ತುಮಕೂರು ಸಮರ್ಪಕ ವಿದ್ಯುತ್ ಸರಬರಾಜು ಮಾಡುವಲ್ಲಿ ವಿಫಲಗೊಂಡ ಬೆಸ್ಕಾಂ ಸುಟ್ಟ ಟಿಸಿ ಬದಲಿಸುವಲ್ಲಿ ಸಂಪೂರ್ಣ ಬೇಜವಾಬ್ದಾರಿ ತೋರುತ್ತಿದೆ ಎಂದು ರೈತರು ಆಕ್ರೋಶ ವ್ಯಕ್ತ ಪಡಿಸುತ್ತಿದ್ದಾರೆ.
ಜೊತೆಗೆ ಸಿಬ್ಬಂದಿ ಕೊರತೆ ಕಾರಣ ನೀಡಿ ಗುಬ್ಬಿ ತಾಲೂಕಿನ...
ತುಮಕೂರು ಲೋಕಸಭಾ ಕ್ಷೇತ್ರವನ್ನು ನಾನು ಬಯಸಿರಲಿಲ್ಲ. ವಿಧಿ ಲಿಖಿತ ಹಾಗಾಗಿ ಹೈಕಮಾಂಡ್ ನನಗೆ ಇಲ್ಲಿಂದ ಸ್ಪರ್ಧಿಸಲು ಅವಕಾಶ ಮಾಡಿಕೊಟ್ಟಿದೆ ಎಂದು ಬಿಜೆಪಿ ಪಕ್ಷದ ತುಮಕೂರು ಲೋಕಸಭಾ ಕ್ಷೇತ್ರದ ಅಭ್ಯರ್ಥಿ ವಿ.ಸೋಮಣ್ಣ ತಿಳಿಸಿದರು.
ತುಮಕೂರು ಲೋಕಸಭಾ...
ನಮ್ಮ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗಳು ಮಹಿಳಾ ಅಭಿವೃದ್ಧಿಗೆ ಪೂರಕವಾಗಿದ್ದು, ಮಹಿಳೆಯರನ್ನೂ ಸ್ವಾವಲಂಭಿಗಳನ್ನಾಗಿ ಮಾಡಲು ಸರ್ಕಾರ ಶ್ರಮಿಸುತ್ತಿದೆ ಎಂದು ತುಮಕೂರು ಜಿಲ್ಲಾ ಉಸ್ತುವಾರಿ ಸಚಿವ ಡಾ. ಜಿ ಪರಮೇಶ್ವರ ಅಭಿಪ್ರಾಯ ಪಟ್ಟರು.
ತುಮಕೂರು...
ತುಮಕೂರು ಜಿಲ್ಲೆಯಲ್ಲಿ ಹೆಣ್ಣು ಮಕ್ಕಳ ಮೇಲೆ ದೌರ್ಜನ್ಯ ಹಾಗೂ ಅತ್ಯಾಚಾರ ಪ್ರಕರಣಗಳು ಯಾವುದೇ ಕಾರಣಕ್ಕೂ ಮರುಕಳಿಸಬಾರದು. ಹೆಣ್ಣು ಮಕ್ಕಳ ಮೇಲಿನ ದೌರ್ಜನ್ಯ ಪ್ರಕರಣಗಳನ್ನು ತಡೆಗಟ್ಟುವ ನಿಟ್ಟಿನಲ್ಲಿ ಸಾರ್ವಜನಿಕ ಪ್ರದೇಶಗಳಲ್ಲಿ ಸಿಸಿ ಕ್ಯಾಮೆರಾ ಅಳವಡಿಸುವಿಕೆ,...
ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯಲ್ಲಿ ದಲಿತ ಸಂಘಟನೆ ಮತ್ತು ಹಲವು ಜನಪರ ಸಂಘಟನೆಗಳ ಮುಖಂಡರು ಸಂಸದ ಅನಂತ್ ಕುಮಾರ್ ಹೆಗಡೆ ಹೇಳಿಕೆ ವಿರುದ್ಧ ಸುದ್ದಿಗೋಷ್ಠಿ ನಡೆಸಿ ತೀವ್ರ ವಿರೋಧ ವ್ಯಕ್ತಪಡಿಸಿದರು.
ಚಿಕ್ಕನಾಯಕನಳ್ಳಿ ಪ್ರವಾಸಿ ಮಂದಿರದಲ್ಲಿ ನಡೆದ...