ಭಾರತೀಯ ನ್ಯಾಯ ಸಂಹಿತೆಯ ಮುದ್ರಿತ ಆವೃತ್ತಿಯಲ್ಲಿ ‘ದೋಷ’ ಗುರುತಿಸಿದ ಜಾರ್ಖಂಡ್ ಹೈಕೋರ್ಟ್

ನೂತನವಾಗಿ ಜಾರಿಯಾದ ಮೂರು ಕ್ರಿಮಿನಲ್ ಕಾನೂನುಗಳಲ್ಲಿ ಒಂದಾದ ಭಾರತೀಯ ನ್ಯಾಯ ಸಂಹಿತೆಯಲ್ಲಿ (ಬಿಎನ್‌ಎಸ್‌) ಇರುವ ದೋಷವನ್ನು ಜಾರ್ಖಂಡ್ ಹೈಕೋರ್ಟ್ ಬೊಟ್ಟು ಮಾಡಿದೆ. ಯುನಿವರ್ಸಲ್ ಲೆಕ್ಸಿಸ್‌ನೆಕ್ಸಿಸ್ ಆವೃತ್ತಿಯಲ್ಲಿನ ದೋಷವನ್ನು ಸ್ವಯಂ ಪ್ರೇರಿತವಾಗಿ ಗ್ರಹಿಸಿದೆ. ಜಾರ್ಖಂಡ್ ಹೈಕೋರ್ಟ್‌ನ...

ಬಲವಂತವಾಗಿ ಕ್ರಿಮಿನಲ್ ಕಾನೂನುಗಳ ಜಾರಿ, ‘ಬುಲ್ಡೋಜರ್ ನ್ಯಾಯ’ ಒಪ್ಪಲ್ಲ: ಖರ್ಗೆ

ಕಳೆದ ಲೋಕಸಭೆಯಲ್ಲಿ 146 ಸಂಸದರನ್ನು ಅಮಾನತುಗೊಳಿಸಿದ ನಂತರ ಮೂರು ಹೊಸ ಕ್ರಿಮಿನಲ್ ಕಾನೂನುಗಳನ್ನು ಬಲವಂತವಾಗಿ ಅಂಗೀಕರಿಸಲಾಗಿದ್ದು ಈ ಬುಲ್ಡೋಜರ್ ನ್ಯಾಯ ಒಪ್ಪಲ್ಲ ಎಂದು ಕಾಂಗ್ರೆಸ್ ಅಧ್ಯಕ್ಷ ಮಲ್ಲಿಕಾರ್ಜುನ ಖರ್ಗೆ ಸೋಮವಾರ ಹೇಳಿದ್ದಾರೆ. ಮೂರು ಹೊಸ...

ನೂತನ ಭಾರತೀಯ ನ್ಯಾಯ ಸಂಹಿತೆ: ದೆಹಲಿಯ ಬೀದಿ ಬದಿ ವ್ಯಾಪಾರಿ ವಿರುದ್ಧ ಮೊದಲ ಪ್ರಕರಣ ದಾಖಲು!

ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನುಗಳು ಇಂದಿನಿಂದ (ಜುಲೈ 1) ಜಾರಿಗೆ ಬರುತ್ತಿದ್ದಂತೆ ಭಾರತೀಯ ನ್ಯಾಯ ಸಂಹಿತೆ ಅಡಿಯಲ್ಲಿ ಮೊದಲ ಪ್ರಕರಣ ದಾಖಲಾಗಿದೆ. ರಾಷ್ಟ್ರ ರಾಜಧಾನಿ ದೆಹಲಿಯ ಕಮಲಾ ಮಾರ್ಕೆಟ್ ಪೊಲೀಸ್ ಠಾಣೆಯಲ್ಲಿ...

ಇಂದಿನಿಂದ ಮೂರು ಹೊಸ ಅಪರಾಧ ಕಾನೂನುಗಳು ಜಾರಿಗೆ

ದೇಶದ ಕ್ರಿಮಿನಲ್‌ ನ್ಯಾಯ ವ್ಯವಸ್ಥೆಯಲ್ಲಿ ವ್ಯಾಪಕ ಬದಲಾವಣೆ ತರುವ ಹೊಸ ಮೂರು ಕ್ರಿಮಿನಲ್‌ ಅಪರಾಧ ಕಾನೂನು ಗಳು ಇಂದಿನಿಂದ (ಜುಲೈ 1) ಜಾರಿಗೆ ಬರಲಿವೆ. ಭಾರತೀಯ ನ್ಯಾಯ ಸಂಹಿತೆ 2023, ಭಾರತೀಯ ನಾಗರಿಕ ಸುರಕ್ಷಾ...

ಜನಪ್ರಿಯ

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

ಚಿತ್ರದುರ್ಗ | ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಅನ್ಯಾಯ ಸರಿಪಡಿಸಿ; ಮಹಾನಾಯಕ ದಲಿತ ಸೇನೆ

ಒಳಮೀಸಲಾತಿ ವರ್ಗೀಕರಣದಲ್ಲಿ ಅಲೆಮಾರಿಗಳಿಗೆ ಪ್ರತ್ಯೇಕ ಮೀಸಲಾತಿ ಕಲ್ಪಿಸಿ ಸಾಮಾಜಿಕ ನ್ಯಾಯ ಎತ್ತಿ...

ಉಡುಪಿ | ಕಡಿಮೆ ದರದಲ್ಲಿ ಊಟ ಉಪಾಹಾರ ಒದಗಿಸುವ ಅಕ್ಕ ಕೆಫೆ ಪ್ರಾರಂಭ

ಉಡುಪಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್ ಉಡುಪಿ ವತಿಯಿಂದ ಜಿಲ್ಲಾಧಿಕಾರಿಗಳ ಕಚೇರಿ ಆವರಣದಲ್ಲಿ...

ಸಕಲೇಶಪುರ | ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧ್ಯ: ಅವಿನಾಶ್‌ ಕಾಕಡೆ

ಸಮಾಜ ವ್ಯಸನಮುಕ್ತವಾದಾಗ ಮಾತ್ರ ನೆಮ್ಮದಿಯ ಬದುಕು ಸಾಧಿಸಲು ಸಾಧ್ಯ. ಹಾಗಾಗಿ ಮನೆಯಿಂದಲೇ...

Tag: The Bharatiya Nyaya Sanhita 2023

Download Eedina App Android / iOS

X