ರಾಯಚೂರು ಮತ್ತು ಯಾದಗಿರಿ ಜಿಲ್ಲೆಗೆ ಹೊಂದಿಕೊಂಡಿರುವ ರಾಯಚೂರು ಲೋಕಸಭಾ ಕ್ಷೇತ್ರವೂ ಎಸ್ ಟಿ ಮೀಸಲು ಕ್ಷೇತ್ರ. ರಾಯಚೂರು ಜಿಲ್ಲೆಯ 5 ವಿಧಾನಸಭಾ ಕ್ಷೇತ್ರ, ಯಾದಗಿರಿ ಜಿಲ್ಲೆಯ 3 ವಿಧಾನಸಭಾ ಕ್ಷೇತ್ರ ಲೋಕಸಭಾ ಕ್ಷೇತ್ರದ...
ಬಿಜೆಪಿ ಭದ್ರಕೋಟೆಯಾಗಿದ್ದ ಮೈಸೂರು-ಕೊಡಗು ಲೋಕಸಭಾ ಕ್ಷೇತ್ರ ಕಳೆದ ವಿಧಾನಸಭಾ ಚುನಾವಣೆಯಲ್ಲಿ ಒಂದೇ ಒಂದು ಸ್ಥಾನ ಗೆಲ್ಲುವುದರ ಮೂಲಕ ಹೀನಾಯ ಸೋಲು ಕಂಡಿತ್ತು.
ಅದರಲ್ಲೂ ಬರೀ ಮಾತಿನಲ್ಲಿ ಕಾಲ ಕಳೆದ ಪ್ರತಾಪ್ ಸಿಂಹ ಮಾತೆತ್ತಿದರೆ ಮುಸ್ಲಿಂ...
ದಾವಣಗೆರೆ ಜಿಲ್ಲೆಯಲ್ಲಿ ಸಕ್ರಿಯವಾಗಿ ಜನಪರ ಕೆಲಸಗಳನ್ನು ಮಾಡುತ್ತಾ ಬಂದಿರುವ ಕಾಂಗ್ರೆಸ್ ಮುಖಂಡ ಜಿ.ಬಿ ವಿನಯ್ ಕುಮಾರ್ ಅವರಿಗೆ ಲೋಕಸಭಾ ಚುನಾವಣೆಯಲ್ಲಿ ಸ್ಪರ್ಧಿಸಲು ಟಿಕೆಟ್ ನೀಡಬೇಕೆಂದು ಅವರ ಬೆಂಬಲಿಗರು ಒತ್ತಾಯಿಸಿದ್ದಾರೆ.
ಸುದ್ದಿಗೋಷ್ಠಿಯಲ್ಲಿ ಮಾತನಾಡಿದ ಅಭಿಮಾನಿಗಳ ಬಳಗದ...
ಬಾಗಲಕೋಟೆ ಕ್ಷೇತ್ರಕ್ಕೆ ಕಾಂಗ್ರೆಸ್ ಅಭ್ಯರ್ಥಿ ಯಾರು? ಬಾಗಲಕೋಟೆ ಲೋಕಸಭಾ ಕ್ಷೇತ್ರದಿಂದ ಮತ್ತೆ ಬಿಜೆಪಿ ಹಾಲಿ ಸಂಸದ ಪಿ.ಸಿ. ಗದ್ದಿಗೌಡರ ಹೆಸರು ಘೋಷಣೆ ಮಾಡಿದ್ದರೂ, ಕಾಂಗ್ರೆಸ್ ಪಕ್ಷದಲ್ಲಿ ಇನ್ನೂ ಯಾರ ಹೆಸರನ್ನೂ ಘೋಷಣೆ ಮಾಡಿಲ್ಲ....
ಜಿಲ್ಲೆಯಲ್ಲಿ ಗೆಲುವಿಗೆ ತೊಡಕಾದ ಬಿಜೆಪಿ ಅಭ್ಯರ್ಥಿ ಆಯ್ಕೆ. ತಣ್ಣಗಾಗದ ವಿರೋಧಿಗಳ ಮುನಿಸು, ದಿನದಿನಕ್ಕೂ ಹೆಚ್ಚುತ್ತಿರುವ ವಿರೋಧವನ್ನು ಶಮನಗೊಳಿಸಲು ಜಿಲ್ಲಾ ಬಿಜೆಪಿ ಮತ್ತು ಲೋಕಸಭಾ ಉಸ್ತುವಾರಿಗಳು ಹೆಣಗುತ್ತಿದ್ದಾರೆ.
ದಾವಣಗೆರೆ ಕ್ಷೇತ್ರಕ್ಕೆ ಲೋಕಸಭಾ ಅಭ್ಯರ್ಥಿಯ ಘೋಷಣೆಯ ನಂತರ...