ರೈಲುಗಳ ಮೇಲೆ ಕಲ್ಲು ತೂರಾಟ: 6 ತಿಂಗಳಲ್ಲಿ 1,698 ಪ್ರಕರಣ ದಾಖಲು; 665 ಮಂದಿ ಬಂಧನ

ರೈಲುಗಳ ಮೇಲೆ ಕಲ್ಲು ತೂರಾಟ ನಡೆಸಿದ ಘಟನೆಗಳಿಗೆ ಸಂಬಂಧಿಸಿದಂತೆ 2025ರ ಜುಲೈನಿಂದ ಡಿಸೆಂಬರ್‌ವರೆಗಿನ 6 ತಿಂಗಳಲ್ಲಿ 1,698 ಪ್ರಕರಣಗಳನ್ನು ದಾಖಲಿಸಲಾಗಿದೆ. 665 ಮಂದಿಯನ್ನು ಬಂಧಿಸಲಾಗಿದೆ. ರೈಲುಗಳ ಮೇಲೆ ದಾಳಿ ನಡೆಸುವವರು ಕಠಿಣ ಕಾನೂನು...

ಆನೆಗಳ ಹಿಂಡಿಗೆ ಡಿಕ್ಕಿ ಹೊಡೆದ ರಾಜಧಾನಿ ಎಕ್ಸ್‌ಪ್ರೆಸ್‌; 7 ಆನೆಗಳು ಸಾವು

ರೈಲ್ವೇ ಹಳಿ ದಾಟುತ್ತಿದ್ದ ಆನೆಗಳ ಹಿಂಡಿಗೆ ರಾಜಧಾನಿ ಎಕ್ಸ್‌ಪ್ರೆಸ್‌ ರೈಲು ಡಿಕ್ಕಿ ಹೊಡೆದು 7 ಆನೆಗಳು ಮೃತಪಟ್ಟಿರುವ ಘಟನೆ ಅಸ್ಸಾಂನ ಎನ್.ಎಫ್. ರೈಲ್ವೆಯ ಲುಮ್ಡಿಂಗ್ ವಿಭಾಗದಲ್ಲಿ ಶನಿವಾರ ಮುಂಜಾನೆ ನಡೆದಿದೆ. ಜಮುನಾಮುಖ್-ಕಂಪುರ ರೈಲ್ವೇ...

‘ಅಮೃತ್ ಭಾರತ್ ಎಕ್ಸ್‌ಪ್ರೆಸ್‌’ನಲ್ಲಿ ಪೇಪರ್ ಬಾಕ್ಸ್‌ಗಳನ್ನು ತೊಳೆದು ಮರುಬಳಕೆ; ವಿಡಿಯೋ ವೈರಲ್

ಬಳಸಿ ಬಿಸಾಡಬೇಕಾದ (ಯೂಸ್‌ ಅಂಡ್‌ ಥ್ರೋ) ಪೇಪರ್ ಬಾಕ್ಸ್‌ಗಳನ್ನು ರೈಲಿನ ಸಿಬ್ಬಂದಿ ತೊಳೆದು ಮರುಬಳಕೆಗೆ ಎತ್ತಿಡುತ್ತಿರುವ ವಿಡಿಯೋವೊಂದು ಸಾಮಾಜಿಕ ಜಾಲತಾಣದಲ್ಲಿ ವೈರಲ್ ಆಗಿದೆ. ಈ ಘಟನೆಯು ಅಮೃತ್ ಭಾರತ್ ಎಕ್ಸ್‌ಪ್ರೆಸ್‌ನಲ್ಲಿ (16601) ನಡೆದಿದೆ...

ಹಳಿ ದಾಟುತ್ತಿದ್ದಾಗ ಡಿಕ್ಕಿ ಹೊಡೆದ ರೈಲು; 3 ಕಾಡಾನೆಗಳು ಸಾವು

ರೈಲ್ವೇ ಹಳಿ ದಾಟುವಾಗ ರೈಲೊಂದು ಡಿಕ್ಕಿ ಹೊಡೆದಿದ್ದು, ಮೂರು ಕಾಡಾನೆಗಳು ಸಾವನ್ನಪ್ಪಿರುವ ಘಟನೆ ಪಶ್ಚಿಮ ಬಂಗಾಳದ ಬಸ್ತೋಲಾ ರೈಲು ನಿಲ್ದಾಣದ ಬಳಿ ನಡೆದಿದೆ. ಮೃತಪಟ್ಟ ಆನೆಗಳಲ್ಲಿ ಎರಡು ಮರಿ ಆನೆಗಳು ಎಂದು ತಿಳಿದುಬಂದಿದೆ....

ಮುಂಬೈ ಸರ್ಕಾರಿ ಕೆಲಸದ ಸಮಯ ಬದಲಾವಣೆ? ರೈಲುಗಳ ಜನದಟ್ಟಣೆ ನಿಭಾಯಿಸಲು ಹೊಸ ತಂತ್ರ

ಮುಂಬೈನ ಜೀವನಾಡಿಯಾಗಿದ್ದ ರೈಲ್ವೆ ಜಾಲವು ಈಗ ಜೀವ ತೆಗೆಯುವ ಜಾಲವಾಗಿ ಮಾರ್ಪಟ್ಟಿದೆ. ಅಧಿಕ ಜನದಟ್ಟಣೆಯಿಂದ ಸ್ಥಳೀಯ ರೈಲುಗಳಲ್ಲಿ ಪ್ರಯಾಣಿಕರು ಸಾವಿಗೀಡಾಗುವ ಘಟನೆಗಳು ಪದೇ ಪದೆ ನಡೆಯುತ್ತಲೇ ಇವೆ. ಆದ್ದರಿಂದ, ಜನದಟ್ಟಣೆಯನ್ನು ನಿಭಾಯಿಸಲು ಮಹಾರಾಷ್ಟ್ರ...

ಜನಪ್ರಿಯ

ಗದಗ | ಬಸವಣ್ಣನವರ ಮೇಲೆ ಇಲ್ಲಸಲ್ಲದ ಆರೋಪ; ಸಿಪಿಐ(ಎಂ) ಖಂಡನೆ

"ಇತ್ತೀಚೆಗೆ ರವಿ ಹಂಜ್ ಎಂಬ ಎನ್‌ಆರ್‌ಐ ವ್ಯಕ್ತಿಯು ಬಸವಣ್ಣನವರ ಬಗ್ಗೆ ಇಲ್ಲಸಲ್ಲದ...

ರಾಯಚೂರು | ₹30 ಕೋಟಿ ವೆಚ್ಚದ ತಾಯಿ-ಮಕ್ಕಳ ಆಸ್ಪತ್ರೆ ಉದ್ಘಾಟನೆ ಯಾವಾಗ?

ಬಡವರು, ಗ್ರಾಮೀಣ ಪ್ರದೇಶದ ಗರ್ಭಿಣಿಯರು ಹಾಗೂ ಪುಟ್ಟ ಮಕ್ಕಳಿಗೆ ಗುಣಮಟ್ಟದ ಮತ್ತು...

ಗದಗ | ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಪರಿಗಣಿಸುವಂತೆ ಡಿ. 16.17ರಂದು ಬೆಂಗಳೂರಿನಲ್ಲಿ ಪ್ರತಿಭಟನೆ

"ಆರ್ಥಿಕವಾಗಿ, ಸಾಮಾಜಿಕವಾಗಿ ಶೋಷಣೆಗೊಳಗಾದ ಒಂಟಿ ಮಹಿಳೆಯರ ಹಕ್ಕೊತ್ತಾಯಗಳನ್ನು ಮುಂಬರುವ 2027ರ ಬಜೆಟ್‌ನಲ್ಲಿ...

ಕೋಲಾರ | ನನ್ನ ಅನುದಾನದಲ್ಲೇ ಕ್ಲಾಕ್ ಟವರ್ ಗಡಿಯಾರ ಮಾಡಿಕೊಟ್ಟೆ : ಸಂಸದ ಎಂ. ಮಲ್ಲೇಶ್ ಬಾಬು

ಕೋಲಾರ :ನನ್ನ ಅನುದಾನದಲ್ಲೇ ಗಡಿಯಾರ ಮಾಡಿಕೊಟ್ಟೆ, 1936ರ ಸ್ಮಾರಕ ಉಳಿಸೋದು ನಮ್ಮ...

Tag: train