ಹಾಸನ | ಪೆಟ್ರೋಲ್ ಸುರಿದು ಸಾರಿಗೆ ನೌಕರನ ಬರ್ಬರ ಹತ್ಯೆ

ಸಾರಿಗೆ ಇಲಾಖೆಯಲ್ಲಿ ಕೆಲಸ ಮಾಡುತ್ತಿದ್ದ ನೌಕರನನ್ನು ಪೆಟ್ರೋಲ್ ಸುರಿದು, ಬೆಂಕಿ ಹಚ್ಚಿ ಬರ್ಬರವಾಗಿ ಹತ್ಯೆಗೈದಿರುವ ಘಟನೆ ಹಾಸನ ಜಿಲ್ಲೆಯಲ್ಲಿ ನಡೆದಿದೆ. ಜಿಲ್ಲೆಯ ಆಲೂರು ತಾಲೂಕಿನ ರಾಜನಹಳ್ಳಿ ಗ್ರಾಮದಲ್ಲಿ ಮಂಗಳವಾರ ಸಂಜೆ ಈ ಭಯಾನಕ...

ಬೆಳಗಾವಿ | ಕೆಎಸ್‌ಆರ್‌ಟಿಸಿ ಬಸ್​ನಲ್ಲೇ ಸಾರಿಗೆ ನೌಕರ ಆತ್ಮಹತ್ಯೆ

ಕೆಎಸ್‌ಆರ್‌ಟಿಸಿಯಲ್ಲ ಮೆಕ್ಯಾನಿಕ್‌ ನೌಕರನಾಗಿ ಕೆಲಸ ಮಾಡುತ್ತಿದ್ದ ನೌಕರರೊಬ್ಬರು ಸಾರಿಗೆ ಬಸ್‌ನಲ್ಲಿಯೇ ನೇಟು ಬಿಗಿದುಕೊಂಡು ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಬೆಳಗಾವಿಯ ಎನ್‌ಡಬ್ಲ್ಯೂಆರ್‌ಟಿಸಿ ಡಿಪೋ-1ರಲ್ಲಿ ನಡೆದಿದೆ. ಮೃತನನ್ನು ಬಸ್​​ ಮೆಕ್ಯಾನಿಕ್ ಕೇಶವ ಕಮಡೊಳಿ (57) ಎಂದು...

ಜನಪ್ರಿಯ

ನೆರೆಯ ದೇಶ ಭಯೋತ್ಪಾದನೆ ನಿಲ್ಲಿಸದೆ ಮಾತುಕತೆ ಅಸಾಧ್ಯ: ಪಾಕ್ ವಿದ್ಯಾರ್ಥಿ ಪ್ರಶ್ನೆಗೆ ರಾಹುಲ್ ಉತ್ತರ

ಭಾರತದಲ್ಲಿ ಭಯೋತ್ಪಾದನೆಗೆ ಪಾಕಿಸ್ತಾನ ನೀಡುತ್ತಿರುವ ಬೆಂಬಲ ಮತ್ತು ಪ್ರೋತ್ಸಾಹವೇ ಉಭಯ ದೇಶಗಳ...

ಹುಬ್ಬಳ್ಳಿ |ಏಕಾದಶಿ ಹಬ್ಬದ ಹಿನ್ನೆಲೆ: ಧಾರವಾಡ–ಪಂಢರಪುರ ನಡುವೆ ವಿಶೇಷ ರೈಲು ಸಂಚಾರ

ಏಕಾದಶಿ ಹಬ್ಬದ ಹಿನ್ನೆಲೆಯಲ್ಲಿ ಪ್ರಯಾಣಿಕರ ಅನುಕೂಲಕ್ಕಾಗಿ ನೈರುತ್ಯ ರೈಲ್ವೆ ವಲಯವು ಧಾರವಾಡ...

ರಾಯಚೂರು | ಮಹಾನಗರ ಪಾಲಿಕೆ ಪ್ರಭಾರಿ ಆಯುಕ್ತರಾಗಿ ಈಶ್ವರ ಕುಮಾರ ಕಾಂದೂ ನೇಮಕ

ರಾಯಚೂರು ಮಹಾನಗರ ಪಾಲಿಕೆಯ ಪ್ರಭಾರಿ ಆಯುಕ್ತರಾಗಿ ಜಿಲ್ಲಾ ಪಂಚಾಯತಿಯ ಮುಖ್ಯ ಕಾರ್ಯನಿರ್ವಾಹಕ...

ರಾಯಚೂರು ಬಿಇಒ ಆಗಿ ರಾಧಾದೇವಿ ನೇಮಕ

ರಾಯಚೂರು ಕ್ಷೇತ್ರ ಶಿಕ್ಷಣಾಧಿಕಾರಿಯಾಗಿ (ಬಿಇಒ) ರಾಧಾದೇವಿ ಅವರನ್ನು ನೇಮಕ ಮಾಡಿ ರಾಜ್ಯ...

Tag: transport employee