ಬಹು ಧಾರ್ಮಿಕತೆಯ ಭಾಗ ’ನವಿಲುಗರಿ’; ಮುಸ್ಲಿಮರನ್ನಷ್ಟೇ ಹುಡುಕದಿರಿ!

ಬಿಗ್‌ಬಾಸ್ ಸ್ಪರ್ಧಿ ವರ್ತೂರು ಸಂತೋಷ್ ಅವರು ಹುಲಿ ಉಗುರು ಧರಿಸಿದ್ದ ಕಾರಣ ಬಂಧನಕ್ಕೆ ಒಳಗಾದ ಬಳಿಕ ಹೊಸ ಚರ್ಚೆಗಳು ಶುರುವಾಗಿದೆ. ಸಿನಿಮಾ ನಟರು, ಖ್ಯಾತನಾಮರು, ರಾಜಕಾರಣಿಗಳು ಇಂತಹದ್ದೆ ಪೆಂಡೆಂಟ್ ಧರಿಸಿರುವುದು ವಿವಾದದ ಕೇಂದ್ರ...

ಬೆಳಗಾವಿ | ಮೃಗಾಲಯದ ಹುಲಿಗೆ ಅಮೇರಿಕಾದ ಖಾಯಿಲೆ; ಚಿಕಿತ್ಸೆ ನೀಡಿದ ಮೈಸೂರು ವೈದ್ಯ

1976ರಲ್ಲಿ ಅಮೇರಿಕಾದಲ್ಲಿ ಈ ವನ್ಯಮೃಗಗಳ ರೋಗ ಪತ್ತೆ ಮಾಡಲಾಗಿತ್ತುವನ್ಯವೈದ್ಯರ ತೀವ್ರ ಪ್ರಯತ್ನದಿಂದ ಶೌರ್ಯ(ಹುಲಿ) ಚೇತರಿಸಿಕೊಳ್ಳುತ್ತಿದ್ದಾನೆಅಮೆರಿಕಾದಲ್ಲಿ ಐದು ದಶಕದ ಹಿಂದೆ ಕಾಣಿಸಿಕೊಂಡಿದ್ದ ಕಾಯಿಲೆ. ಬೆಳಗಾವಿ ಹೊರ ವಲಯದ ಭೂತರಾಮನಹಟ್ಟಿ ಮೃಗಾಲಯದ ಹುಲಿಯಲ್ಲಿ ಪತ್ತೆಯಾಗಿತ್ತು. ಹಲವು...

ಚಿಕ್ಕಮಗಳೂರು | ಕೊಟ್ಟಿಗೆಯಲ್ಲಿ ಕಟ್ಟಿದ್ದ ಹಸು ಮೇಲೆ ಹುಲಿ ದಾಳಿ

ಹುಲಿ ಸೆರೆ ಹಿಡಿದು ಸ್ಥಳಾಂತರ ಮಾಡುವಂತೆ ಆಗ್ರಹ ಸ್ಥಳಕ್ಕೆ ಅರಣ್ಯ ಇಲಾಖೆ ಸಿಬ್ಬಂದಿ ಭೇಟಿ - ಪರಿಶೀಲನೆಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಹಸುವಿನ ಮೇಲೆ ಹಾಡುಹಗಲೇ ಹುಲಿ ದಾಳಿ ನಡೆಸಿರುವ ಘಟನೆ ಚಿಕ್ಕಮಗಳೂರು...

ಜನಪ್ರಿಯ

ನನ್ನ ತಾಯಿಯ ಮಂಗಳಸೂತ್ರ ದೇಶಕ್ಕಾಗಿ ಬಲಿದಾನವಾಗಿದೆ: ಮೋದಿಗೆ ಪ್ರಿಯಾಂಕಾ ಗಾಂಧಿ ತಿರುಗೇಟು

ಕಾಂಗ್ರೆಸ್ ಅಧಿಕಾರಕ್ಕೆ ಬಂದರೆ ಮಹಿಳೆಯರ ಮಂಗಳಸೂತ್ರವನ್ನು ಕಿತ್ತುಕೊಳ್ಳಲಿದೆ ಎಂದು ವಿವಾದಾತ್ಮಕ ಹೇಳಿಕೆ...

ತನ್ನ ವರದಿ ಉಲ್ಲೇಖಿಸಿ ವೀಸಾ ವಿಸ್ತರಿಸಲು ಮೋದಿ ಸರ್ಕಾರ ನಿರಾಕರಣೆ: ಭಾರತ ತೊರೆದ ಆಸ್ಟ್ರೇಲಿಯಾ ಪತ್ರಕರ್ತೆ!

ಸಿಖ್ ಪ್ರತ್ಯೇಕತಾವಾದಿ ಗುಂಪಾದ ಖಲಿಸ್ತಾನ್ ಬಗ್ಗೆ ವರದಿ ಮಾಡಿದ್ದಕ್ಕೆ, ತನ್ನ ವರದಿಯನ್ನು...

ರಾಯಚೂರು | ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾ

ಭಾರತ ಸಂವಿಧಾನ ರಕ್ಷಣೆಗಾಗಿ ಸ್ಲಂ ಜನರ ಮತ ಜಾಗೃತಿ ಜಾಥಾಕ್ಕೆ ರಾಜ್ಯ...

ರಾಯಚೂರು | ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಿ: ವೀರಶೈವ ಲಿಂಗಾಯತ ಸಮಾಜದ ಒತ್ತಾಯ

ನೇಹಾ ಹತ್ಯೆಗೈದ ಆರೋಪಿಗೆ ಕಠಿಣ ಶಿಕ್ಷೆ ವಿಧಿಸಬೇಕು ಎಂದು ಒತ್ತಾಯಿಸಿ ರಾಯಚೂರು...

Tag: Tiger