ಒಟಿಟಿಗೆ ಬರಲು ಸಜ್ಜಾದ ʼದಸರಾʼ

ತೆರೆಕಂಡ ಒಂದೇ ವಾರಕ್ಕೆ 100 ಕೋಟಿ ಕ್ಲಬ್‌ ಸೇರಿದ್ದ ʼದಸರಾʼ ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿರುವ ಶ್ರೀಕಾಂತ್‌ ಒಡೆಲಾ ತೆಲುಗಿನ ಸ್ಟಾರ್‌ ನಟ ನಾನಿ ಅಭಿನಯದ ʼದಸರಾʼ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ ಪ್ರತಿಕ್ರಿಯೆ...

ಕ್ಲಾಸ್‌ ಬಂಕ್‌ ಮಾಡಿ ಸಿನಿಮಾ ನೋಡಿ ಎಂದ ತೆಲಂಗಾಣ ಶಿಕ್ಷಣ ಸಚಿವ

ಮೇ 12ರಂದು ತೆರೆಕಾಣಲಿರುವ ʼಕಸ್ಟಡಿʼ ಸಿನಿಮಾ ಸಿನಿಮಾಗಾಗಿ ಪರೀಕ್ಷೆ ಮುಂದೂಡಲು ಸಜ್ಜಾದ ಸಚಿವ ತೆಲುಗಿನ ಸ್ಟಾರ್‌ ನಟ ನಾಗ ಚೈತನ್ಯ ಮುಖ್ಯಭೂಮಿಕೆಯ ʼಕಸ್ಟಡಿʼ ಸಿನಿಮಾ ಮೇ 12ರಂದು ತೆರೆಗೆ ಬರಲಿದೆ. ಕ್ಲಾಸ್‌ ಬಂಕ್‌ ಮಾಡಿಯಾದರೂ ಈ...

ತೆರೆಕಂಡ 7 ದಿನಕ್ಕೆ ₹100 ಕೋಟಿ ಗಳಿಸಿದ ʼದಸರಾʼ

ಚೊಚ್ಚಲ ಚಿತ್ರದಲ್ಲೇ ದಾಖಲೆ ಸೃಷ್ಟಿಸಿದ ನಿರ್ದೇಶಕ ಶ್ರೀಕಾಂತ್‌ ಒಡೆಲಾ ನಿರ್ದೇಶಕರಿಗೆ ದುಬಾರಿ ಕಾರು ಉಡುಗೊರೆ ನೀಡಿದ ನಿರ್ಮಾಪಕ ಸುಧಾಕರ್‌ ತೆಲುಗಿನ ಖ್ಯಾತ ನಟ ನಾನಿ ಅಭಿನಯದ ದಸರಾ ಸಿನಿಮಾ ಪ್ರೇಕ್ಷಕರು ಮತ್ತು ವಿಮರ್ಶಕರಿಂದ ಉತ್ತಮ...

ʼಸಲಾರ್‌ʼ ಬಿಡುಗಡೆ ದಿನಾಂಕ ಘೋಷಿಸಿದ ಚಿತ್ರತಂಡ

ಅದ್ದೂರಿ ಮೇಕಿಂಗ್‌ನಿಂದಲೇ ನಿರೀಕ್ಷೆ ಹೆಚ್ಚಿಸಿರುವ ʼಸಲಾರ್‌ʼ ಕನ್ನಡಿಗ ಪ್ರಶಾಂತ್‌ ನೀಲ್‌ ನಿರ್ದೇಶನದ ಸಿನಿಮಾ ಬಾಹುಬಲಿ ಖ್ಯಾತಿಯ ನಟ ಪ್ರಭಾಸ್ ಮತ್ತು ಕನ್ನಡದ ಖ್ಯಾತ ನಿರ್ದೇಶಕ ಪ್ರಶಾಂತ್‌ ನೀಲ್‌ ಕಾಂಬಿನೇಶನ್‌ನಲ್ಲಿ ಮೂಡಿ ಬರುತ್ತಿರುವ ಬಹುನಿರೀಕ್ಷಿತ ʼಸಲಾರ್‌ʼ...

‘ಆರ್‌ಆರ್‌ಆರ್‌’ ತಮಿಳು ಸಿನಿಮಾ; ಟೀಕೆಗೆ ಗುರಿಯಾದ ಪ್ರಿಯಾಂಕಾ ಚೋಪ್ರಾ

ಪ್ರಿಯಾಂಕಾ ಚೋಪ್ರಾ ಅವರ ಹೇಳಿಕೆಗೆ ನೆಟ್ಟಿಗರ ಆಕ್ರೋಶ ʼಆರ್‌ಆರ್‌ಆರ್‌ʼ ಬಾಲಿವುಡ್‌ ಸಿನಿಮಾ ಎಂದಿದ್ದ ನಿರೂಪಕರು ಖ್ಯಾತ ನಟಿ ಪ್ರಿಯಾಂಕಾ ಚೋಪ್ರಾ ಇತ್ತೀಚೆಗೆ ಅಮೆರಿಕದ ಮಾಧ್ಯಮವೊಂದಕ್ಕೆ ನೀಡಿದ್ದ ಸಂದರ್ಶನದಲ್ಲಿ ತಾವು ಬಾಲಿವುಡ್‌ ತೊರೆಯಲು ಕಾರಣವಾದ ಅಂಶಗಳನ್ನು ಬಹಿರಂಗಪಡಿಸಿದ್ದರು....

ಜನಪ್ರಿಯ

ಬಾಗಲಕೋಟೆ | ಬಿಜೆಪಿ ಮತಗಳ್ಳತನ ವಿರುದ್ಧ ವ್ಯಾಪಕ ಹೋರಾಟ: ಮಾಜಿ ಸಚಿವ ವಿನಿಯಕುಮಾರ್

ಬಿಜೆಪಿ ಮತಗಳ್ಳತನ ನಡೆಸಿ ಚುನಾವಣೆ ಅಕ್ರಮ ಎಸಗಿರುವ ಬಗ್ಗೆ ವ್ಯಾಪಕವಾಗಿ ಹೋರಾಟ...

ಶಿವಮೊಗ್ಗ | KSRTC ನಗರ ಸಾರಿಗೆ ಬಸ್ ಮಲವಗೊಪ್ಪದ, ಚೆನ್ನಬಸವೇಶ್ವರ ದೇವಸ್ಥಾನ ಬಳಿ ಕಡ್ಡಾಯ ನಿಲುಗಡೆಗೆ ಆದೇಶ

ಶಿವಮೊಗ್ಗ, ಸಾರ್ವಜಕನಿಕ ಪ್ರಯಾಣಿಕರು/ಶಾಲಾ-ಕಾಲೇಜು ವಿದ್ಯಾರ್ಥಿಗಳ ಅನುಕೂಲಕ್ಕಾಗಿ ಶಿವಮೊಗ್ಗ-ಭದ್ರಾವತಿ ಮಾರ್ಗದಲ್ಲಿ ಕಾರ್ಯಾಚರಣೆಯಾಗುವ ನಗರ...

ಬೂಕರ್ ಪ್ರಶಸ್ತಿ ಪುರಸ್ಕೃತೆ ಬಾನು‌ ಮುಷ್ತಾಕ್‌ರಿಂದ ಮೈಸೂರು ದಸರಾ ಉದ್ಘಾಟನೆ: ಸಿಎಂ ಸಿದ್ದರಾಮಯ್ಯ

ಈ ಬಾರಿಯ 'ಮೈಸೂರು ದಸರಾ' ಉದ್ಘಾಟನೆಯನ್ನು ಬೂಕರ್ ಪ್ರಶಸ್ತಿ ವಿಜೇತೆ ಲೇಖಕಿ...

ಆರ್‌ಸಿಬಿ ದುರಂತ | ಪೊಲೀಸ್ ಆಯುಕ್ತರ ಮನವಿ ಮೇರೆಗೆ ಚಿನ್ನಸ್ವಾಮಿ ಕ್ರೀಡಾಂಗಣಕ್ಕೆ ಹೋಗಿದ್ದೆ: ಡಿ.ಕೆ. ಶಿವಕುಮಾರ್

"ಪೊಲೀಸ್ ಆಯುಕ್ತರು ನನ್ನ ಬಳಿ ಬಂದು ಆರ್‌ಸಿಬಿ ತಂಡದವರಿಗೆ 10 ನಿಮಿಷಗಳಲ್ಲಿ...

Tag: Tollywood

Download Eedina App Android / iOS

X