ಕೇಂದ್ರ ಸರ್ಕಾರದ ಅಮೃತ್ ಭಾರತ್ ಸ್ಟೇಷನ್ ಯೋಜನೆಯಡಿ ತುಮಕೂರು ರೈಲ್ವೆ ನಿಲ್ದಾಣ ಹಾಗೂ ತಿಪಟೂರು ರೈಲ್ವೆ ನಿಲ್ದಾಣಗಳ ಪುನರಾಭಿವೃದ್ಧಿಗಾಗಿ 50ಕೋಟಿ ರೂ.ಗಳ ಹಣವನ್ನು ಬಿಡುಗಡೆ ಮಾಡಲಾಗುವುದು ಎಂದು ಸಂಸದ ಜಿ.ಎಸ್. ಬಸವರಾಜು ತಿಳಿಸಿದರು.
ಪ್ರಧಾನ...
ತುಮಕೂರು ಜಿಲ್ಲಾಧಿಕಾರಿ ಶುಭ ಕಲ್ಯಾಣ್, ಜಿಲ್ಲಾಧಿಕಾರಿ ಕಚೇರಿ ಆವರಣದಲ್ಲಿರುವ ಕಂದಾಯ ಶಾಖೆಗೆ ಇಂದು (ಫೆ.26) ಭೇಟಿ ನೀಡಿ ಸಾರ್ವಜನಿಕರಿಗೆ ಕಾಲಮಿತಿಯೊಳಗೆ ಸೇವೆ ನೀಡಬೇಕೆಂದು ವಿಷಯ ನಿರ್ವಾಹಕ ಸಿಬ್ಬಂದಿಗಳಿಗೆ ಸೂಚನೆ ನೀಡಿದರು.
ಕಸಬಾ ಪಶ್ಚಿಮ ಹೋಬಳಿ...
ಕಳೆದ 2019ರಲ್ಲಿ ನಡೆದ ಲೋಕಸಭಾ ಚುನಾವಣೆಯಲ್ಲಿ ತುಮಕೂರು ಲೋಕಸಭಾ ಕ್ಷೇತ್ರದಿಂದ ಜೆಡಿಎಸ್ ಶೇ.34ರಷ್ಟು ಮತಗಳನ್ನು ಪಡೆದಿತ್ತು. ಈ ಬಾರಿಯೂ ಜೆಡಿಎಸ್ ಪಕ್ಷದಿಂದ ಸ್ಥಳೀಯ, ನೇಮ್ ಅಂಡ್ ಫೇಮ್ ಹೊಂದಿರುವ ನನಗೆ ಟಿಕೇಟ್ ನೀಡಿದರೆ...
ಅತೀ ಹಿಂದುಳಿದ ವರ್ಗಗಳ ಪೈಕಿ ಸವಿತಾ ಸಮಾಜ ಎಲ್ಲ ರೀತಿ ಹಿಂದುಳಿದು ಮುಖ್ಯವಾಹಿನಿಗೆ ಬರುವಲ್ಲಿ ಯಾವ ಸರ್ಕಾರವೂ ಸಹಕಾರ ನೀಡಿಲ್ಲ. ಈಗಿನ ಸರ್ಕಾರ ನಮ್ಮನ್ನು ಗುರುತಿಸಿ ಸಾಮಾಜಿಕ ಸಬಲತೆ ತುಂಬಿಕೊಡುವಂತೆ ತಾಲೂಕು ಸವಿತಾ...
ತುಮಕೂರು ಜಿಲ್ಲೆ ಗುಬ್ಬಿ ತಾಲೂಕಿನ ಕಡಬ ಹೋಬಳಿ ಕೆ.ಅರಿವೇಸಂದ್ರ ಗ್ರಾಮದಲ್ಲಿ ಅಪ್ರಾಪ್ತ ಬಾಲಕಿಗೆ ನೀಡಿದ ಲೈಂಗಿಕ ಕಿರುಕುಳ ಪ್ರಕರಣ ತಡವಾಗಿ ಬೆಳಕಿಗೆ ಬಂದಿದ್ದು, ದೂರು ದಾಖಲಾದರೂ ಘಟನೆ ಮುಚ್ಚುವ ಕೆಲಸ ಮಾಡಿದ ಎಲ್ಲರ...