ಕಳ್ಳತನಕ್ಕೆ ಪಶ್ಚಾತ್ತಾಪ: ಕದ್ದ ಚಿನ್ನ-ಹಣ ವಾಪಸ್‌ ತಂದಿಟ್ಟು, ಭಾವನಾತ್ಮಕ ಪತ್ರ ಬರೆದ ಕಳ್ಳರು!

ಮನೆಯ ಬೀಗ ಮುರಿದು ಲಕ್ಷಾಂತರ ರೂಪಾಯಿ ಮೌಲ್ಯದ ಚಿನ್ನಾಭರಣ ಮತ್ತು ನಗದು ದೋಚಿಕೊಂಡು ಪರಾರಿಯಾಗಿದ್ದ ಕಳ್ಳರು, 15 ದಿನಗಳ ಬಳಿಕ ಪಶ್ಚಾತ್ತಾಪದಿಂದ ಕದ್ದ ಚಿನ್ನ-ಹಣವನ್ನು ಮನೆ ಬಾಗಿಲಿಗೆ ವಾಪಸ್ ತಂದಿಟ್ಟಿರುವ ಅಪರೂಪದ ಘಟನೆ...

ಗುಂಪು ಹಲ್ಲೆ: ಕಳ್ಳತನದ ಶಂಕೆಯಲ್ಲಿ ಯುವಕನನ್ನು ಹೊಡೆದು ಕೊಂದ ಗ್ರಾಮಸ್ಥರು

ರಸ್ತೆ ಬದಿಯಲ್ಲಿ ನಿಲ್ಲಿಸಿದ್ದ ಟ್ರ್ಯಾಕ್ಟರ್‌ನಿಂದ ಬ್ಯಾಟರಿ ಕದ್ದಿದ್ದಾನೆ ಎಂಬ ಶಂಕೆಯಲ್ಲಿ ಗ್ರಾಮಸ್ಥರು ವ್ಯಕ್ತಿಯೊಬ್ಬನನ್ನು ಥಳಿಸಿ ಬರ್ಬರವಾಗ ಕೊಂದಿರುವ ಘಟನೆ ಜಾರ್ಖಂಡ್‌ನ ಪಲಮುದಲ್ಲಿ ನಡೆದಿದೆ. ಪಲಮುವಿನ ಪದ್ವಾ ಪೊಲೀಸ್ ಠಾಣೆ ವ್ಯಾಪ್ತಿಯ ತೆಲಿಯಾಹಿ ಗ್ರಾಮದಲ್ಲಿ ಶನಿವಾರ...

ಗೆಳತಿಯ ಮನೆಯಲ್ಲಿ 2 ಲಕ್ಷ ರೂ. ಕದ್ದ ಡಿಎಸ್‌ಪಿ

ಮಹಿಳಾ ಉಪ ಪೊಲೀಸ್ ವರಿಷ್ಠಾಧಿಕಾರಿ (ಡಿಎಸ್‌ಪಿ) ಒಬ್ಬರು ತನ್ನ ಸ್ನೇಹಿತೆಯ ಮನೆಯಲ್ಲಿ 2 ಲಕ್ಷ ರೂ. ಹಣ ಮತ್ತು ಮೊಬೈಲ್‌ ಫೋನ್‌ಅನ್ನು ಕದ್ದಿರುವ ಘಟನೆ ಮಧ್ಯಪ್ರದೇಶದ ಭೋಪಾಲ್‌ನಲ್ಲಿ ನಡೆದಿದೆ. ಡಿಎಸ್‌ಪಿ ಎಸಗಿರುವ ಕೃತ್ಯವು...

ಕಳ್ಳತನ ಆರೋಪ: 40 ಮೂಳೆ ಮುರಿಯುವಂತೆ ಹಲ್ಲೆಗೈದು ದುಷ್ಟರ ಗುಂಪು; ಸಂತ್ರಸ್ತ ಸಾವು

ಕಳ್ಳತನ ಮಾಡಿದ್ದಾರೆಂಬ ಆರೋಪದ ಮೇಲೆ ವ್ಯಕ್ತಿಯೊಬ್ಬನ ಮೇಲೆ ದುಷ್ಟರ ಗುಂಪೊಂದು ಅಮಾನುಷವಾಗಿ ಹಲ್ಲೆ ನಡೆಸಿದ್ದು, ಸಂತ್ರಸ್ತ ದೇಹದ 40 ಮೂಳೆಗಳು ಮುರಿದಿರುವ ಹೃದಯವಿದ್ರಾವಕ ಘಟನೆ ಮಧ್ಯಪ್ರದೇಶದ ಇಂದೋರ್‌ನಲ್ಲಿ ನಡೆದಿದೆ. ಹಲ್ಲೆಗೊಳಗಾದ ವ್ಯಕ್ತಿ ಆಸ್ಪತ್ರೆಯಲ್ಲಿ...

ಬೀದರ್ | ನ್ಯಾಯಾಧೀಶರ ಮನೆಗೆ ಕನ್ನ ಹಾಕಿದ ಖದೀಮರು; 8 ಲಕ್ಷ ರೂ. ಕಳವು

ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ. ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...

ಜನಪ್ರಿಯ

ಚಿತ್ರದುರ್ಗ | ಭದ್ರಾ ಮೇಲ್ದಂಡೆ ಯೋಜನೆ ಅನುಷ್ಠಾನಕ್ಕೆ ಸರ್ಕಾರ ಬದ್ಧ: ಸಚಿವ ಟಿ.ರಘುಮೂರ್ತಿ

ಭದ್ರಾ ಮೇಲ್ದಂಡೆ ಯೋಜನೆಯನ್ನು ಅನುಷ್ಠಾನಗೊಳಿಸಿ, ಮಧ್ಯ ಕರ್ನಾಟಕದ ಬರಪೀಡಿತ ಪ್ರದೇಶಗಳಿಗೆ ನೀರು...

ತುಮಕೂರು | ಕನ್ನಡ ಧ್ವಜಕ್ಕೆ ಅಧಿಕೃತ ಸ್ಥಾನಮಾನ ನೀಡಲು ಕೇಂದ್ರಕ್ಕೆ ಪ್ರಸ್ತಾವನೆ: ಸಚಿವ ಕೃಷ್ಣಬೈರೇಗೌಡ

ಕನ್ನಡ ರಾಜ್ಯೋತ್ಸವದ ಸಂಭ್ರಮ ನವೆಂಬರ್ ತಿಂಗಳಿಗೆ ಮಾತ್ರ ಸೀಮಿತವಾಗದೆ ನಿತ್ಯೋತ್ಸವವಾಗಬೇಕು ಎಂದು...

ಉಡುಪಿ ರಾಜ್ಯದ ಮೊದಲ ಸಂಪೂರ್ಣ ಸಾಕ್ಷರತಾ ಜಿಲ್ಲೆ: ಸಚಿವ ರಿಝ್ವಾನ್ ಅರ್ಷದ್ ಘೋಷಣೆ

ಕಡಲು ನಮ್ಮ ನಿಜವಾದ ಮತ್ತು ಅತಿದೊಡ್ಡ ಸಂಪತ್ತು. ಇದರ ಸದ್ಬಳಕೆಗಾಗಿ ಕರ್ನಾಟಕ...

ಉಡುಪಿ | ‘ನವೋನ್ಮೇಶ್ 2026’: ಕೆನರಾ ವಿಕಾಸ್ ಪಿಯು ಕಾಲೇಜಿಗೆ ಸಮಗ್ರ ಚಾಂಪಿಯನ್ ಪ್ರಶಸ್ತಿ

ಮೂಡ್ಲಕಟ್ಟೆಯ ಐಎಂಜೆ ಶಿಕ್ಷಣ ಸಂಸ್ಥೆಗಳ ಆವರಣದಲ್ಲಿ ಪಿಯುಸಿ ವಿದ್ಯಾರ್ಥಿಗಳಿಗಾಗಿ ಆಯೋಜಿಸಲಾದ ರಾಜ್ಯಮಟ್ಟದ...

Tag: Theft