ದಾವಣಗೆರೆ ನಗರದ ವಿವಿಧ ವೃತ್ತಗಳಲ್ಲಿ ಪೊಲೀಸ್ ಇಲಾಖೆ ಶಾಲಾ ಕಾಲೇಜಿನ ಬಸ್‍ಗಳು ಹಾಗೂ ಆಟೋ, ವ್ಯಾನ್‍ಗಳ ಪರಿಶೀಲನೆ ನಡೆಸಿ ಸಂಚಾರ ನಿಯಮ ಉಲ್ಲಂಘನೆ ಮಾಡಿದ ವಾಹನ ಚಾಲಕರು, ಸವಾರರ ಮೇಲೆ ಐಎಂವಿ ಕಾಯ್ದೆಯಡಿಯಲ್ಲಿ...
ರಸ್ತೆ ಸುರಕ್ಷತೆ ನಿಯಮ ಉಲ್ಲಂಘಿಸಿ ಮದ್ಯಪಾನ ಮಾಡಿ ವಾಹನ ಚಲಾಯಿಸಿದ ಎರಡು ಪ್ರಕರಣಕ್ಕೆ ಸಂಬಂಧಿಸಿದಂತೆ ಇಬ್ಬರು ವಾಹನ ಚಾಲಕರಿಗೆ ಒಟ್ಟು ₹23 ಸಾವಿರ ದಂಡವನ್ನು ಬೀದರ್ ಜೆಎಂಎಫ್‌ಸಿ ನ್ಯಾಯಾಲಯ ವಿಧಿಸಿದೆ.
ಮದ್ಯ ಸೇವಿಸಿ ವಾಹನ...
ಬಿಸಿಲು ಹೆಚ್ಚಿರುವ ಕಲಬುರಗಿಯಲ್ಲಿ ಸಂಚಾರ ಪೊಲೀಸ್ ಸಿಬ್ಬಂದಿಗೆ ಬಿಸಿಲಿನ ಧಗೆಯಲ್ಲಿ ಕೆಲಸ ಮಾಡಲು ಅನುಕೂಲ ಆಗುವಂತೆ ರಾಜ್ಯದಲ್ಲಿ ಮೊದಲ ಬಾರಿಗೆ ಪ್ರಾಯೋಗಿಕವಾಗಿ ಹವಾ ನಿಯಂತ್ರಿತ (ಎಸಿ) ಹೆಲ್ಮೆಟ್ ವಿತರಣೆ ಮಾಡಲಾಯಿತು.
ಪ್ರತಿ ವರ್ಷ ಬೇಸಿಗೆ...
ಪೊಲೀಸರಿಗೆ ಲಂಚ ಕೊಡದೆ, ನ್ಯಾಯಾಲಯದಲ್ಲಿ ದಂಡ ಪಾವತಿಸಿದ್ದಕ್ಕಾಗಿ ಬೈಕ್ ಸವಾರನ ಮೇಲೆ ಪೊಲೀಸರು ಗಂಭೀರವಾಗಿ ಹಲ್ಲೆ ಮಾಡಿದ್ದಾರೆ ಎಂಬ ಆರೋಪ ಬೆಂಗಳೂರಿನಲ್ಲಿ ಕೇಳಿಬಂದಿದೆ. ಬೆಂಗಳೂರಿನ ವಿಜಯನಗರ ಟ್ರಾಫಿಕ್ ಪೊಲೀಸರ ವಿರುದ್ಧ ಬೈಕ್ ಸವಾರ...
ಮುಂಬೈನ ಅಟಲ್ ಸೇತುವಿನಿಂದ ಅರಬ್ಬಿ ಸಮುದ್ರಕ್ಕೆ ಬೀಳುತ್ತಿದ್ದ 56 ವರ್ಷದ ಮಹಿಳೆಯನ್ನು ಟ್ಯಾಕ್ಸಿ ಚಾಲಕ ಮತ್ತು ನಾಲ್ವರು ಟ್ರಾಫಿಕ್ ಪೊಲೀಸರು ಚಾಣಾಕ್ಷತೆಯಿಂದ ರಕ್ಷಿಸಿದ್ದಾರೆ. ಮಹಿಳೆಯನ್ನು ರಕ್ಷಿಸಿರುವ ವಿಡಿಯೋ ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ....