ರಾಜಕೀಯವನ್ನು ಪರಿವರ್ತನೆಯನ್ನು ಅಸ್ತ್ರವಾಗಿಸಲು, ಹೇಗಾದರೂ ಸರಿ ಚುನಾವಣೆಯನ್ನು ಗೆಲ್ಲಬೇಕೆನ್ನುವ ಹಳೆಯ ರಾಜಕಾರಣಕ್ಕೆ ಕೊನೆ ಹಾಡಿ, ಮುಕ್ತ ರಾಜಕಾರಣ ಕಟ್ಟಲು ಜಾಗೃತ ಕರ್ನಾಟಕ ಸಂಘಟನೆಯನ್ನು ಬೆಂಬಲಿಸಿ ಎಂದು ಜಾಗೃತ ಕರ್ನಾಟಕ ಸಂಘಟನೆಯ ಕಾರ್ಯಕಾರಿ ಸಮಿತಿ...
ಹಾಸ್ಟೆಲ್‌ನಲ್ಲಿ ಊಟ ಸೇವಿಸಿದ ಬಳಿಕ 40 ರಿಂದ 50 ವಿದ್ಯಾರ್ಥಿಗಳು ಅಸ್ವಸ್ಥಗೊಂಡಿರುವ ಆತಂಕಕಾರಿ ಘಟನೆ ತುಮಕೂರು ಜಿಲ್ಲೆ ಶಿರಾ ತಾಲೂಕಿನಲ್ಲಿ ನಡೆದಿದೆ.
ಶಿರಾ ಪಟ್ಟಣದ ವಿಧಾನ ಪರಿಷತ್ ಸದಸ್ಯ ಚಿದಾನಂದ್ ಒಡೆತನದ ಪ್ರೆಸಿಡೆನ್ಸಿ ಖಾಸಗಿ...
ಗ್ರಾಮ ಪಂಚಾಯತಿ ವ್ಯಾಪ್ತಿಯಲ್ಲಿ ಸಂಗ್ರಹವಾಗಿದ್ದ ಕಂದಾಯ ಹಣವನ್ನು ದುರುಪಯೋಗ ಮಾಡಿಕೊಂಡ ಆರೋಪದ ಮೇಲೆ ತುಮಕೂರು ಜಿಲ್ಲೆಯ ಶಿರಾ ತಾಲೂಕಿನ ನಾದೂರು ಗ್ರಾಮ ಪಂಚಾಯತಿಯ ಪಿಡಿಒ ಲಕ್ಷ್ಮೀಬಾಯಿ ಅವರನ್ನು ಅಮಾನತು ಮಾಡಲಾಗಿದೆ.
2024-25ನೇ ಆರ್ಥಿಕ...
ಡ್ರಾಪ್ ನೆಪದಲ್ಲಿ ಸರಗಳ್ಳತನಕ್ಕೆ ಯತ್ನಿಸಿದ ಕಳ್ಳನನ್ನು ಮಹಿಳೆಯರೇ ಹಿಡಿದು ಪೊಲೀಸರಿಗೆ ಒಪ್ಪಿಸಿರುವ ಅಪರೂಪದ ಘಟನೆ ದಾವಣಗೆರೆ ಜಿಲ್ಲೆಯ ಚನ್ನಗಿರಿ ತಾಲೂಕಿನ ಕಾಕನೂರು ಬಳಿ ನೆಡೆದಿದೆ.
ಮೂವರು ಮಹಿಳೆಯರು ಚನ್ನಗಿರಿ ತಾಲೂಕಿನ ಚಿಕ್ಕಬೆನ್ನೂರು ಗ್ರಾಮದವರು. ಕೆಲಸ...
ದಲಿತ ಮಹಿಳೆಯೊಬ್ಬರ ಬರ್ಬರ ಹತ್ಯೆ ಪ್ರಕರಣದಲ್ಲಿ 21 ಅಪರಾಧಿಗಳಿಗೆ ಜೀವಾವಧಿ ಶಿಕ್ಷೆ ಮತ್ತು ತಲಾ 13,000 ದಂಡ ವಿಧಿಸಿ ತುಮಕೂರು ಜಿಲ್ಲಾ ಮೂರನೇ ಹೆಚ್ಚುವರಿ ಸೆಷನ್ಸ್ ನ್ಯಾಯಾಲಯ ಗುರುವಾರ ತೀರ್ಪು ನೀಡಿದೆ. 21...