ಎನ್ಡಿಎ ಮೈತ್ರಿಕೂಟದ ತುಮಕೂರು ಲೋಕಸಭಾ ಕ್ಷೇತ್ರ ಅಭ್ಯರ್ಥಿ ವಿ ಸೋಮಣ್ಣ ನಾಮಪತ್ರ ಸಲ್ಲಿಸಿದ್ದಾರೆ. ಅವರು ನಾಮಪತ್ರ ಸಲ್ಲಿಸುವಾಗ ಮಾಜಿ ಮುಖ್ಯಮತ್ರಿ ಬಿ.ಎಸ್.ಯಡಿಯೂರಪ್ಪ ಮತ್ತು ಎಚ್.ಡಿ ಕುಮಾರಸ್ವಾಮಿ ಜೊತೆಗಿದ್ದು, ಸಾಥ್ ನೀಡಿದ್ದಾರೆ.
ಏ.3ರಂದು ಬೆಳಿಗ್ಗೆ 11ಗಂಟೆಗೆ...
ಸಂವಿಧಾನ, ಪ್ರಜಾಸತ್ತೆ ಮತ್ತು ಬಹುತ್ವ ಇವುಗಳ ಉಳವಿಗಾಗಿ ಬಿಜೆಪಿಯನ್ನು ಸೋಲಿಸಿ, ದೇಶ ಉಳಿಸಿ ಆಂದೋಲನವನ್ನು ಸಿಪಿಐ ರಾಷ್ಟ್ರದಾದ್ಯಂತ ಹಮ್ಮಿಕೊಂಡಿದ್ದು,ಇದಕ್ಕಾಗಿ ರಾಜ್ಯದ ಎಲ್ಲಾ ಜಿಲ್ಲೆಗಳಲ್ಲಿಯೂ ರಾಜಕೀಯ ಸಮಾವೇಶಗಳನ್ನು ಹಮ್ಮಿಕೊಂಡಿದೆ ಎಂದು ಸಿಪಿಐ ರಾಜ್ಯ ಕಾರ್ಯದರ್ಶಿ...
ಲೋಕಸಭಾ ಚುನವಾಣೆ ಪೂರಕವಾಗಿ ಸ್ಲಂ ಜನಾಂದೋಲನ ಕರ್ನಾಟಕ 16 ಕ್ಷೇತ್ರಗಳಲ್ಲಿ ಸ್ಲಂ ಜನರಲ್ಲಿ ರಾಜಕೀಯ ಜಾಗೃತಿ ಜಾಥವನ್ನು ಕೈಗೊಳ್ಳುತ್ತಿದ್ದು ಏ.2ರಂದು ತುಮಕೂರಿನ ಜನಚಳುವಳಿ ಕೇಂದ್ರದಲ್ಲಿ ಸ್ಲಂ ಜನರ ಪ್ರಣಾಳಿಕೆಯನ್ನು ಕರ್ನಾಟಕದ ಗದ್ದರ್ ಅಂಬಣ್ಣ...
ಕಳೆದ ಐದು ವರ್ಷಗಳಿಂದ ನನ್ನ ಹೆಸರು ಹೇಳದ ಕೆಲವರು ಲೋಕಸಭಾ ಚುನಾವಣೆಗೆ ಬಂದ ತಕ್ಷಣ ಮಾಜಿ ಪ್ರಧಾನಿ ದೇವೇಗೌಡರ ಸೋಲಿಗೆ ನಾನು ಕಾರಣ ಎಂದು ಕ್ಷುಲ್ಲಕ ಅಪಪ್ರಚಾರ ಮಾಡುತ್ತಿದ್ದಾರೆ. ನೇರ ಚುನಾವಣೆ ಎದುರಿಸಲಾಗದೆ...
ವೃದ್ಧಾಪ್ಯ ವೇತನ ಮಾಡಿಸಿಕೊಡುವುದಾಗಿ ನಂಬಿಸಿ ವಯೋವೃದ್ಧೆಯ ಬಳಿ ತುರುವೇಕೆರೆ ತಾಲ್ಲೂಕಿನ ಮಾಯಸಂದ್ರ ನಾಡಕಚೇರಿಯ ಗ್ರಾಮ ಸಹಾಯಕ 200 ರೂಪಾಯಿ ಲಂಚ ಪಡೆದಿರುವ ಘಟನೆ ವರದಿಯಾಗಿದೆ.
ತುಮಕೂರಿನ ತುರುವೇಕೆರೆ ತಾಲೂಕಿನ ತುಯಲಹಳ್ಳಿ ಗ್ರಾಮದ ದಲಿತ ಸಮುದಾಯದ...