ಗ್ರೇಟ್ ನಿಕೋಬಾರ್ ಬೃಹತ್ ಯೋಜನೆ ತಕ್ಷಣ ಸ್ಥಗಿತಗೊಳಿಸಿ: ಭಾರತಕ್ಕೆ ವಿಶ್ವಸಂಸ್ಥೆ ಸಮಿತಿ ಸೂಚನೆ

ಬುಡಕಟ್ಟು ಸಮುದಾಯಗಳ ಮೇಲಿನ ತೀವ್ರ ಪ್ರತಿಕೂಲ ಪರಿಣಾಮಗಳ ಹಿನ್ನೆಲೆಯಲ್ಲಿ, ಗ್ರೇಟ್ ನಿಕೋಬಾರ್ ದ್ವೀಪದಲ್ಲಿ ಉದ್ದೇಶಿಸಲಾಗಿರುವ ಬೃಹತ್ ಮೂಲಸೌಕರ್ಯ ಯೋಜನೆಗಳನ್ನು ತಕ್ಷಣವೇ ಸ್ಥಗಿತಗೊಳಿಸುವಂತೆ ಹದಿನೆಂಟು ಸ್ವತಂತ್ರ ತಜ್ಞರನ್ನೊಳಗೊಂಡ 'ವಿಶ್ವಸಂಸ್ಥೆಯ ಜನಾಂಗೀಯ ತಾರತಮ್ಯ ನಿರ್ಮೂಲನಾ ಸಮಿತಿ'...

ಬುಡಕಟ್ಟು ಸಮುದಾಯದ ಬಗ್ಗೆ ವಿವಾದಾತ್ಮಕ ಹೇಳಿಕೆ; ನಟ ವಿಜಯ್ ದೇವರಕೊಂಡ ಕ್ಷಮೆಯಾಚನೆ

ಬುಡಕಟ್ಟು ಜನಾಂಗದ ಕುರಿತು ವಿವಾದಾತ್ಮಕ ಹೇಳಿಕೆ ನೀಡಿದ್ದ ತೆಲುಗು ನಟ ವಿಜಯ್ ದೇವರಕೊಂಡ ವಿರುದ್ಧ ಭಾರೀ ಆಕ್ರೋಶ ವ್ಯಕ್ತವಾಗಿತ್ತು. ಈ ಬೆನ್ನಲ್ಲೇ, ಸ್ಪಷ್ಟನೆ ನೀಡಿರುವ ವಿಜಯ್, ಕ್ಷಮೆಯಾಚಿಸಿದ್ದಾರೆ. ವಿಜಯ್ ದೇವರಕೊಂಡ ಅವರು ಗೌತಮ್...

ಇದ್ದೂ ಸತ್ತಂತಿದೆ ‘ಕರ್ನಾಟಕ ರಾಜ್ಯ ಬುಡಕಟ್ಟು ಸಂಶೋಧನಾ ಸಂಸ್ಥೆ’

ಕರ್ನಾಟಕ ರಾಜ್ಯದ ಪರಿಶಿಷ್ಟ ಪಂಗಡಗಳ ಪಟ್ಟಿಯಲ್ಲಿರುವ 50 ಬುಡಕಟ್ಟು ಸಮುದಾಯಗಳ ಸಂಶೋಧನೆ, ತರಬೇತಿ, ಮೌಲ್ಯಮಾಪನ, ಕುಲಶಾಸ್ತ್ರೀಯ ಅಧ್ಯಯನ, ಜಾಗೃತಿ ಕಾರ್ಯಕ್ರಮಗಳು, ಸಾಕ್ಷಾಚಿತ್ರ ನಿರ್ಮಾಣ, ಗ್ರಂಥಾಲಯ ಹಾಗೂ ಬುಡಕಟ್ಟು ವಸ್ತುಸಂಗ್ರಹಾಲಯ ಸ್ಥಾಪನೆ ಹಾಗೂ ಸರ್ಕಾರಗಳ...

ಉಡುಪಿ | ಶಿಳ್ಳೆಕ್ಯಾತ ಸಮುದಾಯಕ್ಕೆ ಮೂಲಭೂತ ಸೌಕರ್ಯ ಒದಗಿಸಲು ಒತ್ತಾಯ

ಶಿಳ್ಳೆಕ್ಯಾತ ಸಮುದಾಯಗಳಿಗೆ ಉಚಿತ ಮನೆ ನಿವೇಶನ ಸಹಿತ ಮೂಲಭೂತ ಸೌಕರ್ಯಗಳ ಕ್ರಮಕೈಗೊಳ್ಳಬೇಕೆಂದು ಕರಾವಳಿ ವೃತ್ತಿನಿರತ ಅಲೆಮಾರಿ ಶಿಳ್ಳೆಕ್ಯಾತ ಹಕ್ಕುಗಳ ಸಮಿತಿಯ ಗೌರವಾಧ್ಯಕ್ಷ ಸಂತೋಷ್ ಬಜಾಲ್ ಒತ್ತಾಯಿಸಿದರು. ಕುಂದಾಪುರದ ಹಂಚು ಕಾರ್ಮಿಕರ ಭವನದಲ್ಲಿ ಉಡುಪಿ ಜಿಲ್ಲೆಯ...

ರಾಮಮಂದಿರ ಗರ್ಭಗುಡಿಗೆ ರಾಷ್ಟ್ರಪತಿಗಿಲ್ಲ ಅವಕಾಶ: ಬುಡಕಟ್ಟು ಸಮುದಾಯದ ಹಿನ್ನೆಲೆ ಸಮಸ್ಯೆಯೇ? ನೆಟ್ಟಿಗರ ಪ್ರಶ್ನೆ

2024ರ ಜನವರಿ 22ರಂದು ಉತ್ತರ ಪ್ರದೇಶದ ಅಯೋಧ್ಯೆಯಲ್ಲಿ ನಿರ್ಮಾಣಗೊಂಡಿರುವ ರಾಮಮಂದಿರ ಉದ್ಘಾಟನೆ ನಡೆಯಲಿದೆ. ಉದ್ಘಾಟನೆಯ ದಿನ ಬಾಲ ರಾಮ(ರಾಮಲಲ್ಲಾ)ನನ್ನು ಪೂಜೆ, ಮಂತ್ರ, ವಿಧಿವಿಧಾನಗಳ ಮೂಲಕ ರಾಮಮಂದಿರದ ಗರ್ಭಗುಡಿಯಲ್ಲಿ ಪ್ರಾಣ ಪ್ರತಿಷ್ಠಾಪನೆ ನೆರವೇರಲಿದೆ. ಈ ಕುರಿತಂತೆ...

ಜನಪ್ರಿಯ

ಮುಂಡಗೋಡ | ಆಲಳ್ಳಿ ವೃದ್ಧೆಯ ಅನುಮಾನಾಸ್ಪದ ಸಾವು ಪ್ರಕರಣಕ್ಕೆ ಹೊಸ ತಿರುವು; ಕೊಲೆ ಶಂಕೆ ವ್ಯಕ್ತಪಡಿಸಿ ಮಗನಿಂದ ದೂರು

ಮುಂಡಗೋಡ: ತಾಲೂಕಿನ ಆಲಳ್ಳಿ ಗ್ರಾಮದಲ್ಲಿ ಮನೆಯಲ್ಲಿ ಒಂಟಿಯಾಗಿದ್ದ 75 ವರ್ಷದ ವೃದ್ಧೆಯ...

ವನ್ಯಜೀವಿ ನಿಧಿಗೆ ಕನ್ನ: ಯೋಜನಾ ವೆಚ್ಚವನ್ನು ₹5,675 ಕೋಟಿಯಿಂದ ಕೇವಲ ₹56 ಕೋಟಿಗೆ ಇಳಿಸಿದ ‘ಅದಾನಿ ಗ್ರೀನ್’

ಮಹಾರಾಷ್ಟ್ರದ ಸತಾರಾ ಜಿಲ್ಲೆಯಲ್ಲಿ ನಿರ್ಮಾಣವಾಗುತ್ತಿರುವ 1,500 ಮೆಗಾವಾಟ್ ಸಾಮರ್ಥ್ಯದ ಬೃಹತ್ ಜಲವಿದ್ಯುತ್...

 ‘ಭಾರತ್ ಶೃಂಗಸಭೆ’ ವಿವಾದ; ಮೋದಿ ಪ್ರಶ್ನಿಸಿದ್ದ ನಾರ್ವೆ ಪತ್ರಕರ್ತೆ ಸೇರಿ 113 ವಿದೇಶಿ ಅತಿಥಿಗಳ ವೀಸಾ ರದ್ದು! 

ತೆಲಂಗಾಣದ ಹೈದರಾಬಾದ್‌ನಲ್ಲಿ ಶುಕ್ರವಾರ (ನ. 13) ಆರಂಭವಾಗಿರುವ ಕಾಂಗ್ರೆಸ್ ಪಕ್ಷದ ಮಹತ್ವಾಕಾಂಕ್ಷೆಯ...

ಅಸ್ಸಾಂ ರೈಲು ಬ್ರೇಕ್ ಫೇಲ್ ದುರಂತ; ಪ್ರಾಥಮಿಕ ತನಿಖೆಯಿಂದ ಆಘಾತಕಾರಿ ಮಾಹಿತಿ!

ಅಸ್ಸಾಂನ ದಿಗಾರು ರೈಲು ನಿಲ್ದಾಣದಲ್ಲಿ ನವೆಂಬರ್ 11ರಂದು ಸಂಭವಿಸಿದ ಕೋಲ್ಕತ್ತಾ-ಸಾಯಿರಾಂಗ್ ಎಕ್ಸ್‌ಪ್ರೆಸ್...

Tag: Tribal Community