ಟೆಸ್ಟ್ ಕ್ರಿಕೆಟ್‌ನಲ್ಲಿ ಹೊಸ ಇತಿಹಾಸ: 5 ಓವರ್, 5 ಮೇಡನ್, 5 ವಿಕೆಟ್; ದಾಖಲೆ ಬರೆದ ಜಸ್ಟಿನ್ ಗ್ರೀವ್ಸ್

ಟೆಸ್ಟ್ ಕ್ರಿಕೆಟ್ ಇತಿಹಾಸದಲ್ಲಿ ವೇಗದ ಬೌಲರ್‌ಗಳು ಹಲವು ಅದ್ಭುತ ದಾಖಲೆಗಳನ್ನು ನಿರ್ಮಿಸಿದ್ದಾರೆ. ಆದರೆ, ವೆಸ್ಟ್ ಇಂಡೀಸ್ ತಂಡದ ಪ್ರತಿಭಾವಂತ ಬೌಲರ್ ಜಸ್ಟಿನ್ ಗ್ರೀವ್ಸ್ ಅವರು ಜುಲೈ 27ರಂದು ಪಾಕಿಸ್ತಾನ ವಿರುದ್ಧ ಟೆಸ್ಟ್...

ಶ್ರೀಲಂಕಾ ವಿರುದ್ಧದ ಟೆಸ್ಟ್ ಸರಣಿಗೆ ಅಚ್ಚರಿಯ ತಂಡ ಪ್ರಕಟ: ಮೂವರು ಕನ್ನಡಿಗರಿಗೆ ಸ್ಥಾನ

ಶ್ರೀಲಂಕಾ ವಿರುದ್ಧ ಮುಂಬರುವ ಎರಡು ಪಂದ್ಯಗಳ ಟೆಸ್ಟ್ ಸರಣಿಗಾಗಿ ಭಾರತೀಯ ಕ್ರಿಕೆಟ್ ನಿಯಂತ್ರಣ ಮಂಡಳಿ (ಬಿಸಿಸಿಐ) ಭಾರತ ತಂಡವನ್ನು ಪ್ರಕಟಿಸಿದ್ದು, ಹಿರಿಯ ಆಲ್‌ರೌಂಡರ್ ರವೀಂದ್ರ ಜಡೇಜಾ ಮರಳಿದ್ದಾರೆ. ಕಳೆದ ಮೇ ತಿಂಗಳಲ್ಲಿ ನಡೆದ...

ಟೆಸ್ಟ್ ಶ್ರೇಯಾಂಕದಲ್ಲಿ ಮತ್ತೆ ನಂ.1 ಸ್ಥಾನಕ್ಕೆ ಮರಳಿದ ರೂಟ್

ಐಸಿಸಿ ಪುರುಷರ ಟೆಸ್ಟ್ ಶ್ರೇಯಾಂಕದಲ್ಲಿ ಇತ್ತೀಚೆಗೆ ಅಗ್ರಸ್ಥಾನ ಕಳೆದುಕೊಂಡಿದ್ದ ಇಂಗ್ಲೆಂಡ್‌ನ ಸ್ಟಾರ್ ಬ್ಯಾಟ್ಸ್‌ಮನ್ ಜೋ ರೂಟ್ ಅವರು ಮತ್ತೆ ಅಗ್ರಸ್ಥಾನಿಯಾಗಿ ಮರಳಿದ್ದಾರೆ. ಅದೂ ಕೇವಲ ಒಂದೇ ವಾರದಲ್ಲಿ ಅಗ್ರಸ್ಥಾನವನ್ನು ಮರಳಿ ಪಡೆದಿದ್ದಾರೆ. ದುಬೈನಲ್ಲಿ...

ಟೆಸ್ಟ್‌ ಕ್ರಿಕೆಟ್‌ನಲ್ಲಿ 5 ಲಕ್ಷ ರನ್; ಹೊಸ ಇತಿಹಾಸ ಬರೆದ ಇಂಗ್ಲೆಂಡ್

147 ವರ್ಷಗಳ ಸುದೀರ್ಘ ಆಟದೊಂದಿಗೆ ಟೆಸ್ಟ್ ಕ್ರಿಕೆಟ್​​ನಲ್ಲಿ ಇಂಗ್ಲೆಂಡ್ ತಂಡವು ಬರೋಬ್ಬರಿ 5 ಲಕ್ಷ ರನ್‌ಗಳನ್ನು ದಾಖಲಿಸಿದೆ. ಬೃಹತ್‌ ರನ್‌ಗಳೊಂದಿಗೆ ಹೊಸ ಇತಿಹಾಸ ನಿರ್ಮಿಸಿದೆ. ಯಾವುದೇ ತಂಡವು ಟೆಸ್ಟ್‌ ಕ್ರಿಕೆಟ್‌ನಲ್ಲಿ ಈವರೆಗೆ 5...

‘ನಾನೇನು ಟೀಮ್‌ ಇಂಡಿಯಾದ ಕೋಚ್‌ ಅಲ್ಲ’ ಬೌಲರ್‌ಗಳ ಬಗ್ಗೆ ಮಿಚೆಲ್ ಸ್ಟಾರ್ಕ್ ಪ್ರತಿಕ್ರಿಯೆ!

ಭಾರತ ಮತ್ತು ಆಸ್ಟ್ರೇಲಿಯಾ ಕ್ರಿಕೆಟ್‌ ತಂಡಗಳ ನಡುವೆ ನಡೆದ ಪಿಂಕ್​ ಬಾಲ್ ಟೆಸ್ಟ್ ಪಂದ್ಯದಲ್ಲಿ ಆಸ್ಟ್ರೇಲಿಯಾದ ಬೌಲರ್‌ ಮಿಚೆಲ್ ಸ್ಟಾರ್ಕ್ ಬೌಲಿಂಗ್ ಪರಾಕ್ರಮ ತೋರಿದ್ದಾರೆ. ತಮ್ಮ ಮೊದಲ ಎಸೆತದಲ್ಲಿಯೇ ವಿಕೆಟ್‌ ಕಿತ್ತುಕೊಂಡಿದ್ದಾರೆ. ಮಾತ್ರವಲ್ಲದೆ,...

ಜನಪ್ರಿಯ

ಭಾಲ್ಕಿ | ಬಸವಣ್ಣನವರ ಅವಹೇಳನ : ರವಿ ಹಂಜ್, ವಿಶ್ವೇಶ್ವರ ಭಟ್ ಪ್ರತಿಕೃತಿ ದಹಿಸಿ ಆಕ್ರೋಶ

ಕರ್ನಾಟಕ ಸಾಂಸ್ಕೃತಿಕ ನಾಯಕ ವಿಶ್ವಗುರು ಬಸವಣ್ಣನವರ ಕುರಿತು ಆಕ್ಷೇಪಾರ್ಹ ಬರಹ ಹಾಗೂ...

ಚಿಕ್ಕಮಗಳೂರು | ಮಕ್ಕಳಿಗೆ ಶಾಲಾ ಪರಿಕರ ವಿತರಣೆ

ನಗರದ ಪಂಚಶಾಸ್ತ ಎಜುಕೇಶನ್ ಅಂಡ್ ಕಲ್ಚರಲ್ ಟ್ರಸ್ಟ್ ಹಾಗೂ ನಿರ್ವಿಘ್ನ ಸೇವಾ...

ಬಿಜೆಪಿ-ಅಕಾಲಿದಳ ಮೈತ್ರಿ: ‘ಅಧಿಕಾರ ದಾಹಕ್ಕಾಗಿ ಹಳೆಯ ಮಾದಕವಸ್ತು ದಂಧೆಕೋರರ ಪುನರ್ಮಿಲನ’: ಕೇಜ್ರಿವಾಲ್

2027ರ ಪಂಜಾಬ್ ವಿಧಾನಸಭಾ ಚುನಾವಣೆಗೆ ಮುನ್ನ ಭಾರತೀಯ ಜನತಾ ಪಕ್ಷ (ಬಿಜೆಪಿ)...

ಮಂಗಳೂರು | ವಾಣಿಜ್ಯ ಮಳಿಗೆಗಳಿಗೆ ರಾತ್ರಿ 11.45ರಿಂದ ಬೆಳಗ್ಗೆ 5.30ರವರೆಗೆ ನಿರ್ಬಂಧ!

ನಗರದಲ್ಲಿ ಕಾನೂನು ಸುವ್ಯವಸ್ಥೆ ಕಾಪಾಡುವುದು ಹಾಗೂ ತಡರಾತ್ರಿ ನಡೆಯುವ ಅಹಿತಕರ ಘಟನೆಗಳನ್ನು...

Tag: Test Cricket