ಗೋವಾ ಚಿತ್ರೋತ್ಸವ | ‘ದ ಕೇರಳ ಸ್ಟೋರಿ’ ಚಿತ್ರ ಪ್ರದರ್ಶನಕ್ಕೆ ವಿರೋಧ: ಕರಪತ್ರ ಹಂಚಿದವರ ಬಂಧನ

ಗೋವಾದಲ್ಲಿ ನಡೆಯುತ್ತಿರುವ ಭಾರತೀಯ ಅಂತಾರಾಷ್ಟ್ರೀಯ ಚಲನಚಿತ್ರೋತ್ಸವದಲ್ಲಿ (IFFI) ಸುದಿಪ್ತೋ ಸೇನ್ ಅವರ ವಿವಾದಾತ್ಮಕ ಚಲನಚಿತ್ರ 'ದ ಕೇರಳ ಸ್ಟೋರಿ' ಸಿನಿಮಾದ ಪ್ರದರ್ಶನವನ್ನು ವಿರೋಧಿಸಿ ಶಾಂತಿಯುತವಾಗಿ ಪ್ರತಿಭಟಿಸಿದ ಕೇರಳದ ಇಬ್ಬರು ಪ್ರತಿನಿಧಿಗಳನ್ನು ಪಣಜಿ ಪೊಲೀಸ್...

ಕೇರಳದಲ್ಲಿ ಷಡ್ಯಂತ್ರದ ಸಿನಿಮಾ ಆಟ ನಡೆಯಲ್ಲ ; ಬೀನಾ ಪೌಲ್‌

ʼದಿ ಕೇರಳ ಸ್ಟೋರಿʼ ದುರುದ್ದೇಶದ ಸಿನಿಮಾ ಎಂದ ಖ್ಯಾತ ಸಂಕಲನಕಾರ್ತಿಕೇರಳದ ಜನ ಅಸಲಿ ಕಥೆಯನ್ನು ಗೆಲ್ಲಿಸಿದ್ದಾರೆ ಎಂದ ಬೀನಾತಿರುಚಿದ ಕಥಾಹಂದರದ ಕಾರಣಕ್ಕೇ ಸುದ್ದಿಯಲ್ಲಿರುವ ʼದಿ ಕೇರಳ ಸ್ಟೋರಿʼ ಸಿನಿಮಾದ ಬಗ್ಗೆ ರಾಷ್ಟ್ರ...

ʻದಿ ಕೇರಳ ಸ್ಟೋರಿʼ : ಷಡ್ಯಂತ್ರದ ಸಿನಿಮಾ ಎಂದ ಕಮಲ್‌ ಹಾಸನ್‌

ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼತಿರುಚಿದ ಕಥಾಹಂದರದ ಕಾರಣಕ್ಕೆ ಸುದ್ದಿಯಲ್ಲಿರುವ ಚಿತ್ರತಿರುಚಿದ ಕಥಾಹಂದರದ ಕಾರಣಕ್ಕೆ ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಬಗ್ಗೆ ಸಾಮಜಿಕ ಜಾಲತಾಣಗಳಲ್ಲಿ ಸಾಕಷ್ಟು ಚರ್ಚೆಗಳು...

ʼದಿ ಕೇರಳ ಸ್ಟೋರಿʼ ಕುರಿತ ಹೇಳಿಕೆ ತಿರುಚಿದ ಮಾಧ್ಯಮಗಳು : ಚಳಿ ಬಿಡಿಸಿದ ನವಾಜುದ್ದೀನ್‌ ಸಿದ್ದಿಕಿ

ದೇಶಾದ್ಯಂತ ವಿವಾದ ಸೃಷ್ಟಿಸಿರುವ ʼದಿ ಕೇರಳ ಸ್ಟೋರಿʼ ಚಿತ್ರದ ಕುರಿತು ತಾವು ಆಡಿದ್ದ ಮಾತುಗಳನ್ನು ಟಿಆರ್‌ಪಿ ಗಿಟ್ಟಿಸುವ ಸಲುವಾಗಿ ಕೆಲವು ಮಾಧ್ಯಮಗಳು ತಿರುಚಿ ವರದಿ ಮಾಡುತ್ತಿವೆ ಎಂದು ಬಾಲಿವುಡ್‌ನ ಖ್ಯಾತ ನಟ ನವಾಜುದ್ದೀನ್‌...

ಬಾಗಲಕೋಟೆ | ‘ದಿ ಕೇರಳ ಸ್ಟೋರಿ’ ಸಿನಿಮಾ ವೀಕ್ಷಿಸಲು ವಿದ್ಯಾರ್ಥಿಗಳಿಗೆ ರಜೆ ನೀಡಿದ ಕಾಲೇಜು

ದೇಶದಾದ್ಯಂತ ಚರ್ಚೆ ಹುಟ್ಟು ಹಾಕಿರುವ ವಿವಾದಾತ್ಮಕ 'ದಿ ಕೇರಳ ಸ್ಟೋರಿ' ಸಿನಿಮಾಸಾರ್ವಜನಿಕರಿಂದ ಪ್ರತಿರೋಧ ವ್ಯಕ್ತವಾಗುತ್ತಿದ್ದಂತೆ ಆದೇಶ ಹಿಂಪಡೆದ ಆಡಳಿತ ಮಂಡಳಿದೇಶದಲ್ಲಿ ಚರ್ಚೆಗೆ ಗ್ರಾಸವಾಗಿರುವ ಬಾಲಿವುಡ್​ನ 'ದಿ ಕೇರಳ ಸ್ಟೋರಿ' ಸಿನಿಮಾ ವೀಕ್ಷಣೆಗಾಗಿ ಕಾಲೇಜು...

ಜನಪ್ರಿಯ

ಪೆನ್‌ಡ್ರೈವ್‌ ಪ್ರಕರಣ; ಅಪ್ಪ- ಮಗ ಇಬ್ಬರಿಂದಲೂ ಲೈಂಗಿಕ ಕಿರುಕುಳ- ಸಂತ್ರಸ್ತೆ ದೂರು

ಹಾಸನದ ಪ್ರಭಾವಿ ರಾಜಕೀಯ ಕುಟುಂಬಕ್ಕೆ ಸಂಬಂಧಿಸಿದ ಲೈಂಗಿಕ ಹಗರಣ ಹಲವು ತಿರುವುಗಳನ್ನು...

ಬೀದರ್‌ | ಕೇಂದ್ರದಿಂದ 3,454 ಕೋಟಿ ರೂ. ಬರ ಪರಿಹಾರ; ರಾಜ್ಯಕ್ಕೆ ಸಂದ ಜಯ : ಈಶ್ವರ ಖಂಡ್ರೆ

ಕೇಂದ್ರ ಸರ್ಕಾರ ರಾಜ್ಯಕ್ಕೆ ಕೊನೆಗೂ 3,454 ಕೋಟಿ ರೂ. ಬರ ಪರಿಹಾರ...

ಹಾಸನ ಪೆನ್‌ಡ್ರೈವ್ ಪ್ರಕರಣ | ವಿಶೇಷ ತನಿಖಾ ತಂಡ ರಚಿಸಲು ಸರ್ಕಾರ ನಿರ್ಧಾರ

ಹಾಸನದ ಜೆಡಿಎಸ್ ಸಂಸದ ಪ್ರಜ್ವಲ್ ರೇವಣ್ಣ ಅವರದ್ದು ಎನ್ನಲಾದ ಅಶ್ಲೀಲ ವಿಡಿಯೋ...

ಮೋದಿ ಸುಳ್ಳುಗಳು: ಭಾಗ-1 | ಕಳೆದ 10 ವರ್ಷಗಳಲ್ಲಿ ವಿಶ್ವಾದ್ಯಂತ ಭಾರತದ ವಿಶ್ವಾಸಾರ್ಹತೆ ಹೆಚ್ಚಾಗಿದೆಯೇ? ವಾಸ್ತವ ಏನು?

ಮುಸಲ್ಮಾನರಿಗೆ ಕಳೆದ 30 ವರ್ಷದಿಂದ ಮೀಸಲಾತಿ ಜಾರಿಯಲ್ಲಿದೆ. ನಂತರ ಬಸವರಾಜ ಬೊಮ್ಮಾಯಿ...

Tag: The Kerala Story