ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ
ಹೊಸ ಬಸ್‌ಗಳ ಖರೀದಿಗೆ 500 ಕೋಟಿ ರೂ.: ಸಿಎಂ
ಶಕ್ತಿ ಯೋಜನೆಗೆ ರಾಜ್ಯದಾದ್ಯಂತ ಅಪಾರ ಸ್ಪಂದನೆ ಮತ್ತು ಸಾರ್ವಜನಿಕರ ಮೆಚ್ಚುಗೆ ವ್ಯಕ್ತ ಆಗಿರುವ ಹಿನ್ನೆಲೆಯಲ್ಲಿ 5,675...
ಶಕ್ತಿ ಯೋಜನೆಯನ್ನು ರಾಜ್ಯದ ಮಹಿಳೆಯರು ಬಹಳ ಸಂತೋಷದಿಂದ ಸ್ವಾಗತಿಸಿದ್ದಾರೆ. ಒಂದು ತಿಂಗಳಲ್ಲಿ 18 ಕೋಟಿ ಮಹಿಳೆಯರು ಪ್ರಯಾಣಿಸಿದ್ದಾರೆ. ಕೆಲವು ಕಡೆ ಬಸ್‌ಗಳ ಕೊರತೆ ಇದೆ ಎಂಬ ಮಾಹಿತಿ ಬಂದಿದೆ. ಇದಕ್ಕಾಗಿ ಸಾರಿಗೆ ಇಲಾಖೆಯಲ್ಲಿ...