ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ.
ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್...
ಬಿಹಾರದಲ್ಲಿ ಬುಧವಾರ ರಾತ್ರಿ ಈಶಾನ್ಯ ಎಕ್ಸ್‌ಪ್ರೆಸ್ ರೈಲು ಹಳಿತಪ್ಪಿದ್ದು, ಕನಿಷ್ಠ ನಾಲ್ವರು ಸಾವನ್ನಪ್ಪಿದ್ದಾರೆ ಎಂದು ತಿಳಿದುಬಂದಿದೆ. ಅಲ್ಲದೆ, ಸುಮಾರು 100 ಜನರು ಗಾಯಗೊಂಡಿದ್ದಾರೆ.
ದೆಹಲಿಯಿಂದ ಹೊರಟಿದ್ದ ರೈಲು ಅಸ್ಸಾಂನ ಗುವಾಹಟಿ ಬಳಿಯ ಕಾಮಾಖ್ಯಕ್ಕೆ ತೆರಳುತ್ತಿತ್ತು....
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತಕ್ಕೆ ಹಳಿ ಬದಲಿಸುವ ವ್ಯವಸ್ಥೆಯಲ್ಲಿನ (ಎಲೆಕ್ಟ್ರಾನಿಕ್ ಇಂಟರ್ಲಾಕಿಂಗ್ ಸಿಸ್ಟಮ್) ದೋಷವೇ ಕಾರಣ ಎಂದು ರೈಲ್ವೆ ಸಚಿವ ಅಶ್ವಿನಿ ವೈಷ್ಣವ್...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭಿವಿಸಿದ ಭೀಕರ ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ. 2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದಾರೆ. ಸ್ಥಳೀಯ ಆಸ್ಪತ್ರೆಗಳಲ್ಲಿ ಇವರಿಗೆ ಚಿಕಿತ್ಸೆ...
ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ. 2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು...