ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ....
ಮುಂಬೈನ ಜೀವನಾಡಿಯಾಗಿದ್ದ ರೈಲ್ವೆ ಜಾಲವು ಈಗ ಜೀವ ತೆಗೆಯುವ ಜಾಲವಾಗಿ ಮಾರ್ಪಟ್ಟಿದೆ. ಅಧಿಕ ಜನದಟ್ಟಣೆಯಿಂದ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಕರು ಸಾವಿಗೀಡಾಗುವ ಘಟನೆಗಳು ಪದೇ ಪದೆ ನಡೆಯುತ್ತಲೇ ಇವೆ. ಆದ್ದರಿಂದ, ಜನದಟ್ಟಣೆಯನ್ನು ನಿಭಾಯಿಸಲು ಮಹಾರಾಷ್ಟ್ರ...
ಕಚ್ಚಾ ತೈಲ ಸಾಗಿಸುತ್ತಿದ್ದ ಸರಕು ರೈಲೊಂದು ಭಾನುವಾರ ಬೆಂಕಿ ಅವಘಡಕ್ಕೆ ತುತ್ತಾಗಿದ್ದು, ಬೆಂಕಿ ಜ್ವಾಲಾಮುಖಿಯಂತೆ ಚಿಮ್ಮಿರುವ ಘಟನೆ ತಮಿಳುನಾಡಿನ ತಿರುವಲ್ಲೂರು ಬಳಿ ನಡೆದಿದೆ. ಪರಿಣಾಮ, ಚೆನ್ನೈ-ಅರಕ್ಕೋಣಂ ವಿಭಾಗದಲ್ಲಿ ರೈಲು ಸೇವೆಗಳು ಸ್ಥಗಿತಗೊಂಡಿವೆ. ಸಾವಿರಾರು...
ದೆಹಲಿಯಿಂದ ಉತ್ತರ ಪ್ರದೇಶಕ್ಕೆ ಹೋಗುತ್ತಿದ್ದ ರೈಲಿನಲ್ಲಿ ಸೀಟಿನ ವಿಚಾರವಾಗಿ ಪ್ರಯಾಣಿಕರ ನಡುವೆ ಆರಂಭವಾದ ವಾಗ್ವಾದವು ರಕ್ತಪಾತಕ್ಕೆ ತಿರುಗಿ, ಸಾವಿನಲ್ಲಿ ಅಂತ್ಯಗೊಂಡಿದೆ. ಪ್ರಯಾಣಿಕರ ಗುಂಪೊಂದು ಯುವಕನನ್ನು ಅಮಾನುಷವಾಗಿ ಥಳಿಸಿ ಕೊಂದಿದೆ. ರೈಲ್ವೇ ಪೊಲೀಸರು ಮೃತದೇಹವನ್ನು...
ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆಯಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಹಸಿರು ಸೇನೆ, ಅಖಂಡ ಕರ್ನಾಟಕ ರಾಜ್ಯ ರೈತ ಸಂಘ ನೇತಾಜಿ ಬಳಗ ಚಳ್ಳಕೆರೆ ಹಾಗೂ ಚಳ್ಳಕೆರೆ ನಗರದ ಎಲ್ಲಾ ಸಂಘಟನೆಗಳು ಒಗ್ಗೂಡಿ ಪಾವಗಡ...