ಹೈದರಾಬಾದ್‌ನ ಖಾಸಗಿ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದ ನಟ
ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಶರತ್ ಬಾಬು
ಕಳೆದ ಕೆಲ ದಿನಗಳಿಂದ ತೀವ್ರ ಅನಾರೋಗ್ಯದಿಂದ ಬಳಲುತ್ತಿದ್ದ ಬಹುಭಾಷಾ ನಟ ಶರತ್ ಬಾಬು ಅವರು ಸೋಮವಾರ ಮಧ್ಯಾಹ್ನ ನಿಧನರಾಗಿದ್ದಾರೆ. ಈ ಬಗ್ಗೆ...
40ನೇ ವಸಂತಕ್ಕೆ ಕಾಲಿಟ್ಟ ಜೂನಿಯರ್ ಎನ್‌ಟಿಆರ್
ನಿರೀಕ್ಷೆ ಹೆಚ್ಚಸಿದ ನೂತನ ಚಿತ್ರದ ವಿಶೇಷ ಪೋಸ್ಟರ್
ತೆಲುಗಿನ ಖ್ಯಾತ ನಟ ಜೂನಿಯರ್ ಎನ್‌ಟಿಆರ್ ಶನಿವಾರ 40ನೇ ವಸಂತಕ್ಕೆ ಕಾಲಿಟ್ಟಿದ್ದಾರೆ. ಹುಟ್ಟುಹಬ್ಬದ ಸಂಭ್ರಮದಲ್ಲಿರುವ ನಟನಿಗೆ ಅಭಿಮಾನಿಗಳು ಮತ್ತು ಚಿತ್ರರಂಗದ...
ʼಸೈಂಧವ್ʼ ಚಿತ್ರದಲ್ಲಿ ಖಳನ ಪಾತ್ರದಲ್ಲಿ ಮಿಂಚಲಿರುವ ಸಿದ್ದಿಕಿ
ತೆಲುಗಿನ ಖ್ಯಾತನಟ ವಿಕ್ಟರಿ ವೆಂಕಟೇಶ್ ನಟನೆಯ ಸಿನಿಮಾ
ಬಾಲಿವುಡ್‌ನ ಖ್ಯಾತ ನಟ ನವಾಜುದ್ದೀನ್ ಸಿದ್ದಿಕಿ ಸದ್ಯ ಟಾಲಿವುಡ್‌ನತ್ತ ಮುಖ ಮಾಡಿದ್ದಾರೆ. ಭಿನ್ನ ಪಾತ್ರಗಳ ಮೂಲಕ ಗಮನ ಸೆಳೆದಿರುವ...
ಕುಖ್ಯಾತ ಕಳ್ಳನ ಪಾತ್ರದಲ್ಲಿ ಮಿಂಚಲಿರುವ ರವಿತೇಜ
ಮೇ 24ಕ್ಕೆ ಬಿಡುಗಡೆಯಾಗಲಿದೆ ಚಿತ್ರದ ಫಸ್ಟ್ ಲುಕ್
ಟಾಲಿವುಡ್‌ನ ಖ್ಯಾತ ನಟ ರವಿತೇಜ ಅಭಿನಯದ ʼಟೈಗರ್ ನಾಗೇಶ್ವರ್ ರಾವ್ʼ ಚಿತ್ರದ ಫಸ್ಟ್ ಲುಕ್ ಮೇ 24ರಂದು ಬಿಡುಗಡೆಯಾಗಲಿದೆ. ಪ್ಯಾನ್...
ಸುಭಾಷ್ ಚಂದ್ರ ಬೋಸ್ ಸಾವಿನ ರಹಸ್ಯ ಬೇಧಿಸುವ ಕಥನ
ಜೂನ್ 29ಕ್ಕೆ ತೆರೆಗೆ ಬರಲಿದೆ ಪತ್ತೇದಾರಿ ಸಿನಿಮಾ
ಟಾಲಿವುಡ್‌ನ ಖ್ಯಾತ ನಟ ನಿಖಿಲ್ ಸಿದ್ಧಾರ್ಥ್ ಅಭಿನಯದ ʼಸ್ಪೈʼ ಸಿನಿಮಾದ ಬಹುನಿರೀಕ್ಷಿತ ಟೀಸರ್ ಸೋಮವಾರ ಬಿಡುಗಡೆಯಾಗಿದ್ದು ಸಿನಿ...