ಅಪರೇಷನ್ ಸಿಂಧೂರ ಯಶಸ್ವಿ ಹಿನ್ನೆಲೆ ಔರಾದ್‌ನಲ್ಲಿ ಸೋಮವಾರ ಹಮ್ಮಿಕೊಂಡಿದ್ದ ತಿರಂಗಾ ಯಾತ್ರೆಯಲ್ಲಿ ಸ್ಥಳೀಯ ಶಾಸಕ ಪ್ರಭು ಚವ್ಹಾಣ ಅವರು ತೀವ್ರ ಅಸ್ವಸ್ಥರಾಗಿದ್ದಾರೆ.
ಕಾರ್ಯಕರ್ತರು ಕೂಡಲೇ ಅವರನ್ನು ಕಾರಿನಲ್ಲಿ ಪಟ್ಟಣದ ಸಾರ್ವಜನಿಕ ಆಸ್ಪತ್ರೆಗೆ ಕರದೊಯ್ದಿದ್ದಾರೆ...
ದೇಶ ಮೊದಲು ಚಿಂತನೆಯಡಿ ‘ತಿರಂಗಾ ಯಾತ್ರೆ’ ಹಮ್ಮಿಕೊಳ್ಳುವುದರಲ್ಲಿ ತಪ್ಪೇನಿದೆ?. ಆದರೆ, ಇಲ್ಲಿ ಯುವ ಮೋರ್ಚಾ ಕಾರ್ಯಕರ್ತರು ತಂದ ಒಂದು ಸಾವಿರ ಅಡಿಯ ರಾಷ್ಟ್ರಧ್ವಜವನ್ನು ಪೊಲೀಸರು ಕಸಿದುಕೊಂಡು ತುರ್ತು ಪರಿಸ್ಥಿತಿ ಹೇರಿದಂತೆ ವರ್ತಿಸಿದ್ದಾರೆ ಎಂದು...