ತೆಲಂಗಾಣ ಸರ್ಕಾರ ನಡೆಸುತ್ತಿರುವ ಪರಿಶಿಷ್ಟ ಜಾತಿ ಸಮುದಾಯದ ಹಾಸ್ಟೆಲ್‌ನಲ್ಲಿ ಇಬ್ಬರು ದಲಿತ ಸಮುದಾಯದ ಶಾಲಾ ಬಾಲಕಿಯರು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಹೈದರಾಬಾದ್‌ನಲ್ಲಿ ನಡೆದಿದೆ. ಶಿಕ್ಷಕರ ಅನುಚಿತ ವರ್ತನೆಯೆ ವಿದ್ಯಾರ್ಥಿನಿಯರ ಆತ್ಮಹತ್ಯೆಗೆ ಕಾರಣ ಎನ್ನಲಾಗಿದೆ.
ಆತ್ಮಹತ್ಯೆ...
ತೆರಿಗೆ ನೀತಿಯ ಅನ್ಯಾಯದ ವಿರುದ್ಧ ರಾಷ್ಟ್ರ ರಾಜಧಾನಿ ದೆಹಲಿಯ ಜಂತರ್ ಮಂತರ್ನಲ್ಲಿ ಫೆ.07ರಂದು ಮುಖ್ಯಮಂತ್ರಿ ಸಿದ್ದರಾಮಯ್ಯ ನೇತೃತ್ವದಲ್ಲಿ ಕರ್ನಾಟಕದ ಸಂಸದರು, ಶಾಸಕರು ಹಮ್ಮಿಕೊಳ್ಳುವ ‘ಚಲೋ ದಿಲ್ಲಿ’ ಪ್ರತಿಭಟನೆಗೆ ಕೇರಳ, ತಮಿಳುನಾಡು, ತೆಲಂಗಾಣದ ಜನಪ್ರತಿನಿಧಿಗಳು...
ಸಂಸದ ಅಸಾದುದ್ದೀನ್ ಓವೈಸಿಯವರ ಸಹೋದರ ಹಾಗೂ ಎಐಎಂಐಎಂ ಪಕ್ಷದ ಶಾಸಕ ಅಕ್ಬರುದ್ದೀನ್ ಓವೈಸಿ ಅವರನ್ನು ತೆಲಂಗಾಣ ವಿಧಾನಸಭೆಯ ಹಂಗಾಮಿ ಸ್ಪೀಕರ್ ಆಗಿ ನೇಮಿಸಲಾಗಿತ್ತು. ಈ ನೇಮಕಕ್ಕೆ ವಿರೋಧ ವ್ಯಕ್ತಪಡಿಸಿದ ಬಿಜೆಪಿ ಶಾಸಕರು ಪ್ರಮಾಣವಚನ...
ಸ್ನಾನದ ಕೋಣೆಯಲ್ಲಿ ಬಿದ್ದು ಸೊಂಟಕ್ಕೆ ತೀವ್ರ ಪೆಟ್ಟು ಮಾಡಿಕೊಂಡಿರುವ ತೆಲಂಗಾಣ ಮಾಜಿ ಸಿಎಂ ಕೆ ಚಂದ್ರಶೇಖರ್ ರಾವ್ ಅವರಿಗೆ ಶಸ್ತ್ರಚಿಕಿತ್ಸೆಯ ಅಗತ್ಯವಿದ್ದು, ಗುಣಮುಖರಾಗಲು 6 ರಿಂದ 8 ವಾರಗಳ ಅಗತ್ಯವಿದೆ ಎಂದು ವೈದ್ಯರು...
ತೆಲಂಗಾಣದ ಮುಖ್ಯಮಂತ್ರಿಯಾಗಿ ರೇವಂತ್ ರೆಡ್ಡಿ ಪ್ರಮಾಣ ವಚನ ಸ್ವೀಕರಿಸಿದ ನಂತರ ಖಾತೆಗಳ ಹಂಚಿಕೆ ಮಾಡಲಾಗಿದೆ.
ಖಾತೆಗಳ ವಿವರ
ಉತ್ತಮ ಕುಮಾರ್ ರೆಡ್ಡಿ: ಗೃಹ ಇಲಾಖೆ
ದಾಮೋದರ ರಾಜನರಸಿಂಹ : ವೈದ್ಯಕೀಯ ಆರೋಗ್ಯ ಇಲಾಖೆ
ಭಟ್ಟಿ ವಿಕ್ರಮಾರ್ಕ : ಕಂದಾಯ...