ರೈಲುಗಳ ಸುರಕ್ಷಿತ ಯಾತ್ರೆಗೆ ʼಕವಚʼವಿಲ್ಲ! 300 ಪ್ರಯಾಣಿಕರ ಸಾವಿಗೆ ಯಾರು ಹೊಣೆ?

ಒಡಿಶಾದ ಬಾಲಸೋರ್ ಜಿಲ್ಲೆಯ ಬಹನಾಗಾ ರೈಲು ನಿಲ್ದಾಣದಲ್ಲಿ ಶುಕ್ರವಾರ ಸಂಭವಿಸಿದ  ಭೀಕರ ರೈಲು ಅಪಘಾತದಲ್ಲಿ ಮೃತಪಟ್ಟವರ ಸಂಖ್ಯೆ 300 ದಾಟಿದೆ.  2 ರೈಲುಗಳಲ್ಲಿದ್ದ 900ಕ್ಕೂ ಹೆಚ್ಚು ಪ್ರಯಾಣಿಕರು ಗಾಯಗೊಂಡಿದ್ದು, ಸಾವಿನ ಸಂಖ್ಯೆ ಮತ್ತಷ್ಟು...

ರಾಯಚೂರು | ರೈಲಿಗೆ ಸಿಲುಕಿ ಗುತ್ತಿಗೆ ಕಾರ್ಮಿಕ ಸಾವು

ಆರ್‌ಟಿ‌ಪಿಎಸ್‌ನಲ್ಲಿ ರೈಲು ಅಪಘಾತ ಸಂಭವಿಸಿ ಓರ್ವ ಗುತ್ತಿಗೆ ಕಾರ್ಮಿಕ ಮೃತಪಟ್ಟಿರುವ ಘಟನೆ ರಾಯಚೂರಿನಲ್ಲಿ ನಡೆದಿದೆ. ನಾಗರಾಜ್ (32) ಮೃತ ಗುತ್ತಿಗೆ ಕಾರ್ಮಿಕ. ರಾಯಚೂರಿನ ಶಕ್ತಿನಗರದ ಆರ್‌ಟಿಪಿಎಸ್ ವಿದ್ಯುತ್ ಕೇಂದ್ರದಲ್ಲಿ ಘಟನೆ ನಡೆದಿದ್ದು, ಕಲ್ಲಿದ್ದಲು ಸಾಗಿಸುವ ರೈಲಿನ...

ರೈಲು ಅಪಘಾತ | ತುರ್ತು ಪರಿಸ್ಥಿತಿಯಲ್ಲಿ ಸುರಕ್ಷತಾ ಕ್ರಮದ ಅಣುಕು ಪ್ರದರ್ಶನ

ರೈಲು ಅಪಘಾತ ಸಂದರ್ಭದ ತುರ್ತು ಪರಿಸ್ಥಿತಿಯಲ್ಲಿ ಸುರಕ್ಷತಾ ಕ್ರಮಗಳನ್ನು ಕೈಗೊಳ್ಳವ ಕುರಿತು ತರಬೇತಿ ನೀಡಲು ಹರಿಹರ ರೈಲ್ವೆ ನಿಲ್ದಾಣದಲ್ಲಿ ಅಣುಕು ಪ್ರದರ್ಶನವನ್ನು ಹಮ್ಮಿಕೊಳ್ಳಲಾಗಿತ್ತು. ರೈಲು ಅಪಘಾತವಾಗಿ ಬೋಗಿ ಒಂದರ ಮೇಲೆ ಇನ್ನೊಂದು ಬೋಗಿ...

ಬೆಂಗಳೂರು-ಸೇಲಂ ಮಾರ್ಗದಲ್ಲಿ ಹಳಿ ತಪ್ಪಿದ ಗೂಡ್ಸ್ ರೈಲು

ಮಧುರೈ ವಿಭಾಗದ ಮಾಳವಿಟ್ಟನ್ ರೈಲ್ವೆ ನಿಲ್ದಾಣದಿಂದ ಮೈಸೂರು ವಿಭಾಗದ ಹಾವೇರಿ ನಿಲ್ದಾಣಕ್ಕೆ 2,408 ಟನ್‌ಗಳಷ್ಟು ರಸಗೊಬ್ಬರ ಸಾಗಿಸುತ್ತಿದ್ದ ಸರಕು ರೈಲಿನ ಆರು ಬೋಗಿಗಳು ಬೆಂಗಳೂರಿನಿಂದ ಸುಮಾರು 99 ಕಿ.ಮೀ ದೂರದಲ್ಲಿ ಹಳಿತಪ್ಪಿವೆ. ರೈಲಿನಲ್ಲಿರುವ ಲೋಕೋ...

ಭೀಕರ ರೈಲು ಅಪಘಾತ : ಲೋಕೋ ಪೈಲಟ್‌ ಸಾವು, ನಾಲ್ವರಿಗೆ ಗಂಭೀರ ಗಾಯ

ಸಿಗ್ನಲ್‌ ವ್ಯತ್ಯಯದಿಂದ ಡಿಕ್ಕಿ ಹೊಡೆದ ಗೂಡ್ಸ್‌ ರೈಲುಗಳು ಗಾಯಾಳುಗಳು ಸ್ಥಳೀಯ ಆಸ್ಪತ್ರೆಗೆ ದಾಖಲು ಮಧ್ಯಪ್ರದೇಶದ ಶಾದೋರ್‌ ಜಿಲ್ಲೆಯ ಸಿಂಗ್‌ಪುರ್‌ ಎಂಬಲ್ಲಿ ಎರಡು ಗೂಡ್ಸ್‌ ರೈಲುಗಳಲು ಡಿಕ್ಕಿಯಾಗಿದ್ದು, ಈ ಭೀಕರ ಅಪಘಾತದಲ್ಲಿ ರೈಲಿನ ಲೋಕೋ ಪೈಲಟ್‌ ಸ್ಥಳದಲ್ಲಿಯೇ...

ಜನಪ್ರಿಯ

ಧಾರವಾಡ |ಕುಡಿಯುವ ನೀರಿಗಾಗಿ ನವಿಲುತೀರ್ಥ ಜಲಾಶಯದಿಂದ 10 ದಿನ ನೀರು ಬಿಡುಗಡೆ

ಜನ-ಜಾನುವಾರುಗಳ ಕುಡಿಯುವ ನೀರಿನ ಅಗತ್ಯ ಪೂರೈಸಲು ನವಿಲುತೀರ್ಥ ಜಲಾಶಯದಿಂದ ನವೆಂಬರ್ 16ರಿಂದ...

ರಾಯಚೂರು | ಬೀದಿ ನಾಯಿಗಳ ಹಾವಳಿ ತಡೆಗೆ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ಕರವೇ ಸ್ವಾಭಿಮಾನಿ ಸೇನೆಯಿಂದ ಪ್ರತಿಭಟನೆ

ಲಿಂಗಸೂಗೂರು ತಾಲ್ಲೂಕು ಐತಿಹಾಸಿಕ ಮುದಗಲ್ ಪಟ್ಟಣದಲ್ಲಿ ದಿನದಿಂದ ದಿನಕ್ಕೆ ಬೀದಿ ನಾಯಿಗಳ...

ಸಂವಿಧಾನದ ಒಂಬತ್ತನೇ ಅನುಸೂಚಿ: ಉದ್ದೇಶ, ಕಾಯ್ದೆಗಳ ಸೇರ್ಪಡೆ ಮತ್ತು ತೀರ್ಪುಗಳು  

ಪರಿಶಿಷ್ಟ ಜಾತಿ ಮತ್ತು ಪರಿಶಿಷ್ಟ ಪಂಗಡದವರ ಮೀಸಲಾತಿ ಕೋಟಾ ಹೆಚ್ಚಿಸಿ ರಾಜ್ಯ...

Tag: Train accident