ಮೂಲಭೂತ ಸೌಕರ್ಯಗಳ ಕೊರತೆಯಿಂದ ಬೇಸತ್ತ ಶಿವಮೊಗ್ಗ ಜಿಲ್ಲೆಯ ಕೆಲವು ಹಳ್ಳಿಗಳ ಗ್ರಾಮಸ್ಥರು ಚುನಾವಣೆ ಬಹಿಷ್ಕಾರ ಮಾಡುವುದರ ಮೂಲಕ ತಮ್ಮ ಅಕ್ರೋಶ ವ್ಯಕ್ತಪಡಿಸಿದ್ದಾರೆ.
ಶಿವಮೊಗ್ಗ ಜಿಲ್ಲೆಯ ತೀರ್ಥಹಳ್ಳಿ ತಾಲೂಕಿನ ಬಿದರಗೋಡು ಗ್ರಾಮ ಪಂಚಾಯಿತಿ ವ್ಯಾಪ್ತಿಯ ಆಗುಂಬೆ...
ಕೆಲಸ ಹುಡುಕಿ ಬರುವ ಕೂಲಿ ಕಾರ್ಮಿಕರನ್ನು ಕಡಿಮೆ ಕೂಲಿಗೆ ದುಡಿಸಿಕೊಳ್ಳುವ ದಂಧೆ ಮಲೆನಾಡಿನಲ್ಲಿ ವ್ಯಾಪಕವಾಗಿದೆ. ಕೂಲಿಯಾಳುಗಳ ಅಸಹಾಯಕತೆಯನ್ನು ಬಂಡವಾಳವಾಗಿಸಿಕೊಂಡು ಅವರನ್ನು ವಂಚಿಸಲಾಗುತ್ತಿದೆ.
ಮನೆ, ಜಮೀನು, ಹೋಟೆಲ್ ಹಾಗೂ ಇತರೆ ಉದ್ಯಮಗಳಲ್ಲಿ ಬೇಕಾಬಿಟ್ಟಿಯಾಗಿ ಕಾರ್ಮಿಕರಿಂದ ಕೆಲಸ...
ಶಿವಮೊಗ್ಗ ಜಿಲ್ಲೆ ತೀರ್ಥಹಳ್ಳಿಯಲ್ಲಿನ ಕೇಂದ್ರ ಮುಖ್ಯ ಅಂಚೆ ಕಚೇರಿ ಎದುರು ಪ್ರತಿದಿನ ಆಧಾರ್ ತಿದ್ದುಪಡಿಗಾಗಿ ಜನರು ಸರತಿ ಸಾಲಲ್ಲಿ ನಿಂತಿರುವುದು ಸಾಮಾನ್ಯವೆಂಬಂತಾಗಿದೆ. ಸರ್ಕಾರದ ವಿವಿಧ ಸೌಲಭ್ಯ ಪಡೆಯಲು ಆಧಾರ್ ತಿದ್ದುಪಡಿ ಕಡ್ಡಾಯವಾಗಿದೆ. ಆದರೆ,...