ಬೀದರ್‌ | ನಾಳೆ ಶಿಕ್ಷಕರ ಸಿಇಟಿ ಉಚಿತ ಕಾರ್ಯಾಗಾರ

ವಿನ್ನರ್ ಹಾಗೂ ಸ್ಪರ್ಧಾ ಜಿನಿಯಸ್ ಸ್ಪರ್ಧಾತ್ಮಕ ಪರೀಕ್ಷಾ ಕೇಂದ್ರದ ವತಿಯಿಂದ ನಗರದ ತಾಯಿ-ಮಗು ವೃತ್ತ ಸಮೀಪದ ನರ್ಚರ್ ಸ್ಪರ್ಧಾತ್ಮಕ ಅಧ್ಯಯನ ಕೇಂದ್ರದಲ್ಲಿ ನಾಳೆ (ಜು.26) ಎಚ್.ಎಸ್.ಟಿ.ಆರ್, ಜಿ.ಪಿ.ಎಸ್.ಟಿ.ಆರ್, ಪಿ.ಎಸ್.ಟಿ.ಆರ್, ಕ್ರೈಸ್ ಶಿಕ್ಷಕ, ಗ್ರಾಮ...

TET ಅಕ್ರಮ | ಪಂಜಾಬ್, ಬಿಹಾರದಲ್ಲಿ ಮತ್ತೆ ಮೂವರ ಬಂಧನ

ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆಯ (TET) ಪ್ರಶ್ನೆಪತ್ರಿಕೆ ಸೋರಿಕೆ ಹಗರಣಕ್ಕೆ ಸಂಬಂಧಿಸಿದಂತೆ ತನಿಖೆಯನ್ನು ತೀವ್ರಗೊಳಿಸಿರುವ ವಿಶೇಷ ತನಿಖಾ ತಂಡ (SIT), ಗುರುವಾರ (ಜು.2) ಮತ್ತೂ ಮೂವರನ್ನು ಬಂಧಿಸಿದೆ. ಇದರೊಂದಿಗೆ ಈ ಪ್ರಕರಣದಲ್ಲಿ ಬಂಧನಕ್ಕೊಳಗಾದವರ...

ಪರೀಕ್ಷೆಗೂ ಮುನ್ನಾದಿನವೇ ಪ್ರಶ್ನೆಪತ್ರಿಕೆ ಸೋರಿಕೆ: ಮಹಾರಾಷ್ಟ್ರ ಟಿಇಟಿ ಪರೀಕ್ಷೆ ಮುಂದೂಡಿಕೆ

ಭಾನುವಾರ ನಡೆಯಬೇಕಿದ್ದ 'ಮಹಾರಾಷ್ಟ್ರ ಶಿಕ್ಷಕರ ಅರ್ಹತಾ ಪರೀಕ್ಷೆ'ಯನ್ನು (TET) ಪ್ರಶ್ನೆಪತ್ರಿಕೆ ಸೋರಿಕೆಯ ಹಿನ್ನೆಲೆಯಲ್ಲಿ ಮುಂದೂಡಲಾಗಿದೆ. ಪರೀಕ್ಷೆ ನಡೆಯುವ ಕೇವಲ ಒಂದು ದಿನ ಮುಂಚಿತವಾಗಿ ಠಾಣೆ ಜಿಲ್ಲೆಯಲ್ಲಿ ಪ್ರಶ್ನೆಪತ್ರಿಕೆ ಸೋರಿಕೆಯಾಗಿರುವುದು ಬೆಳಕಿಗೆ ಬಂದಿದೆ. ಮಹಾರಾಷ್ಟ್ರ ರಾಜ್ಯ...

ಜನಪ್ರಿಯ

4 ವರ್ಷಗಳಲ್ಲಿ 111 ಸಂಸದರು, ಶಾಸಕರ ಪಕ್ಷಾಂತರ: ಶೇ. 26ರಷ್ಟು ನಾಯಕರನ್ನು ಸೇರಿಸಿಕೊಂಡ ಬಿಜೆಪಿ!

ದೇಶದ ರಾಜಕೀಯ ಕ್ಷೇತ್ರದಲ್ಲಿ ಜನಪ್ರತಿನಿಧಿಗಳ ಪಕ್ಷಾಂತರ ಪರ್ವ ತಡೆಯಿಲ್ಲದೆ ಮುಂದುವರಿದಿದೆ. ಅದರಲ್ಲೂ...

ಹುಬ್ಬಳ್ಳಿ | ಶೇಕ್ರಾ ನಾಯ್ಕ ಅವರಿಗೆ ವಿಭಾ ಸಾಹಿತ್ಯ ಪ್ರಶಸ್ತಿ

2026ನೇ ಸಾಲಿನ ವಿಭಾ ಸಾಹಿತ್ಯ ಪ್ರಶಸ್ತಿಗೆ ವಿಜಯನಗರ ಜಿಲ್ಲೆ ಹರಪನಹಳ್ಳಿಯ ಶೇಕ್ರಾನಾಯ್ಕ...

ಅಲ್ಲಮನ ಅನನ್ಯ ಪದಪ್ರಯೋಗಗಳು | ಅತಿನಿದ್ರಿಗಳು 

ಅಲ್ಲಮ ತನ್ನ ವಚನಗಳಲ್ಲಿ ಬಳಸಿರುವ ವಿಶಿಷ್ಟವಾದ 101 ಪದಗಳನ್ನು ಗುರುತಿಸಿ, ಪ್ರತಿ...

ಚುನಾವಣಾ ಆಯೋಗದ ಸಭೆ: ಪರಿಹಾರವಲ್ಲ, ತೇಪೆ ಹಚ್ಚುವ ಕಾರ್ಯಕ್ರಮ

ಅವೈಜ್ಞಾನಿಕ 'SIR' ಪ್ರಕ್ರಿಯೆ ಮತ್ತು ಆಯೋಗದೊಳಗಿನ ಭಿನ್ನಾಭಿಪ್ರಾಯಗಳು ಸಾರ್ವಜನಿಕವಾಗಿ ಬಯಲಾದ ಬೆನ್ನಲ್ಲೇ...

Tag: TET