ಕನ್ನಡಿಗರ ಹೋರಾಟಕ್ಕೆ ಮಣಿದ ಅಧಿಕಾರಿಗಳು; ರೈಲ್ವೆ ಬಡ್ತಿ ಪರೀಕ್ಷೆ ರದ್ದು

ರೈಲ್ವೆ ಇಲಾಖೆಯ ಮುಂಬಡ್ತಿ ಪರೀಕ್ಷೆಯಲ್ಲಿ ಕನ್ನಡ ಭಾಷೆಯನ್ನು ಕಡೆಗಣಿಸಲಾಗಿತ್ತು. ಇದನ್ನು ವಿರೋಧಿಸಿ ಕನ್ನಡಪರ ಹೋರಾಟಗಾರರು ನಡೆಸಿದ ಹೋರಾಟಕ್ಕೆ ಅಧಿಕಾರಿಗಳು ಮಣಿಸಿದ್ದಾರೆ. ಮಂಗಳವಾರ (ಮಾರ್ಚ್‌ 17)ರಂದು ನಡೆಯಬೇಕಿದ್ದ ಪರೀಕ್ಷೆ ರದ್ದಾಗಿದೆ. ಪರೀಕ್ಷೆಯನ್ನು ರದ್ದುಗೊಳಿಸಿ ರೈಲ್ವೆ...

ಗಾಜಾ | ಇಸ್ರೇಲ್‌ ದಾಳಿ ಆರಂಭವಾದ 2 ವರ್ಷದಲ್ಲಿ ಇದೇ ಮೊದಲ ಬಾರಿಗೆ ಪರೀಕ್ಷೆ ಬರೆದ ಮಕ್ಕಳು

2023ರಲ್ಲಿ ಗಾಜಾ ಮೇಲೆ ಇಸ್ರೇಲ್‌ ದಾಳಿ ಆರಂಭಿಸಿದ ಬಳಿಕ, ಇದೇ ಮೊದಲ ಬಾರಿಗೆ ಗಾಜಾದ ಮಕ್ಕಳು ಪರೀಕ್ಷೆ ಬರೆದಿದ್ದಾರೆ ಎಂದು ಪ್ಯಾಲೆಸ್ತೀನ್ ಶಿಕ್ಷಣ ಸಚಿವಾಲಯ ತಿಳಿಸಿದೆ. ಉನ್ನತ ಶಿಕ್ಷಣಕ್ಕಾಗಿನ ವಿಶ್ವವಿದ್ಯಾಲಯ ಪ್ರವೇಶ ಪರೀಕ್ಷೆ...

ಜನಪ್ರಿಯ

ನೀರು, ತ್ಯಾಜ್ಯ, ಬೀದಿ ನಾಯಿಗಳ ಸಮಸ್ಯೆಗೆ ಕಡಿವಾಣ: ಕಲಬುರಗಿ ನೂತನ ಮಹಾಪೌರರ ಭರವಸೆ

ನಗರದ ಮೂಲಭೂತ ಸಮಸ್ಯೆಗಳಿಗೆ ತ್ವರಿತ ಪರಿಹಾರ ಕಲ್ಪಿಸುವುದರ ಜೊತೆಗೆ ಆಡಳಿತ ವ್ಯವಸ್ಥೆಯನ್ನು...

ಕಲಬುರಗಿ | ಶಿಕ್ಷಕರು ಪೀಳಿಗೆಯ ಭವಿಷ್ಯ ರೂಪಿಸುವ ಜವಾಬ್ದಾರಿ ಹೊಂದಿದ್ದಾರೆ: ಪ್ರಿಯಾಂಕ್ ಖರ್ಗೆ

ಶಿಕ್ಷಕರು ಕೇವಲ ಪಠ್ಯಕ್ರಮ ಬೋಧಿಸುವವರಲ್ಲ. ವಿದ್ಯಾರ್ಥಿಗಳ ವ್ಯಕ್ತಿತ್ವ ಹಾಗೂ ಭವಿಷ್ಯ ರೂಪಿಸುವ...

ಕಲಬುರಗಿ | ಶರಣರ ಸಮಾನತೆಯ ತತ್ವಕ್ಕೆ ಹಿಂದೂತ್ವದ ಬಣ್ಣ : ಸೆ.25ರಂದು ಬೃಹತ್ ಹೋರಾಟ

ಬಸವಾದಿ ಶರಣರ ಸಮಾನತೆ, ಜಾತಿ ವಿರೋಧಿ ಹಾಗೂ ಮಾನವೀಯ ಮೌಲ್ಯಗಳನ್ನು ತಿರುಚಿ,...

ಕಲಬುರಗಿ | ಸಿದ್ದರಾಮೇಶ್ವರ ಜಯಂತಿ ಪ್ರಯುಕ್ತ ಉಚಿತ ಆರೋಗ್ಯ, ನೇತ್ರ ತಪಾಸಣಾ ಶಿಬಿರ

ಜಿಡಾಗಾ ಮುಗಳಖೋಡ ಮಠದ ಪೂಜ್ಯ ಷಡಕ್ಷರಿ ಶಿವಯೋಗಿ ಶ್ರೀ ಸಿದ್ದರಾಮೇಶ್ವರ ಅವರ...

Tag: Test