ಸಂಚಾರ ದಟ್ಟಣೆ, ಜನಸಂದಣಿ: ಜಗನ್ನಾಥ ರಥಯಾತ್ರೆ ಕಾಲ್ತುಳಿತಕ್ಕೆ ಕಾರಣವೇನು?

ಒಡಿಶಾದ ಪುರಿಯಲ್ಲಿ ನಡೆಯುತ್ತಿರುವ ಜಗನ್ನಾಥ ರಥಯಾತ್ರೆ ವೇಳೆ ಗುಂಡಿಚಾ ದೇವಸ್ಥನದ ಬಳಿ ಭಾನುವಾರ ಸಂಭವಿಸಿದ ಕಾಲ್ತುಳಿತದಲ್ಲಿ ಮುವರು ಸಾವನ್ನಪ್ಪಿದ್ದಾರೆ. 50ಕ್ಕೂ ಹೆಚ್ಚು ಮಂದಿ ಗಾಯಗೊಂಡಿದ್ದಾರೆ. ಮುಂಜಾನೆ ಸುಮಾರು 4 ಗಂಟೆ ಸುಮಾರಿಗೆ ಕಾಲ್ತುಳಿತ...

ನಾವು ನೀವು ಅರಿಯದ ಬೆಂಗಳೂರಿನ ‘ಬಡವರ ಜಗತ್ತು’ (ಭಾಗ- 1)

ನಮ್ಮ ಬೆಂಗಳೂರು ಕನಸಿನ ನಗರವೇ? ಕಾರುಣ್ಯದ ನಗರವೇ? ಅಸಮಾನತೆ ತುಂಬಿದ ಕ್ರೌರ್ಯದ ನಗರವೇ? ಅಥವಾ ಇವೆಲ್ಲವೂ ಒಟ್ಟಿಗೆ ಉಳ್ಳ ನಗರವೇ?- ಈ ಎಲ್ಲವಕ್ಕೂ ಉತ್ತರ ಕಂಡುಕೊಳ್ಳಬೇಕಾಗಿದೆ. 1871ರಲ್ಲಿ ಅಂದಿನ ಬೆಂಗಳೂರಿನ ಜನಸಂಖ್ಯೆ 1.44...

ಚಾಮರಾಜನಗರ | ಕುಸಿದ ಮುಖ್ಯ ರಸ್ತೆಗೆ ಇಲ್ಲ ದುರಸ್ಥಿ ಭಾಗ್ಯ; ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು ಒಡೆಯರ ಪಾಳ್ಯದ ಟ್ರ್ಯಾಕ್ಟರ್ ಗ್ಯಾರೇಜ್ ಸಮೀಪದಲ್ಲಿ ಕುಸಿದು ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿ ಒಂದು ವರ್ಷ ಕಳೆದಿದೆ ರಸ್ತೆ...

ಚಿತ್ರದುರ್ಗ | ಚಂದ್ರಾ ಲೇಔಟ್‌ಗೆ ಶೀಘ್ರ ರಸ್ತೆ ಸಂಪರ್ಕ ಕಲ್ಪಿಸಿ; ನಾಗರೀಕ ಹಿತರಕ್ಷಣಾ ಸಮಿತಿ ಒತ್ತಾಯ

ಚಿತ್ರದುರ್ಗ ಜಿಲ್ಲೆಯ ಹಿರಿಯೂರು ಟೌನ್ ವೇದಾವತಿ ನಗರದ 3ನೇ ವಾರ್ಡ್ ಚಂದ್ರಾ ಲೇಔಟ್‌ನಲ್ಲಿ  ಬಹುದಿನಗಳಿಂದ ನೆನೆಗುದಿಗೆ ಬಿದ್ದಿರುವ ರಸ್ತೆ ಕಾಮಗಾರಿಯನ್ನು ತ್ವರಿತವಾಗಿ ಮುಗಿಸಿ ಸಂಚಾರಕ್ಕೆ ಮುಕ್ತಗೊಳಿಸಬೇಕೆಂದು ನಾಗರೀಕ ಹಿತರಕ್ಷಣಾ ಸಮಿತಿಯ ಗೌರವಾಧ್ಯಕ್ಷ ಎಸ್.ವಿ....

ವಿಜಯಪುರ | ಮಿತಿಮೀರಿದ ಸಂಚಾರ ದಟ್ಟಣೆ; ಕೈಕಟ್ಟಿ ಕುಳಿತ ʼಟೈಗರ್‌ʼ

ವಿಜಯಪುರ ನಗರದಲ್ಲಿ ಸಂಚಾರ ದಟ್ಟಣೆ ದಿನದಿಂದ ದಿನಕ್ಕೆ ಹೆಚ್ಚುತ್ತಿದ್ದು, ಫುಟ್‌ಪಾತ್‌ಗಳು ಮಾಯವಾಗಿ ಪಾರ್ಕಿಂಗ್‌ ಸಮಸ್ಯೆ ಜನರಿಗೆ ತಲೆಬಿಸಿಉಂಟು ಮಾಡಿದೆ. ಗೋಲಗುಮ್ಮಟ ಸೇರಿದಂತೆ ನಗರದಲ್ಲಿರುವ ಹಲವು ಪಾರಂಪರಿಕ ತಾಣಗಳಿಗೆ ಪ್ರವಾಸಿಗರು ಹೆಚ್ಚ ಭೇಟಿ ನೀಡುತ್ತಾರೆ. ಆದರೆ,...

ಜನಪ್ರಿಯ

ದೆಹಲಿ | ಯುವತಿ ಮೇಲೆ ಸಾಮೂಹಿಕ ಅತ್ಯಾಚಾರ; ಮೂವರ ಬಂಧನ

ಪೂರ್ವ ದೆಹಲಿಯ ಪ್ರೀತ್ ವಿಹಾರ್ ಪ್ರದೇಶದ ಕೆಫೆಯೊಂದರಲ್ಲಿ ಮಂಗಳವಾರ ನಸುಕಿನ ವೇಳೆ...

ಭಾರತದ ಮೇಲೆ‌ ಹೊಸ ಸುಂಕ ಹೇರಲು ಟ್ರಂಪ್ ಆಡಳಿತ ಸಿದ್ಧತೆ; ಶೀಘ್ರವೇ ಅಧಿಕೃತ ಘೋಷಣೆ!

ನಾನಾ ರಾಷ್ಟ್ರಗಳು ದೇಶೀಯ ಕೈಗಾರಿಕಾ ಉತ್ಪಾದನೆಗೆ ಸರ್ಕಾರಿ ಸಬ್ಸಿಡಿ ಮತ್ತು ಬೆಂಬಲ...

ಯಾದಗಿರಿ | ಎಂಬಿಬಿಎಸ್ ವಿದ್ಯಾರ್ಥಿಗಳ ಬಾಕಿ ವಿದ್ಯಾರ್ಥಿ ವೇತನ ಬಿಡುಗಡೆಗೆ ಆಗ್ರಹ

ಕೋವಿಡ್ ಸಾಂಕ್ರಾಮಿಕ ಹಾಗೂ ಪ್ರವೇಶ ಪ್ರಕ್ರಿಯೆಯಲ್ಲಿನ ವಿಳಂಬದಿಂದಾಗಿ 2021ನೇ ಸಾಲಿನ ಎಂಬಿಬಿಎಸ್...

ಬೀದರ್‌ | ಬಿದರಿ ಕಲೆ ಉಳಿಸಿ ಬೆಳೆಸುವುದು ಎಲ್ಲರ ಜವಾಬ್ದಾರಿ

ವಿಶ್ವದ ಶ್ರೀಮಂತ ಕಲೆಗಳಲ್ಲಿ ಒಂದಾಗಿರುವ ಬಿದರಿ ಕಲೆ ಬೀದರ್‌ನ ಹೆಮ್ಮೆಯಾಗಿದೆ. ಕಲೆ,...

Tag: Traffic