ತುಮಕೂರು ತಾಲೂಕು ಬೆಳ್ಳಾವಿ ರಸ್ತೆಯ ಬಳ್ಳಾಪುರ (ರಂಗಯ್ಯನ ಪಾಳ್ಯ) ಕುಡಿಯುವ ನೀರಿನ ಪಂಪ್ ಹೌಸ್‌ಗೆ ಜಿಲ್ಲಾಧಿಕಾರಿ ಶುಭ ಕಲ್ಯಾಣ್ ಅವರು ಭೇಟಿ ನೀಡಿ ಪರಿಶೀಲಿಸಿದರು.
ಶೀಘ್ರದಲ್ಲೇ ಹೇಮಾವತಿ ನಾಲೆ ನೀರು ಬರುವ ನಿರೀಕ್ಷೆ ಇರುವುದರಿಂದ...
ತುಮಕೂರು ಜಿಲ್ಲೆ ಹೇಮಾವತಿ ನಾಲೆ ಸುತ್ತ ಮಾ.12ರಿಂದ ನಿಷೇಧಾಜ್ಞೆ ಜಾರಿಗೊಳಿಸಿ ಜಿಲ್ಲಾ ದಂಡಾಧಿಕಾರಿ ಶುಭ ಕಲ್ಯಾಣ್ ಆದೇಶ ಹೊರಡಿಸಿದ್ದಾರೆ.
ತುಮಕೂರು ಜಿಲ್ಲಾ ವ್ಯಾಪ್ತಿಯ ಕುಡಿಯುವ ನೀರಿನ ಕೆರೆಗಳನ್ನು ತುಂಬಿಸಲು ಹೇಮಾವತಿ ಜಲಾಶಯದಿಂದ ನೀರು ಹರಿಸುತ್ತಿರುವ...
ತುಮಕೂರು ಜಿಲ್ಲೆಯ ಗುಬ್ಬಿ ತಾಲೂಕಿನ ನಿಟ್ಟೂರುಪುರ ಗ್ರಾಮದ ಶ್ರೀಕಲ್ಲೇಶ್ವರಸ್ವಾಮಿ ದೇವಾಲಯದ ರಥಕ್ಕೆ ಯಾರೋ ಅಪರಿಚಿತ ವ್ಯಕ್ತಿ ಬೆಂಕಿ ಹಚ್ಚಿದ್ದು ರಥ ಸಂಪೂರ್ಣವಾಗಿ ಸುಟ್ಟುಹೋಗಿದೆ.
ಮರದ ರಥಕ್ಕೆ ಬೆಂಕಿಹಚ್ಚಿ ಸಂಪೂರ್ಣ ಸುಟ್ಟುಹಾಕಿದ ಎನ್ನಲಾದ ಓರ್ವ ಅನುಮಾನಾಸ್ಪದ...
ಯುವ ಸಮುದಾಯ ಅಪರಾಧ ಕೃತ್ಯವೊಂದರ ಸಂತ್ರಸ್ತರಾಗೋದು ಮತ್ತು ಅಪರಾಧಿಗಳಾಗೋದು ಎರಡೂ ಸ್ವಸ್ಥ ಸಮಾಜದ ಲಕ್ಷಣವಲ್ಲ. ಆರ್ಥಿಕವಾಗಿ, ಶೈಕ್ಷಣಿಕವಾಗಿ, ರಾಜಕೀಯವಾಗಿ ಬಲಿತ ವರ್ಗ ಈ ವಾಸ್ತವ ಸ್ಥಿತಿಯನ್ನು ಗ್ರಹಿಸುವಲ್ಲಿ ಸಂಪೂರ್ಣ ವಿಫಲವಾಗಿದೆ.
ಮಾರ್ಚ್ 8 ವಿಶ್ವ...
ತುಮಕೂರಿನ ಸಿದ್ಧಗಂಗಾ ಮಠದ ಸಮೀಪದ ಬಂಡೆಪಾಳ್ಯದ ಬಳಿ ಸೋಮವಾರ (ಮಾ.3) 17 ವರ್ಷದ ಬಾಲಕಿ ಮೇಲೆ ಅತ್ಯಾಚಾರ ನಡೆದಿದ್ದು ಮಹಿಳಾ ಠಾಣೆಯಲ್ಲಿ ಪೋಕ್ಸೊ ಪ್ರಕರಣ ದಾಖಲಾಗಿದೆ.
ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆಯುತ್ತಿರುವ ಬಾಲಕಿಯ ಹೇಳಿಕೆ ಪಡೆದಿರುವ...