ಜುಲೈ 10ರಂದು ನಾಲ್ಕು ವಿಧಾನಸಭಾ ಸ್ಥಾನಗಳಿಗೆ ಉಪಚುನಾವಣೆ ನಡೆಯಲಿದೆ ಎಂದು ಇತ್ತೀಚೆಗೆ ಚುನಾವಣಾ ಆಯೋಗ ಘೋಷಿಸಿದ ನಂತರ, ಸಂಸದರಾಗಿ ಆಯ್ಕೆಯಾದ ಬಳಿಕ ತೃಣಮೂಲ ಕಾಂಗ್ರೆಸ್ ಶಾಸಕರಿಂದ ತೆರವಾಗಲಿರುವ ಇತರ ಆರು ಕ್ಷೇತ್ರಗಳಿಗೆ ಉಪಚುನಾವಣೆ...
ಬಿಜೆಪಿ ಹೊಸ ನಾಯಕರನ್ನು ಆಯ್ಕೆ ಮಾಡಿಕೊಳ್ಳಬೇಕು ಮತ್ತು ಪ್ರಧಾನಿ ನರೇಂದ್ರ ಮೋದಿಯನ್ನು ಬದಲಾಯಿಸಬೇಕು ಎಂದು ತೃಣಮೂಲ ಕಾಂಗ್ರೆಸ್ (ಟಿಎಂಸಿ) ನಾಯಕಿ ಸಾಗರಿಕಾ ಘೋಸ್ ಹೇಳಿದ್ದಾರೆ.
"ಬಿಜೆಪಿಯು ಪ್ರಧಾನಿ ನರೇಂದ್ರ ಮೋದಿ ಅವರನ್ನು ಸಂಪೂರ್ಣವಾಗಿ ಕೇಂದ್ರಿಕರಿಸಿ...
ಪ್ರಧಾನಿ ನರೇಂದ್ರ ಮೋದಿ ಅವರ ಪ್ರಮಾಣ ವಚನ ಸಮಾರಂಭದಲ್ಲಿ ತೃಣಮೂಲ ಕಾಂಗ್ರೆಸ್ (ಟಿಎಂಸಿ) ಭಾಗವಹಿಸುವುದಿಲ್ಲ ಎಂದು ಲೋಕಸಭೆಯಲ್ಲಿ ಪಕ್ಷದ ನಾಯಕ ಸುದೀಪ್ ಬಂಡೋಪಾಧ್ಯಾಯ ಹೇಳಿದ್ದಾರೆ.
"ಬಿಜೆಪಿ ನಾಯಕ ಪ್ರಲ್ಹಾದ್ ಜೋಶಿಯವರು ಕರೆ ಮಾಡಿ ಪ್ರಮಾಣ...
ತೃಣಮೂಲ ಕಾಂಗ್ರೆಸ್ (ಟಿಎಂಸಿ) ಮಂಗಳವಾರ ಬಿಜೆಪಿ ಹಾಗೂ ಭಾರತೀಯ ಚುನಾವಣಾ ಆಯೋಗಕ್ಕೆ (ಇಸಿಐ) ಮಾನನಷ್ಟ ನೋಟಿಸ್ ಕಳುಹಿಸಿದೆ. ಬಿಜೆಪಿ ತನ್ನ ಎಕ್ಸ್ ಹ್ಯಾಂಡಲ್‌ನಲ್ಲಿ ಜಾಹೀರಾತನ್ನು ಪ್ರಕಟಿಸಿದ್ದು ಕೋಲ್ಕತ್ತಾ ಹೈಕೋರ್ಟಿನ ಆದೇಶವನ್ನು ಉಲ್ಲಂಘಿಸಿದೆ ಎಂದು...
ಪಶ್ಚಿಮ ಬಂಗಾಳದ ಕೂಚ್ ಬೆಹಾರ್ ಜಿಲ್ಲೆಯಲ್ಲಿ ಸ್ಥಳೀಯ ಟಿಎಂಸಿ ನಾಯಕರೊಬ್ಬರ ಮೇಲೆ ಗುಂಡಿನ ದಾಳಿ ನಡೆಸಲಾಗಿದೆ ಎಂದು ಪೊಲೀಸರು ಶುಕ್ರವಾರ ತಿಳಿಸಿದ್ದಾರೆ.
ಸಿತಾಲ್ಕುಚಿಯ ಲಾಲ್‌ಬಜಾರ್‌ನ ಪಂಚಾಯತ್ ಪ್ರಧಾನ ಅನಿಮೇಶ್ ರಾಯ್ ಅವರು ಗುರುವಾರ ರಾತ್ರಿ...