ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ರೈಲೊಂದು ಭಾನುವಾರ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಬೆಂಕಿ ಜ್ವಾಲಾಮುಖಿಯಂತೆ ಚಿಮ್ಮಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಬಳಿ ನಡೆದಿದೆ. ಪರಿಣಾಮ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಾವಿರಾರು...
ರಸ್ತೆ ಬದಿಯಲ್ಲಿ ನಿಂದಿದ್ದ ಲಾರಿಗೆ ಕಾರೊಂದು ಹಿಂದಿನಿಂದ ಡಿಕ್ಕಿ ಹೊಡೆದಿದ್ದು, ಭೀಕರ ಅಪಘಾತ ಸಂಭವಿಸಿದೆ. ಘಟನೆಯಲ್ಲಿ ಕಾರಿನಲ್ಲಿದ್ದ ಒಂದೇ ಕುಟುಂಬದ 6 ಮಂದಿ ಸಾವನ್ನಪ್ಪಿದ್ದಾರೆ. ದುರ್ಘಟನೆಯು ಹಾವೇರಿ ಜಿಲ್ಲೆಯ ಬ್ಯಾಡಗಿ ತಾಲೂಕಿನ ಮೋಟೆಬೆನ್ನೂರು...
ಕುಂಭಮೇಳಕ್ಕೆ ತೆರಳುತ್ತಿದ್ದ ಕಾರೊಂದು ಬಸ್‌ಗೆ ಡಿಕ್ಕಿ ಹೊಡೆದು, ಕನಿಷ್ಠ 10 ಮಂದಿ ಸಾವನ್ನಪ್ಪಿರುವ ದುರ್ಘಟನೆ ಉತ್ತರ ಪ್ರದೇಶದ ಪ್ರಯಾಗ್‌ರಾಜ್ ನಗರದಲ್ಲಿ ನಡೆದಿದೆ.
ಮೃತರನ್ನು ಛತ್ತೀಸ್‌ಗಢ ರಾಜ್ಯದವರು ಎಂದು ಗುರುತಿಸಲಾಗಿದೆ. ಶುಕ್ರವಾರ ತಡರಾತ್ರಿ ಪ್ರಯಾಗ್ ರಾಜ್-ಮಿರ್ಝಾಪುರ್...