾಣುತ್ತಿರುವುದಕ್ಕೆ ಈ ಆರು ಅಂಶಗಳು ಮುಖ್ಯವಾಗಿ ತೋರುತ್ತಿವೆ. ತೆಲಂಗಾಣದಲ್ಲಿ ನಡೆದಿರುವ ರಾಜಕೀಯ ತಿರುವು ಪಂಚರಾಜ್ಯಗಳ ವಿಧಾನಸಭಾ ಚುನಾವಣೆಯಲ್ಲಿ ಎದ್ದು ಕಾಣುತ್ತದೆ. 'ರಾಷ್ಟ್ರೀಯ' ಮಾಧ್ಯಮಗಳು ತಮ್ಮ ಹೆಚ್ಚಿನ...

ತೆಲಂಗಾಣದಲ್ಲಿ ಶೇ.70 ಮತದಾನ ದಾಖಲು

119 ಸದಸ್ಯ ಬಲದ ತೆಲಂಗಾಣ ವಿಧಾನಸಭೆಗೆ ಗುರುವಾರ ನಡೆದ ಚುನಾವಣೆಯಲ್ಲಿ ಕೆಲವು ಸಣ್ಣಪುಟ್ಟ ಅಹಿತಕರ ಘಟನೆಗಳನ್ನು ಹೊರತುಪಡಿಸಿ ಶೇ.70.60ರಷ್ಟು ಮತದಾನವಾಗಿದೆ. ರಾಜ್ಯದ 2.30 ಕೋಟಿ ಮತದಾರರು ತಮ್ಮ ಹಕ್ಕು ಚಲಾಯಿಸಿದ್ದಾರೆ. ಬಿಗಿ ಭದ್ರತೆಯ ನಡುವೆ...

ಪಂಚ ರಾಜ್ಯಗಳ ಎಕ್ಸಿಟ್ ಪೋಲ್: ತೆಲಂಗಾಣ, ಮಧ್ಯಪ್ರದೇಶ, ಛತ್ತೀಸ್‌ಗಢದಲ್ಲಿ ಕಾಂಗ್ರೆಸ್‌ಗೆ ಅಧಿಕಾರ ಸಾಧ್ಯತೆ

ಐದು ರಾಜ್ಯಗಳ ಮತದಾನ ಮುಕ್ತಾಯವಾಗಿದ್ದು ವಿವಿಧ ಸಂಸ್ಥೆಗಳ ಚುನಾವಣೋತ್ತರ ಸಮೀಕ್ಷೆಯ(ಎಕ್ಸಿಟ್ ಪೋಲ್) ಪ್ರಕಾರ ಪಂಚ ರಾಜ್ಯಗಳಲ್ಲಿ 3 ರಲ್ಲಿ ಕಾಂಗ್ರೆಸ್ ಅಧಿಕಾರಕ್ಕೆ ಬರಲಿದೆ ಎಂದು ಸಮೀಕ್ಷೆಯ ವರದಿಗಳು ತಿಳಿಸಿವೆ. ತೆಲಂಗಾಣದಲ್ಲಿ ಕಳೆದ ಎರಡು ಅವಧಿಗಳಿಂದ...

ಜನಪ್ರಿಯ

ದೀಕ್ಷಾ ಭೂಮಿ ಯಾತ್ರೆಗೆ ಡಾ. ಬಿ.ಆರ್.ಅಂಬೇಡ್ಕರ್ ಅನುಯಾಯಿಗಳ ನಿಯೋಜನೆ – ಅರ್ಜಿ ಆಹ್ವಾನ

ಸಮಾಜ ಕಲ್ಯಾಣ ಇಲಾಖೆಯ ವತಿಯಿಂದ ಪ್ರಸಕ್ತ ಸಾಲಿನಲ್ಲಿ ಪರಿಶಿಷ್ಟ ಜಾತಿ ಮತ್ತು...

ಉಡುಪಿ | ಪರಿಸರ ಸ್ನೇಹಿ ಗೌರಿ, ಗಣೇಶ ಹಬ್ಬ ಆಚರಿಸಿ

ಪ್ರಸಕ್ತ ಸಾಲಿನ ಸ್ವರ್ಣಗೌರಿ ಹಾಗೂ ವರಸಿದ್ದಿ ವಿನಾಯಕ ಚತುರ್ಥಿ ಹಬ್ಬವು ಸಮೀಪಿಸುತ್ತಿದ್ದು....

ಜಾತಿ ನಿಂದನೆ ಆರೋಪ: ಬಿಗ್‌ಬಾಸ್‌ನ ಮಾಜಿ ಸ್ಪರ್ಧಿ ವಕೀಲ ಕೆ ಎನ್ ಜಗದೀಶ್ ಬಂಧನ

ಜಾತಿ ನಿಂದನೆ ಮಾಡಿದ ಆರೋಪದಲ್ಲಿ ಬಿಗ್‌ ಬಾಸ್‌ನಲ್ಲಿ ಸ್ಪರ್ಧಿಸಿದ ಬಳಿಕ ಸೋಷಿಯಲ್...

ಕಲಬುರಗಿ | ಚುನಾವಣಾ ನೀತಿ ಬದಲಾಗಬೇಕೆಂಬುದು ಸಿಪಿಐ(ಎಂ) ನಿಲುವು : ಕೆ.ಪ್ರಕಾಶ

ದೇಶದಲ್ಲಿ ಸರ್ವಾಧಿಕಾರವು ತಾಂಡವವಾಡುತ್ತಿದ್ದು, ಅಘೋಷಿತವಾಗಿ ತುರ್ತುಸ್ಥಿತಿ ಎದುರಿಸುತ್ತಿದ್ದೇವೆ. ಚುನಾವಣೆ ಆಯೋಗದ ಇಂದಿನ...

Tag: Telangana

Download Eedina App Android / iOS

X