ಚಾಮರಾಜನಗರ | ಕುಸಿದ ಮುಖ್ಯ ರಸ್ತೆಗೆ ಇಲ್ಲ ದುರಸ್ಥಿ ಭಾಗ್ಯ; ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು ಒಡೆಯರ ಪಾಳ್ಯದ ಟ್ರ್ಯಾಕ್ಟರ್ ಗ್ಯಾರೇಜ್ ಸಮೀಪದಲ್ಲಿ ಕುಸಿದು ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿ ಒಂದು ವರ್ಷ ಕಳೆದಿದೆ ರಸ್ತೆ...

ಚಿತ್ರದುರ್ಗ | ಚಂದ್ರಾ ಲೇಔಟ್‌ಗೆ ಶೀಘ್ರ ರಸ್ತೆ ಸಂಪರ್ಕ ಕಲ್ಪಿಸಿ; ನಾಗರೀಕ ಹಿತರಕ್ಷಣಾ ಸಮಿತಿ ಒತ್ತಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್ ವೇದಾವತಿ ನಗರದ 3ನೇ ವಾರ್ಡ್ ಚಂದ್ರಾ ಲೇಔಟ್‌ನಲ್ಲಿ  ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಎಸ್.ವಿ....

ವಿಜಯಪುರ | ಮಿತಿಮೀರಿದ ಸಂಚಾರ ದಟ್ಟಣೆ; ಕೈಕಟ್ಟಿ ಕುಳಿತ ʼಟೈಗರ್‌ʼ

ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫುಟ್‌ಪಾತ್‌ಗಳು ಮಾಯವಾಗಿ ಪಾರ್ಕಿಂಗ್‌ ಸಮಸ್ಯೆ ಜನರಿಗೆ ತಲೆಬಿಸಿಉಂಟು ಮಾಡಿದೆ.ಗೋಲಗುಮ್ಮಟ ಸೇರಿದಂತೆ ನಗರದಲ್ಲಿರುವ ಹಲವು ಪಾರಂಪರಿಕ ತಾಣಗಳಿಗೆ ಪ್ರವಾಸಿಗರು ಹೆಚ್ಚ ಭೇಟಿ ನೀಡುತ್ತಾರೆ. ಆದರೆ,...

ಹಾವೇರಿ | ಸಂಚಾರಿ ಕ್ಯಾಂಟೀನ್‌ಗಳ ಹಾವಳಿ; ಟ್ರಾಫಿಕ್‌ ಸಮಸ್ಯೆಗೆ ಬೇಸತ್ತ ಜನ

ಹಾವೇರಿಯಲ್ಲಿ ಸಂಚಾರಿ ಕ್ಯಾಂಟೀನ್‌ಗಳು ಹೆಚ್ಚಾಗಿದ್ದು ಸಂಚಾರ ದಟ್ಟಣೆ ಮತ್ತು ಪಾರ್ಕಿಗ್‌ ಸಮಸ್ಯೆಯಾಗುತ್ತಿದೆ ಎಂದು ಸಾರ್ವಜನಿಕರು ಆರೋಪಿಸುತ್ತಿದ್ದಾರೆ.ಹಾವೇರಿಯ ಕೆಲವು ರಸ್ತೆಗಳಲ್ಲಿ ದಿನದಿಂದ ದಿನಕ್ಕೆ ಜನ ದಟ್ಟಣೆ ಹೆಚ್ಚುತ್ತಿದೆ. ಹೆಚ್ಚುತ್ತಿರುವ ಬೇಡಿಕೆಗೆ ಅನುಗುಣವಾಗಿ ಬಹುತೇಕ ರಸ್ತೆಗಳಲ್ಲಿ...

ಸಂಚಾರದಟ್ಟಣೆ ಆತಂಕದಲ್ಲಿ ಪರೀಕ್ಷಾ ಕೇಂದ್ರ ತಲುಪಿದ ಅಭ್ಯರ್ಥಿಗಳು

'ಪದಗ್ರಹಣ ಕಾರ್ಯಕ್ರಮ ಸಿಇಟಿ ಮುಗಿದ ನಂತರ ಮಾಡಬಹುದಿತ್ತು'ಮಲ್ಯ ರಸ್ತೆ ಬಳಿ ದಟ್ಟಣೆ; ರೋಗಿಗಳಿಗೂ ಟ್ರಾಫಿಕ್ ಕಂಟಕಹಲವು ವೃತ್ತಿಪರ ಕೋರ್ಸ್‌ಗಳ ಪ್ರವೇಶಕ್ಕೆ ಬರೆಯು ಸಾಮಾನ್ಯ ಪ್ರವೇಶ ಪರೀಕ್ಷೆ(ಸಿಇಟಿ) ಮತ್ತು ಮುಖ್ಯಮಂತ್ರಿ ಸಿದ್ದರಾಮಯ್ಯ ಅವರ ಪದಗ್ರಹಣ...

ಜನಪ್ರಿಯ

ನಿಜವಾದ ಬದಲಾವಣೆ ಮಾಡುವವರು ನೀವು: ಮೊದಲ ಬಾರಿ ಮತದಾನ ಮಾಡುವವರಿಗೆ ಖರ್ಗೆ ಸಂದೇಶ

ಲೋಕಸಭೆ ಚುನಾವಣೆಯ ಎರಡನೇ ಹಂತದ ಮತದಾನ ನಡೆಯುತ್ತಿದ್ದು ಈ ನಡುವೆ ಮೊದಲ...

ವಿವಿಪ್ಯಾಟ್ ಪರಿಶೀಲನಾ ಗುರುತಿನ ಚೀಟಿ, ಮತಪತ್ರ ಚುನಾವಣಾ ಪ್ರಕ್ರಿಯೆಗೆ ಸುಪ್ರೀಂ ತಿರಸ್ಕಾರ

ಇವಿಎಂನಲ್ಲಿ ಮತ ಚಲಾಯಿಸಿದ ನಂತರ ಮತದಾರರಿಗೆ ವಿವಿಪ್ಯಾಟ್ ಮೂಲಕ ಪರಿಶೀಲನಾ ಚೀಟಿ...

ಹಾವೇರಿ | ವಿದ್ಯಾರ್ಥಿನಿಯರನ್ನು ಚುಡಾಯಿಸುವ ಕಾಮುಕ ಕಿಡಿಗೇಡಿಗಳ ಮೇಲೆ ಕ್ರಮಕ್ಕೆ ಆಗ್ರಹ

ಹಾಸ್ಟೆಲ್ ವಿದ್ಯಾರ್ಥಿನಿಯರಿಗೆ ಚುಹಾವೇರಡಾಯಿಸುವ, ಲೈಂಗಿಕವಾಗಿ ಪ್ರಚೋದಿಸುವ ಕಾಮುಕ ಕಿಡಿಗೇಡಿಗಳನ್ನು ಕೂಡಲೇ ಬಂಧಿಸಲು...

ಮಂಡ್ಯ | ವಾಹನ ವ್ಯವಸ್ಥೆ ಇಲ್ಲದೇ ಮತದಾರರ ಪರದಾಟ

ಕೃಷ್ಣರಾಜಪೇಟೆ ಮತ ಹಾಕಿ ಎಂದು ಮನೆ ಮನೆ ಸುತ್ತುತ್ತಾರೆ. ನಾವು ಮತ...

Tag: Traffic