ಲಕ್ಷಾಂತರ ಬಡ ಮಕ್ಕಳಿಗೆ ಅನ್ನ, ಆಶ್ರಯ ನೀಡಿ ಅವರ ಬದುಕಿಗೆ ಬೆಳಕಾಗಿದ್ದ ಕಾಯಕ ಯೋಗಿ, ತ್ರಿವಿಧ ದಾಸೋಹಿ, ನಡೆದಾಡುವ ದೇವರೆಂದೇ ನಾಡಿನ ಉದ್ದಗಲಕ್ಕೂ ಪ್ರಖ್ಯಾತರಾಗಿದ್ದ ಸಿದ್ದಗಂಗಾ ಮಠದ ಶಿವೈಕ್ಯ ಡಾ. ಶಿವಕುಮಾರ ಸ್ವಾಮೀಜಿಯವರ...
ಪುರಾಣ ಕಾವ್ಯ ಬೇರೆ, ಪುರಾಣ ಶಾಸ್ತ್ರ ಬೇರೆ. ಪುರಾಣ ಶಾಸ್ತ್ರಗಳು ವಾಚ್ಯಾರ್ಥವಾದರೆ, ಪುರಾಣ ಕಾವ್ಯಗಳು ಧ್ವನ್ಯಾರ್ಥವನ್ನು ಹೊಂದಿರುತ್ತವೆ. ಯಾವುದೇ ಒಂದು ಕಾವ್ಯದಲ್ಲಿ ಧ್ವನಿ ಮುಖ್ಯವಾಗಿರುತ್ತದೆ. ಅಲ್ಲಿ ರೂಪಕಗಳಿರುತ್ತವೆ, ಸಂಕೇತಗಳಿರುತ್ತವೆ. ಆದರೆ, ಶಾಸ್ತ್ರ ಕೃತಿಗಳಲ್ಲಿ...
ತುಮಕೂರು ಜಿಲ್ಲೆಯ ಊರ್ಡಿಗೆರೆ ಹೋಬಳಿ ದೇವರಾಯನದುರ್ಗ ಶ್ರೀಲಕ್ಷ್ಮೀನರಸಿಂಹ ಸ್ವಾಮಿ ಜಾತ್ರಾ ಮಹೋತ್ಸವವು ಭಾನುವಾರದಿಂದ ಪ್ರಾರಂಭಗೊಂಡಿದ್ದು, ಮಾರ್ಚ್ 29ರವರೆಗೆ ಜರುಗಲಿದೆ. ಈ ಜಾತ್ರಾ ಸಂದರ್ಭದಲ್ಲಿ ಆಗಮಿಸುವ ವಾಹನಗಳಿಂದ ಪಂಚಾಯತಿ ಅಥವಾ ದೇವಾಲಯ ಅಥವಾ ಸಂಘ...
ತುಮಕೂರು ಲೋಕಸಭಾ ಕ್ಷೇತ್ರಕ್ಕೆ ಟಿಕೆಟ್‌ಗಾಗಿ ಸಾಕಷ್ಟು ಪ್ರಯತ್ನ ನಡೆಸಿ, ಕೊನೆಗೆ ಬಿಜೆಪಿಯಿಂದ ಟಿಕೆಟ್ ವಂಚಿರಾಗಿರುವ ಮಾಜಿ ಸಚಿವ ಜೆ ಸಿ ಮಾಧುಸ್ವಾಮಿ ಶೀಘ್ರದಲ್ಲೇ ಕಾಂಗ್ರೆಸ್ ಸೇರಲಿದ್ದಾರೆ ಎನ್ನುವ ಮಾತುಗಳು ರಾಜಕೀಯ ಪಡಸಾಲೆಯಲ್ಲಿ ದಟ್ಟವಾಗಿ...
ಜೆಡಿಎಸ್ ವರಿಷ್ಠ ಎಚ್.ಡಿ. ದೇವೇಗೌಡ ಎಂದೂ ಜಾತ್ಯತೀತರಲ್ಲ ಎಂದು ಸಹಕಾರ ಸಚಿವ ಕೆ.ಎನ್.ರಾಜಣ್ಣ ಹೇಳಿದರು. ತುಮಕೂರು ನಗರದ ಕಾಂಗ್ರೆಸ್ ಕಚೇರಿಲ್ಲಿ ನಡೆದ ಪಕ್ಷದ ಮುಖಂಡರು ಮತ್ತು ಕಾರ್ಯಕರ್ತರ ಸಭೆಯಲ್ಲಿ ಮಾತನಾಡಿದರು.
ದೇವೇಗೌಡರು ಎರಡು ಕಡೆ...