ಖದೀಮರು ನ್ಯಾಯಾಧೀಶರ ಮನೆಗೆ ನುಗ್ಗಿ, ಸುಮಾರು 8 ಲಕ್ಷ ರೂ. ಮೌಲ್ಯದ ಚಿನ್ನಾಭರಣ, ಹಣ ಕದ್ದಿರುವ ಘಟನೆ ಬೀದರ್‌ನಲ್ಲಿ ನಡೆದಿದೆ.
ಬೀದರ್‌ನಲ್ಲಿರುವ ನ್ಯಾಯಾಂಗ ವಸತಿ ಸಮುಚ್ಛಯದಲ್ಲಿ ಘಟನೆ ನಡೆದಿದೆ. ಎರಡನೇ ಹೆಚ್ಚುವರಿ ಸಿವಿಲ್...
ಬ್ಯಾಂಕ್‌ಗಳಲ್ಲಿಯೇ ದರೋಡೆ ಮಾಡುವ ಪ್ರಕರಣಗಳು ಆಗ್ಗಾಗ್ಗೆ ಬೆಳಕಿಗೆ ಬರುತ್ತಲೇ ಇವೆ. ಇದೀಗ, ದಾವಣಗೆರೆಯಲ್ಲಿಯೂ ಅಂಥದ್ದೇ ಪ್ರಕರಣ ನಡೆದಿದ್ದು, ಬ್ಯಾಂಕ್ ಲಾಕರ್‌ನಲ್ಲಿ ಇರಿಸಲಾಗಿದ್ದ ಸುಮಾರು 4 ಕೋಟಿ ರೂ. ಮೌಲ್ಯದ ಚಿನ್ನಾಭರಣಗಳನ್ನು ಕಳ್ಳರು ದೋಚಿಸಿದ್ದಾರೆ....
ವಿಧಾನಸಭೆ ಅಧಿವೇಶನದಲ್ಲಿ ಮಹರ್ಷಿ ವಾಲ್ಮೀಕಿ ನಿಗಮದ ಹಣ ದುರುಪಯೋಗದ ಕುರಿತು ನಿಯಮ 69ರಡಿ ಚರ್ಚೆಗೆ ಸಂಬಂಧಿಸಿದಂತೆ ಶುಕ್ರವಾರ ಬಿಜೆಪಿಯ ಪ್ರತಿಭಟನೆ ನಡುವೆಯೇ ಸಿಎಂ ಸಿದ್ದರಾಮಯ್ಯ ಅವರು ದೀರ್ಘ ಉತ್ತರವನ್ನು ಸದನದ ಮುಂದೆ ಮಂಡಿಸಿದರು.
"ಬಿಜೆಪಿಯವರ...
ಈವರೆಗೆ ದಾವಣಗೆರೆ ಜಿಲ್ಲೆಯ ವ್ಯಾಪ್ತಿಯಲ್ಲಿ ಅಡಿಕೆ, ತೆಂಗಿನಕಾಯಿಗಳನ್ನು ಕುದಿಯುತ್ತಿದ್ದ ಕಳ್ಳರು, ಈಗ ಬೆಳ್ಳುಳ್ಳಿಯನ್ನೂ ಕದಿಯಲಾರಂಭಿಸಿದ್ದಾರೆ ಬೆಲೆ ಏರಿಕೆಯಾಗುತ್ತಿರುವ ಫಸಲುಗಳನ್ನು ಕದಿಯುತ್ತಿರುವ ಕಳ್ಳರು, ಹರಿಹರ ತಾಲೂಕಿನ ಕಡರನಾಯ್ಕನಹಳ್ಳಿಯಲ್ಲಿ ಬೆಳ್ಳುಳ್ಳಿ ಕದಿದ್ದಾರೆ. ಬೆಳ್ಳುಳ್ಳಿ ಕಳವಾಗಿರುವುದು ರೈತರಲ್ಲಿ...
ಒಂದೂವರೆ ಎಕರೆ ಜಮೀನಿನಲ್ಲಿ ಬೆಳೆದಿದ್ದ ಹತ್ತಿ ಬೆಳೆಯನ್ನು ರಾತ್ರೋ ರಾತ್ರಿ ಕಳ್ಳರು ಕದ್ದಿರುವ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಬ್ಯಾಲ್ಯಾಳ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಬ್ಯಾಲ್ಯಾಳ ಗ್ರಾಮದ ಮೈಲಾರಪ್ಪ ಕುರಗುಂದ ಎಂಬ...