ತುಮಕೂರು | ಕೊಬ್ಬರಿ ಬೆಳೆಗಾರರ ಹಿತ ಮರೆತ ರಾಜ್ಯ ಸಂಸದರು; ಕೋಡಿಹಳ್ಳಿ ಚಂದ್ರಶೇಖರ್ ಕಿಡಿ

ಕರ್ನಾಟಕದಿಂದ ಆಯ್ಕೆಯಾಗಿ ಹೋಗಿರುವ ಸಂಸದರ ನಿರ್ಲಕ್ಷದಿಂದಾಗಿ ಕರ್ನಾಟಕದಲ್ಲಿ ಕೇಂದ್ರ ಸರ್ಕಾರವೇ ತಮಿಳುನಾಡು ರೀತಿ ಕೊಬ್ಬರಿ ಖರೀದಿ ಕೇಂದ್ರ ತೆರೆಯಲು ನಿರ್ಲಕ್ಷ್ಯ ತೋರಿದ್ದು, ರಾಜ್ಯದಿಂದ ಆಯ್ಕೆಯಾಗಿ ಹೋಗಿರುವ 28ಜನ ಸಂಸದರು ಕೊಬ್ಬರಿ ಬೆಳೆಗಾರರ ಹಿತ...

ತುಮಕೂರು | ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮಕ್ಕೆ ದಸಂಸ ಒತ್ತಾಯ

ಮುಸ್ಲಿಂ ಮಹಿಳೆಯರ ಬಗ್ಗೆ ಅವಹೇಳನಕಾರಿಯಾಗಿ ಮಾತನಾಡಿರುವ ಆರ್‌ಎಸ್ಎಸ್ ಮುಖಂಡ ಕಲ್ಲಡ್ಕ ಪ್ರಭಾಕರ್ ಭಟ್ ವಿರುದ್ಧ ಕಾನೂನು ಕ್ರಮ ಜರುಗಿಸಿ, ಗಡಿಪಾರು ಮಾಡಬೇಕು ಹಾಗೂ ಕಾಂತರಾಜು ವರದಿಯನ್ನು ಸರ್ಕಾರ ಕೂಡಲೇ ಜಾರಿಗೆ ತರಬೇಕೆಂದು ಆಗ್ರಹಿಸಿ...

ತುಮಕೂರು | ʼಇಂಟಿಗ್ರೆಟೆಡ್ ಟೌನ್ ಶಿಪ್ʼ ವಿರೋಧಿಸಿ ಕುಣಿಗಲ್‌ನಲ್ಲಿ ಬೃಹತ್ ಪ್ರತಿಭಟನೆ

ಕುಣಿಗಲ್‌ ಕುದುರೆ ಫಾರಂನಲ್ಲಿ ʼಇಂಟಿಗ್ರೆಟೆಡ್ ಟೌನ್ ಶಿಪ್ʼ ನಿರ್ಮಾಣ ಮಾಡಲು ಉದ್ದೇಶಿಸಿರುವ ರಾಜ್ಯ ಸರ್ಕಾರದ ಕ್ರಮವನ್ನು ವಿರೋಧಿಸಿ, ಪಾರಂಪರಿಕ ಕುಣಿಗಲ್ ಕುದುರೆ ಫಾರಂ ಉಳಿವಿಗಾಗಿ ಹೋರಾಟ ಸಮಿತಿ ಬೃಹತ್ ಪ್ರತಿಭಟನೆ ನಡೆಸಿದೆ. ಸಮಿತಿಯ...

ತುಮಕೂರು | ಕಾಂಗ್ರೆಸ್ಸಿಗರು ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ: ಸಚಿವ ರಾಜಣ್ಣ

ಕಾಂಗ್ರೆಸ್ ಪಕ್ಷ ಯಾವತ್ತು ಜಾತಿ ಜನಸಂಖ್ಯೆಯನ್ನು ನೋಡಿ ಅಧಿಕಾರ ನೀಡಿಲ್ಲ. ದೇವರಾಜ ಅರಸು, ಧರ್ಮಸಿಂಗ್, ವೀರಪ್ಪಮೊಹಿಲಿ ಅವರುಗಳೆಲ್ಲಾ ಯೋಗ್ಯತೆಯಿಂದ ಅಧಿಕಾರ ಪಡೆದವರೇ ಹೊರತು ಜಾತಿಯ ಬಲದಿಂದಲ್ಲ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ...

ತುಮಕೂರು | ನಮ್ಮದು ಗಾಂಧಿಯ ಹಿಂದುತ್ವ, ಬಿಜೆಪಿಯವರದ್ದು ಗೋಡ್ಸೆ ಹಿಂದುತ್ವʼ: ಸಚಿವ ರಾಜಣ್ಣ

ನಾವೆಲ್ಲರೂ ಹಿಂದುಗಳೇ. ಆದರೆ, ನಮ್ಮದು ಗಾಂಧಿಯ ಹಿಂದುತ್ವ, ಬಿಜೆಪಿಯವರದ್ದು ಗೋಡ್ಸೆ ಹಿಂದುತ್ವ. ಗೋಡ್ಸೆ ಹಿಂದುತ್ವವದಲ್ಲಿ ಕೊಲೆ, ಸುಲಿಗೆಗಳಿಲ್ಲದೆ ಇನ್ನೇನು ಇರಲು ಸಾಧ್ಯ ಎಂದು ಸಹಕಾರ ಸಚಿವ ಕೆ.ಎನ್. ರಾಜಣ್ಣ ಪ್ರಶ್ನಿಸಿದರು. ತುಮಕೂರು ನಗರದ ಡಾ....

ಜನಪ್ರಿಯ

ಭಾರತಕ್ಕೆ 1,000 ಹೆಲಿಕಾಪ್ಟರ್‌ಗಳು ಬೇಕು, ಆದರೆ ಕೇವಲ 270 ಇವೆ; ಪೈಲಟ್‌ಗಳ ತೀವ್ರ ಕೊರತೆಯೂ ಇದೆ

ಭಾರತಕ್ಕೆ ಕನಿಷ್ಠ 1,000 ಹೆಲಿಕಾಪ್ಟರ್‌ಗಳ ಅಗತ್ಯವಿದ್ದರೂ, ಪ್ರಸ್ತುತ ದೇಶದಲ್ಲಿ ಅದರ ನಾಲ್ಕನೇ...

ಎನ್‌ವಿಡಿಯಾ ಸಿಇಒ ಆಗಿ ಜೆನ್ಸನ್ ಹುವಾಂಗ್ ಮರುನೇಮಕ

ವಿಶ್ವದ ಅತ್ಯಂತ ಮೌಲ್ಯಯುತ ಚಿಪ್ ತಯಾರಿಕಾ ಕಂಪನಿ ಎನ್‌ವಿಡಿಯಾದ ಮುಖ್ಯ ಕಾರ್ಯನಿರ್ವಾಹಕ...

ಗದಗ | ರವಿ ಹಂಜ್ ಹಾಗೂ ವಿಶ್ವೇಶ್ವರ ಭಟ್ ಮೇಲೆ ಸೂಕ್ತ ಕಾನೂನು ಕ್ರಮಕ್ಕಾಗಿ ಬೃಹತ್ ಪ್ರತಿಭಟನೆ

ಸಾಂಸ್ಕೃತಿಕ ನಾಯಕ ಬಸವಣ್ಣನವರನ್ನು ಬಸವ ಮಂಟಪ ಕೃತಿಯ ಮೂಲಕ ಅವಮಾನ ಮಾಡಿದ...

ವಿಜಯಪುರ |ಮಹಾರಾಷ್ಟ್ರಕ್ಕೆ ಸೇರುವ ಮಾತಲ್ಲ, ನೀರಿನ ಸಂಕಷ್ಟದ ತೀವ್ರತೆ ತಿಳಿಸಲು ಹೇಳಿದ್ದೇನೆ: ಶಾಸಕ ಯಶವಂತರಾಯಗೌಡ ಪಾಟೀಲ

ನಮಗೆ ನೀರು ಕೊಡದಿದ್ದರೆ ಮಹಾರಾಷ್ಟ್ರಕ್ಕೆ ಹೋಗುತ್ತೇವೆ’ ಎಂಬ ತಮ್ಮ ಹೇಳಿಕೆ ರಾಜಕೀಯ...

Tag: Tumkur