ಭಾರತವು ವಿಶ್ವದ ಅತ್ಯಂತ ವೇಗವಾಗಿ ಬೆಳೆಯುತ್ತಿರುವ ಎಸಿ ಮಾರುಕಟ್ಟೆಗಳಲ್ಲಿ ಅಗ್ರಸ್ಥಾನದಲ್ಲಿದೆ. ಹಾಗೆಯೇ ತಾಪಮಾನದ ಹಸಿರುಮನೆ ಅನಿಲವನ್ನು ಉತ್ಪಾದಿಸುವ ವಿಶ್ವದ ಮೂರನೇ ಅತಿದೊಡ್ಡ ರಾಷ್ಟ್ರ ಎಂಬ ಕುಖ್ಯಾತಿಗೆ ಪಾತ್ರವಾಗಿದೆ.
ಜಗತ್ತಿನಲ್ಲಿ ಹವಾಮಾನ ಬದಲಾವಣೆ ತ್ವರಿತಗತಿಯಲ್ಲಿ...
ದೆಹಲಿಯಲ್ಲಿ ದಾಖಲೆ ಮಟ್ಟದಲ್ಲಿ ತಾಪಮಾನ ಏರಿಕೆಯಾಗಿದ್ದು, ಬಿಹಾರದ ದರ್ಭಾಂಗದ 40 ವರ್ಷದ ವ್ಯಕ್ತಿ ನಿನ್ನೆ ದೆಹಲಿಯ ರಾಮ್ ಮನೋಹರ್ ಲೋಹಿಯಾ ಆಸ್ಪತ್ರೆಯಲ್ಲಿ ಸಾವನ್ನಪ್ಪಿದ್ದಾರೆ.
ಸೋಮವಾರ ತಡರಾತ್ರಿ ವ್ಯಕ್ತಿಯನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು ಬುಧವಾರದ ವೇಳೆಗೆ ತಾಪಮಾನ...
ದೆಹಲಿಯಲ್ಲಿ 52.3 ಡಿಗ್ರಿ ಸೆಲ್ಸಿಯಸ್ ತಾಪಮಾನ ದಾಖಲಾಗಿದ್ದು, ಇದು ದೇಶದಲ್ಲಿ ದಾಖಲಾದ ಸಾರ್ವಕಾಲಿಕ ದಾಖಲೆ ತಾಪಮಾನವಾಗಿದೆ. ತಾಪಮಾನ ಏರಿಕೆಯಾದಂತೆ ದೆಹಲಿಯಲ್ಲಿ ವಿದ್ಯುತ್ ಬಳಕೆಯೂ ಕೂಡಾ ಏರಿಕೆಯಾಗಿದೆ. ಅಧಿಕ ತಾಪಮಾನವಿದ್ದ ದೆಹಲಿಯಲ್ಲಿ ದಿಡೀರ್ ಹವಾಮಾನ...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನ ರೈತರು ದಿನದಿಂದ ದಿನಕ್ಕೆ ಹೆಚ್ಚುತ್ತಿರುವ ಬಿಸಿಲಿನ ತಾಪದಿಂದ, ತೆಂಗು, ಅಡಿಕೆ ಸೇರಿದಂತೆ ತೋಟಗಾರಿಕೆ ಬೆಳೆಗಳನ್ನು ಉಳಿಸಿಕೊಳ್ಳಲು ಹರಸಾಹಸ ಪಡುತ್ತಿದ್ದಾರೆ.
ಕಡೂರಿನಲ್ಲಿ ಉಷ್ಣಾಂಶ 40 ಡಿಗ್ರಿ ಸಮೀಪದಲ್ಲಿದ್ದು, ಬಿಸಿಲಿನ ಝಳಕ್ಕೆ...
ರಾಜ್ಯದ ಹಲವು ಭಾಗಗಳಲ್ಲಿ ಬಿಸಿಲು ಧಗೆ ಭಾರೀ ಪ್ರಮಾಣದಲ್ಲಿ ಹೆಚ್ಚಳವಾಗಿದ್ದು, ಭಾನುವಾರ ಕಲಬುರಗಿ ಜಿಲ್ಲೆಯಲ್ಲಿ ಅತೀ ಅಧಿಕ 43.1 ಡಿಗ್ರಿ ಸೆಲ್ಸಿಯಸ್ ಉಷ್ಣಾಂಶ ದಾಖಲಾಗಿದೆ. ರಾಜ್ಯ ರಾಜಧಾನಿ ಬೆಂಗಳೂರಿನಲ್ಲಿ ಭಾನುವಾರ ಗರಿಷ್ಠ 37.6...