ತುಮಕೂರು | ಕಾರಿನಲ್ಲಿ ಕುಳಿತು ಬಾಂಬ್ ಸ್ಫೋಟಿಸಿಕೊಂಡು ಯುವಕ ಸಾವು

ಬಾಡಿಗೆ ಕಾರೊಂದರ ಒಳಗೆ ಕುಳಿತಿದ್ದ ಯುವಕನೊಬ್ಬ ತಾನೇ ತಂದಿದ್ದ ಬಾಂಬ್ಅನ್ನು ಸ್ಫೋಟಿಸಿಕೊಂಡು ಸಜೀವ ದಹನವಾಗಿರುವ ಘಟನೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ಜೋಗಿಹಳ್ಳಿ ಗ್ರಾಮದ ಬಳಿ ನಡೆದಿದೆ. ಮೃತ ಯುವಕನನ್ನು ಉತ್ತರ ಕನ್ನಡ ಜಿಲ್ಲೆಯ...

ಮೌಢ್ಯಕ್ಕೆ ಸರ್ಕಾರಿ ಹಾಸ್ಟೆಲ್ ಬಲಿ; ‘ಮುಟ್ಟು’ ಮೈಲಿಗೆಯೆಂದು ವಿದ್ಯಾರ್ಥಿನಿಯರ ವಸತಿ ನಿಲಯಕ್ಕೆ ಬೀಗ

ಜಗತ್ತು ತಂತ್ರಜ್ಞಾನಗಳ ಹಿಂದೆ ಓಡುತ್ತಿದೆ. ಎಐ ಇಡೀ ಜಗತ್ತನ್ನೇ ಆಳುತ್ತಿದೆ. ಆದರೆ, ಜನರಲ್ಲಿನ ಮೌಢ್ಯ ಮಾತ್ರ ಇನ್ನೂ ಸಾಮಾಜಿಕ ಪಿಡುಗಾಗಿ ಉಳಿದಿದೆ. ಮುಟ್ಟು ಮೈಲಿಗೆ, ಮುಟ್ಟಾದ ಹೆಣ್ಣುಮಕ್ಕಳು ಓಡಾಡುವುದರಿಂದ ದೇವರಿಗೆ ಮೈಲಿಗೆಯಾಗುತ್ತದೆ ಎಂದು...

ತುಮಕೂರು | ‘ಲಂಚ ಕೊಡಲು ಹಣವಿಲ್ಲ’; ತಾವು ಬೆಳೆದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದ ರೈತ

ಅಧಿಕಾರಿಗಳಿಗೆ ಲಂಚ ಕೊಡಲು ನನ್ನ ಬಳಿ ಹಣವಿಲ್ಲವೆಂದು ರೈತರೊಬ್ಬರು ತಾವು ಬೆಳೆದಿದ್ದ ಮೂಲಂಗಿಯನ್ನೇ ತಾಲೂಕು ಕಚೇರಿಗೆ ತಂದಿರುವ ಘಟನೆ ತುಮಕೂರು ಜಿಲ್ಲೆಯ ಮಧುಗಿರಿಯಲ್ಲಿ ನಡೆದಿದೆ. ಮೂಲಂಗಿಯನ್ನೇ ಲಂಚವಾಗಿ ನೀಡುವುದಾಗಿ ಧ್ವನಿವರ್ಧಕದಲ್ಲಿ ಘೋಷಿಸಿದ್ದಾರೆ. ಮಧುಗಿರಿ...

ತುಮಕೂರು | 40,000 ರೂ. ಲಂಚ ಪಡೆಯುತ್ತಿದ್ದಾಗ ಲೋಕಾಯುಕ್ತರಿಗೆ ಸಿಕ್ಕಿಬಿದ್ದ ಪಿಎಸ್ಐ

ವಶಪಡಿಸಿಕೊಂಡ ವಾಹನವನ್ನು ಬಿಡುಗಡೆ ಮಾಡಲು ಲಂಚ ಪಡೆದ ಆರೋಪದ ಮೇಲೆ ತುಮಕೂರು ಗ್ರಾಮೀಣ ಪೊಲೀಸ್ ಠಾಣೆಯ ಪೊಲೀಸ್ ಸಬ್-ಇನ್ಸ್‌ಪೆಕ್ಟರ್ (ಪಿಎಸ್‌ಐ) ಚೇತನ್ ಅವರನ್ನು ಲೋಕಾಯುಕ್ತ ಪೊಲೀಸರು ಬಂಧಿಸಿದ್ದಾರೆ. ಶನಿವಾರ ಲೋಕಾಯುಕ್ತ ಪೊಲೀಸರು ನಡೆಸಿದ ಕಾರ್ಯಾಚರಣೆಯಲ್ಲಿ,...

ತುಮಕೂರು | RSS ಪಥಸಂಚಲನದಲ್ಲಿ ಭಾಗಿಯಾಗಿದ್ದ ವೈದ್ಯನಿಗೆ ‘ಯಶಸ್ವಿನಿ ಟ್ರಸ್ಟ್‌’ನಲ್ಲಿ ಸ್ಥಾನ; ಕಾಂಗ್ರೆಸ್‌ ಕಾರ್ಯಕರ್ತರ ವಿರೋಧ

ಆರ್‌ಎಸ್‌ಎಸ್‌ನ ಪಥಸಂಚಲನದಲ್ಲಿ ಗಣವಸ್ತ್ರ ಧರಿಸಿ ಭಾಗಿಯಾಗಿದ್ದ ತಿಪಟೂರಿನ ವೈದ್ಯನನ್ನು ಸರ್ಕಾರದ 'ಯಶಸ್ವಿನಿ ಟ್ರಸ್ಟ್‌'ಗೆ ಟ್ರಸ್ಟಿಯಾಗಿ ನೇಮಿಸಲಾಗಿದೆ. ಇದು ಕಾಂಗ್ರೆಸ್‌ ಪಕ್ಷವು ಹೊಂದಿರುವ ಕೋಮುವಾದಿ ವಿರೋಧಿ ಮತ್ತು ಸಾಮರಸ್ಯ ನೀತಿಗೆ ವಿರುದ್ಧವಾಗಿದೆ. ತಕ್ಷಣವೇ ಡಾ....

ಜನಪ್ರಿಯ

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

ಬಾದಾಮಿ |ಕನಕದಾಸರ ಭಕ್ತಿ, ತತ್ವಜ್ಞಾನ, ಸಮಾನತೆಯ ಸಂದೇಶ ಇಂದಿಗೂ ಪ್ರಸ್ತುತ: ಸಿದ್ದಯೋಗಿ ಅಮರೇಶ್ವರ ಮಹಾರಾಜರು

ಕನಕದಾಸರ ಭಕ್ತಿ, ತತ್ವಜ್ಞಾನ, ದಾಸಸಾಹಿತ್ಯ ಹಾಗೂ ಸಮಾನತೆಯ ಸಂದೇಶ ಇಂದಿನ ಸಮಾಜಕ್ಕೂ...

ಬಾಗಲಕೋಟೆ |ನಾಗರಾಳ ತಾಂಡದ 12 ಎಕರೆ ಜಮೀನು ಅಕ್ರಮ ವರ್ಗಾವಣೆ ಆರೋಪ

ನಾಗರಾಳ ತಾಂಡದ ಸುಮಾರು 12 ಎಕರೆ ಜಮೀನನ್ನು ಮೃತ ವ್ಯಕ್ತಿಗಳ ಹೆಸರಿನಲ್ಲಿ...

ರಬಕವಿ-ಬನಹಟ್ಟಿ |ನಿಸ್ವಾರ್ಥ ಸೇವೆಯಿಂದ ಸಮಾಜದಲ್ಲಿ ಬದಲಾವಣೆ ಸಾಧ್ಯ; ರಾಜಶೇಖರ ಹಿರೇಮಠ

ಬಡವರು, ನಿರ್ಗತಿಕರು ಹಾಗೂ ಪ್ರತಿಭಾವಂತರಿಗೆ ನೆರವಾಗುವ ನಿಸ್ವಾರ್ಥ ಸಮಾಜಮುಖಿ ಸೇವೆಯಿಂದ ಮಾತ್ರ...

Tag: Tumkur