ಚಲಿಸುತ್ತಿದ್ದ ರೈಲಿನಲ್ಲಿ ಕಾರ್ಮಿಕನನ್ನು ಹೊಡೆದು ಕೊಂದ ರೈಲ್ವೇ ಪೊಲೀಸರು; ಆರೋಪ

ಛತ್ತೀಸ್‌ಗಢದ ರಾಯ್‌ಗರ್ ಮತ್ತು ದೆಹಲಿ ನಡುವೆ ಸಂಚರಿಸುತ್ತಿದ್ದ ಗೊಂಡ್ವಾನ ಎಕ್ಸ್‌ಪ್ರೆಸ್‌ ರೈಲಿನಲ್ಲಿ ಪ್ರಯಾಣಿಸುತ್ತಿದ್ದ ಕಾರ್ಮಿಕನನ್ನು ರೈಲ್ವೇ ಪೊಲೀಸರು (ಜಿಆರ್‌ಪಿ) ಹೊಡೆದು ಕೊಂದಿದ್ದಾರೆ ಎಂದು ಆರೋಪಿಸಲಾಗಿದೆ. ಮೃತ ಕಾರ್ಮಿಕನನ್ನು ಮಧ್ಯಪ್ರದೇಶದ ಟಿಕಮ್‌ಗಢ ಜಿಲ್ಲೆಯ ಪಲೇರಾ...

ರೈಲಿನಲ್ಲಿ ಸಿಗರೇಟ್ ಸೇದಿದ್ದಕ್ಕೆ ಪ್ರಯಾಣಿಕನ ಮೇಲೆ ಮಾರಕಾಸ್ತ್ರದಿಂದ ಹಲ್ಲೆ; ಆರೋಪಿ ಬಂಧನ

ಚಲಿಸುತ್ತಿದ್ದ ರೈಲಿನಲ್ಲಿ ಸಿಗರೇಟ್‌ ಸೇದುತ್ತಿದ್ದ ವ್ಯಕ್ತಿಯ ಮೇಲೆ ಪ್ರಯಾಣಿಕನೊಬ್ಬ ಮಾರಕಾಸ್ತ್ರದಿಂದ ಹಲ್ಲೆ ಮಾಡಿರುವ ಘಟನೆ ಉತ್ತರ ಪ್ರದೇಶದ ಮಥುರಾ ಜಿಲ್ಲೆಯಲ್ಲಿ ನಡೆದಿದೆ. ಹಲ್ಲೆಗೈದ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಅಮೃತಸರ ಮತ್ತು ನಾಂದೇಡ್ ನಡುವೆ...

ಚಲಿಸುತ್ತಿದ್ದಾಗಲೇ ಇಬ್ಭಾಗವಾದ ರೈಲು; ತಪ್ಪಿದ ಭಾರೀ ದುರಂತ

ಚಲಿಸುತ್ತಿದ್ದ ಎಕ್ಸ್‌ಪ್ರೆಸ್‌ ರೈಲು ಕೊಂಡಿಯನ್ನು ಕಳಚಿಕೊಂಡು ಇಬ್ಭಾಗವಾಗಿರುವ ಘಟನೆ ಉತ್ತರ ಪ್ರದೇಶದ ದೀನ್ ದಯಾಳ್ ಉಪಾಧ್ಯಾಯ ಜಂಕ್ಷನ್ ಬಳಿ ನಡೆದಿದೆ. ಸದ್ಯ, ಯಾವುದೇ ಪ್ರಾಣಹಾನಿ ಸಂಭವಿಸಿಲ್ಲ. ಎದುರಾಗಬಹುದಾಗಿದ್ದ ಭಾರೀ ಅವಘಡವೊಂದು ತಪ್ಪಿದೆ. ದೀನ್...

ಚಲಿಸುತ್ತಿದ್ದ ರೈಲಿನಲ್ಲಿ ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿ, ಹೊರದಬ್ಬಿದ ವಿಕೃತ ಕಾಮುಕರು

ಚಲಿಸುತ್ತಿದ್ದ ರೈಲಿನಲ್ಲಿ ಕಾಮುಕರ ಗುಂಪು ಗರ್ಭಿಣಿಗೆ ಲೈಂಗಿಕ ಕಿರುಕುಳ ನೀಡಿದ್ದು, ರೈಲು ಚಲಿಸುತ್ತಿರುವಾಗಲೇ ರೈಲಿನಿಂದ ಹೊರದಬ್ಬಿರುವ ಆಘಾತಕಾರಿ ಘಟನೆ ತಮಿಳುನಾಡಿನ ವೆಲ್ಲೂರು ಜಿಲ್ಲೆಯ ಕೆವಿ ಕುಪ್ಪಂ ಬಳಿ ಘಟನೆ ನಡೆದಿದೆ. ತಿರುಪ್ಪೂರು ಜಿಲ್ಲೆಯ...

ಕುಂಭಮೇಳಕ್ಕೆ ಹೊರಟಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳಿಂದಲೇ ಕಲ್ಲು ತೂರಾಟ

ಕುಂಭಮೇಳ ನಡೆಯುತ್ತಿರುವ ಪ್ರಯಾಗ್‌ರಾಜ್‌ಗೆ ತೆರಳುತ್ತಿದ್ದ ರೈಲಿನ ಮೇಲೆ ಯಾತ್ರಾರ್ಥಿಗಳ ಗುಂಪೊಂದು ಕಲ್ಲು ತೂರಾಟ ನಡೆಸಿರುವ ಘಟನೆ ಮಧ್ಯಪ್ರದೇಶದ ಛತ್ತರ್‌ಪುರ ಜಿಲ್ಲೆಯಲ್ಲಿ ನಡೆದಿದೆ. ಪ್ರಕರಣ ಬೆಳಕಿಗೆ ಬಂದಿದೆ. ಘಟನೆ ಝಾನ್ಸಿ ಜಿಲ್ಲೆಯಲ್ಲಿ ನಡೆದಿದೆ. ಘಟನೆಯ...

ಜನಪ್ರಿಯ

ಕಲಬುರಗಿ | ಯುವಕರು ಮಾರಕಾಸ್ತ್ರ ಹಿಡಿದ ವಿಡಿಯೊ ವೈರಲ್: ನಾಲ್ವರು ಯುವಕರ ವಿರುದ್ಧ ಎಫ್‌ಐಆರ್

ಕಲಬುರಗಿಯ ದೇವಿ ನಗರದಲ್ಲಿ ನಾಲ್ವರು ಯುವಕರು ಕೈಯಲ್ಲಿ ಮಾರಕಾಸ್ತ್ರಗಳು ಹಿಡಿದು ವಿಡಿಯೋ...

ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ: ಚಲನಚಿತ್ರ ನಿರ್ದೇಶಕಿ ಸುಮನ್ ಕಿತ್ತೂರು

ಪರಿಶಿಷ್ಟ ಜಾತಿ ಒಳಮೀಸಲಾತಿ ವಿಚಾರದಲ್ಲಿ ಅಲೆಮಾರಿ ಸಮುದಾಯಗಳಿಗೆ ಸಾಂವಿಧಾನಿಕ ನ್ಯಾಯ ಸಿಗಲಿ...

ಪೊಲೀಸ್‌ ಎನ್ನುವ ಸಮಾಜದ ಆಯುಧ ತುಕ್ಕು ಹಿಡಿಯದಂತೆ ಸಮರ್ಪಕವಾಗಿ ಬಳಸಿಕೊಳ್ಳಬೇಕು: ಡಿವೈಎಸ್‌ಪಿ ಪ್ರಮೋದ್‌ ಕುಮಾರ್‌

ಡ್ರಗ್ಸ್‌ ದಾಸರ ಕುರಿತು ಅಥವಾ ಡ್ರಗ್ಸ್‌ ಇರುವುದನ್ನು ಕಂಡವರು ತಮ್ಮ ಪಾಡಿಗೆ...

ಸಕಲೇಶಪುರ | ಮಿತಿ ಮೀರಿರುವ ಮಾದಕ ವಸ್ತು ಸೇವನೆ ಆಧುನಿಕತೆಗೆ ಮಾರಕವಾಗಿದೆ: ಗಾಂಧಿವಾದಿ ಪ್ರಸನ್ನ

ಮಾದಕ ವಸ್ತು ಮುಕ್ತ ಭಾರತವನ್ನು ಕಟ್ಟುವ ಸಕಲೇಶಪುರದ ಜನತೆಯ ಜತೆಗೆ ನಾನೂ...

Tag: train

Download Eedina App Android / iOS

X