ಡಾ.ಎಸ್.ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ
ತಿಲಕ್ನಗರ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಈ ಘಟನೆ ನಡೆದಿದೆ
ಬೆಂಗಳೂರಿನಲ್ಲಿ ಸರ್ಕಾರಿ ವೈದ್ಯರೊಬ್ಬರು ಅನಾರೋಗ್ಯಕ್ಕೆ ಬೇಸತ್ತು, ಡೆತ್‌ನೋಟ್ ಬರೆದಿಟ್ಟು ಆತ್ಮಹತ್ಯೆ ಮಾಡಿಕೊಂಡಿದ್ದಾರೆ.
ಡಾ.ಎಸ್ ರೇಣುಕಾನಂದ (43) ಆತ್ಮಹತ್ಯೆ ಮಾಡಿಕೊಂಡ ವೈದ್ಯ....